ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿಯನ್ನು ಕಾಪು ಮಿನಿ ವಿಧಾನಸೌಧದ ಪ್ರಥಮ ಮಹಡಿಯಲ್ಲಿ ಬಿಜೆಪಿಯ ಹಿರಿಯ ಚೇತನ ಗುಜ್ಜಾಡಿ ಪ್ರಭಾಕರ್ ನಾಯಕ್ ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ, ಈಗಾಗಲೇ...
ಪುತ್ತೂರು : ಹಾಡು ಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿ ನಡೆದಿದೆ.
ಬನ್ನೂರು ಗ್ರಾಮದ...
ಬಂಟ್ವಾಳ: ಮಳೆಗಾಲದ ಸಂದರ್ಭದಲ್ಲಿ ಪಂಚಾಯತಿ ಪಿಡಿಓಗಳು ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕಾರ್ಯನಿರ್ವಹಿಸಬೇಕು. ಪೋನ್ ಸ್ವಿಚ್ ಆಫ್ ಮಾಡಿಕೊಳ್ಳದೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು, ಯಾವುದೇ ಸಮಸ್ಯೆ, ಅವಘಡಗಳು...
ಮೂಲ ಮಾಲೀಕರ ಹೆಸರಿನಲ್ಲಿ ಭೂಮಿಯ ಪಹಣಿ ಇನ್ನಿತರ ದಾಖಲೆಗಳಿದ್ದರೂ, ಸರಕಾರದಿಂದ ನನಗೆ ಭೂಮಿ ಮಂಜೂರಾಗಿದೆ ಎಂದು ಹೇಳಿ ಮೂಲ ಭೂ ಮಾಲೀಕ ಬೆಳೆದಿದ್ದ ಜೋಳದ ಬೆಳೆಯನ್ನು ಟ್ರಾಕ್ಟರ್‍ನಿಂದ ಉಳುಮೆ ಮಾಡಿ ಹಾನಿ ಮಾಡಿರುವ...
ಉಡುಪಿ : ಬಿಸಿಲ ಬೇಗೆಯಲ್ಲಿ ಕಂಗೆಟ್ಟ ಉಡುಪಿಯ ಜನತೆಗೆ ಇಂದು ಕೊಂಚ ನಿಟ್ಟುಸಿರು ಬಿಡುವಂತಾಯಿತು. ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಉಡುಪಿ ನಗರದೆಲ್ಲೆಡೆ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದ ಮಳೆಯಾಗಿದೆ....
ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮ ಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ...
ಮಂಗಳೂರು ಶಾಸಕ, ಸ್ಪೀಕರ್ ಆಗಿರುವ ಯು.ಟಿ.ಖಾದರ್ ಅವರು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಸ್ಪೀಕರ್ ಹುದ್ದೆಗೆ ಖಾದರ್ ಸೂಕ್ತ ವ್ಯಕ್ತಿಯಾಗಿದ್ದು,...
ರಚನಾ ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಇದರ ವತಿಯಿಂದ ಮಂಗಳೂರು ಕ್ಲಬ್‍ನಲ್ಲಿ ಸದಸ್ಯರ ಸಭೆ ಯನ್ನು ನಡೆಸಲಾಯಿತು. ಎನ್‍ಆರ್‍ಐ ಉದ್ಯಮಿ ಶ್ರೀ ಮೈಕಲ್ ಡಿಸೋಜಾ ಅವರು ಮುಖ್ಯ ಭಾಷಣಕಾರರಾಗಿದ್ದರು.
ಮೈಕಲ್ ಡಿಸೋಜರವರು...
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಂದಿಗೆ ಗ್ಯಾರಂಟಿ ಯೋಜನೆ ಕೊಡಬಾರದು ಎಂದು ಕಾಂಗ್ರೆಸ್ಸಿಗರು ಜಾಲತಾಣಗಳಲ್ಲಿ ಬರೆಯುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಚಾರ. ಕೇವಲ ಗೆಲ್ಲಿಸಿದ ಕ್ಷೇತ್ರಗಳಿಗೆ ಮಾತ್ರ ಗ್ಯಾರಂಟಿ ಕೊಡುವ ಕಾಂಗ್ರೆಸ್...
ಆಕಸ್ಮಿಕ ಬೆಂಕಿ ತಗುಲಿ ಮನೆಯೊಂದು ಸಂಪೂರ್ಣ ನಾಶವಾಗಿರುವ ಘಟನೆ ಹಾಸನ ತಾಲೂಕು ಕಾರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಕುಂದೂರು ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೇಮಾವತಿ ಎಂಬುವರಿಗೆ ಸೇರಿದ ಮನೆ ಬೆಂಕಿಗೆ ಸಂಪೂರ್ಣವಾಗಿ ಸುಟ್ಟುಹೋಗಿದ್ದು...