Yearly Archives: 2023

ಬ್ರಹ್ಮಾವರ : ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಸಭೆ

ಬ್ರಹ್ಮಾವರ ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಸಭೆ ಧರ್ಮಾವರ ಆಡಿಟೊರಿಯಂನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ ಆರ್ ಮಾತನಾಡಿ ದೇಶದಲ್ಲಿ ಕೋರೋನ ಬಂದ ಬಳಿಕ ಗ್ಯಾರೇಜ...

ದೆಹಲಿಯ ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ : ಕವಿತಾ ಸನಿಲ್ ಆಕ್ರೋಶ

ದೆಹಲಿಯಲ್ಲಿ ನಡೆದ ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡೆ, ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ...

ಪಡುಬಿದ್ರಿಯಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಉಚಿತ ಪ್ರದರ್ಶನ

ವಿಶ್ವಹಿಂದೂ ಪರಿಷತ್, ಭಜರಂಗದಳ ಕಾಪು ಪ್ರಖಂಡವತಿಯಿಂದ ಪಡುಬಿದ್ರಿಯ ಎರಡು ಚಿತ್ರಮಂದಿರಗಳಲ್ಲಿ " ಕೇರಳ ಸ್ಟೋರಿ " ಚಲನಚಿತ್ರ ವೀಕ್ಷಿಸಲು ಯುವತಿಯರಿಗೆ ಉಚಿತ ಅವಕಾಶ ಮಾಡಿಕೊಟ್ಟಿದ್ದು, ಇನ್ನೂರಕ್ಕೂ ಅಧಿಕ ಯುವತಿಯರು ಹಾಗೂ ಮಹಿಳೆಯರು ಚಿತ್ರ...

ನೇತಾಜಿ ಬ್ರಿಗೇಡ್ ನಿಂದ 120 ನೇ ವಾರದ ಸ್ವಚ್ಛತಾ ಅಭಿಯಾನ

ಮೂಡುಬಿದಿರೆ: ನೇತಾಜಿ ಬ್ರಿಗೇಡ್ (ರಿ.) 120 ನೇ ವಾರದ ಸ್ವಚ್ಛತಾ ಅಭಿಯಾನವು ಶ್ರೀ ಮಂಜುನಾಥ ಪ್ರೌಢ ಶಾಲೆ ಪ್ರಾಂತ್ಯ ಶಾಲೆಯಲ್ಲಿ ನಡೆಯಿತು. ಶಾಲಾ ಪ್ರಮುಖರಾದ ವಿನ್ಸೆಂಟ್, ಶಾಲಾ ಎಸ್ ಡಿ ಎಂ ಸಿ ಪ್ರಮುಖರಾದ...

ಮನೆ ಮನೆಗೆ ನೀರು ವಿತರಣೆ : ಕೊಡವೂರು ವಾರ್ಡ್ ನಲ್ಲೊಂದು ಮಾದರಿ ಸೇವೆ

ಉಡುಪಿ : ಈ ಬಾರಿ ಪೂರ್ವ ಮುಂಗಾರು ಕೈಕೊಟ್ಟ ಹಿನ್ನಲೆಯಲ್ಲಿ ರಾಜ್ಯದ ಹಲವು ಭಾಗಗಳು ಸೇರಿದಂತೆ ಉಡುಪಿ ಜಿಲ್ಲೆಗೂ ಬಿಸಿ ತಟ್ಟಿದೆ. ಆದ್ದರಿಂದ ಉಡುಪಿ ನಗರಸಭೆಯ ನೀರನ್ನೇ ಅವಲಂಬಿಸುವ ಸಂಕಷ್ಟ ಎದುರಾಗಿದೆ. ಆದರೆ...

‘ಎಚ್ಇಎಫ್’ ರಾಷ್ಟ್ರೀಯ ಮಟ್ಟದ ಸಮ್ಮೇಳನ : ಯಶ್ ಪಾಲ್ ಸುವರ್ಣ ಭಾಗಿ

ಮಣಿಪಾಲದ ವ್ಯಾಲಿ ವ್ಯೂ ನಲ್ಲಿ ಹಿಂದೂ ಎಕನಾಮಿಕ್ ಫೋರಮ್ ರಾಷ್ಟ್ರೀಯ ಮಟ್ಟದ ಸಮ್ಮೇಳನವು ಮೇ 28, 2023 ರ ಭಾನುವಾರದಂದು ಜರುಗಿತ್ತು. ಈ ಸಮ್ಮೇಳನದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಯಶ್...

ಪಡುಬಿದ್ರಿಯಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಉಚಿತ ಪ್ರದರ್ಶನ

ವಿಶ್ವಹಿಂದೂ ಪರಿಷತ್, ಭಜರಂಗದಳ ಕಾಪು ಪ್ರಖಂಡವತಿಯಿಂದ ಪಡುಬಿದ್ರಿಯ ಎರಡು ಚಿತ್ರಮಂದಿರಗಳಲ್ಲಿ " ಕೇರಳ ಸ್ಟೋರಿ " ಚಲನಚಿತ್ರ ವೀಕ್ಷಿಸಲು ಯುವತಿಯರಿಗೆ ಉಚಿತ ಅವಕಾಶ ಮಾಡಿಕೊಟ್ಟಿದ್ದು, ಇನ್ನೂರಕ್ಕೂ ಅಧಿಕ ಯುವತಿಯರು ಹಾಗೂ ಮಹಿಳೆಯರು ಚಿತ್ರ...

ಕಾಲು ಸೇತುವೆ ನಿರ್ಮಿಸಿ ಹಳ್ಳಿ ಮನಸ್ಸುಗಳನ್ನು ಬೆಸೆದ ಯುವ ತೇಜಸ್ಸು ತಂಡ

     ಸುಳ್ಯ ತಾಲೂಕಿನ ನಾರ್ಣಕಜೆಯ "ಯುವ ತೇಜಸ್ಸು" ಯುವಕರ ತಂಡವೊಂದು ಸುಮಾರು 20ಕ್ಕೂ ಹೆಚ್ಚು ಮನೆಗಳ ಸಂಪರ್ಕಿಸಬೇಕಾದ ರಸ್ತೆಯಲ್ಲಿ ಕಬ್ಬಿಣದ ಶಾಶ್ವತ ಕಾಲುಸಂಕ ನಿರ್ಮಿಸಿಕೊಡುವುದರ ಮೂಲಕ ಆ ಹಳ್ಳಿ ಜನರ ಮುಖದಲ್ಲಿ ಮಂದಹಾಸ...

ನಿಟ್ಟೆ ಕ್ಷೇಮದಲ್ಲಿ ಮದ್ಯವರ್ಜನ ಶಿಬಿರದ ಉದ್ಘಾಟನೆ

ಉಳ್ಳಾಲ: ದಾನ ಧರ್ಮದ ಸೇತುವೆಯನ್ನು ಕಟ್ಟಿ, ಸಂಪತ್ತು ಸೌಭಾಗ್ಯದ ಐರಾವತವನ್ನು ಈ ಧರೆಗಿಳಿಸಿ ಎಲ್ಲರೂ ಅವರ ಕರ್ತವ್ಯ, ದಾನ, ವಸತಿ, ಆರೊಗ್ಯ, ವಿದ್ಯೆ, ಈ ಪಂಚಮೂಲ ಅವಶ್ಯಕತೆಗೆ ಪೂರಕವಾಗಿ ನೆಮ್ಮದಿಯ ಜೀವನ ಮಾಡಲು...

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಅಭಿನಂದನೆ

ಬೈಂದೂರು ಶಾಸಕರಾದ ಗುರುರಾಜ್ ಗಂಟೆಹೊಳೆ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ ಮರವಂತೆ ಸಾಧನ ಸಭಾಭವನದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಮರವಂತೆ ಎನ್ನುವುದು ಬಿಜೆಪಿಯ ಭದ್ರಕೋಟೆ ಹಾಗೂ...

Most Read