Yearly Archives: 2023

ಪ್ರಧಾನಿ ನರೇಂದ್ರ ಮೋದಿಯಿಂದ ನೂತನ ಸಂಸತ್ ಭವನ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನವನ್ನು ಲೋಕಾರ್ಪಣೆಗೊಳಿಸಿದರು. ಉದ್ಘಾಟನೆಗೂ ಮುನ್ನ ಅವರು ಹೋಮ, ಪೂಜೆಗಳನ್ನು ನೆರವೇರಿಸಿದರು. ಅಧೀನಂ ಸ್ವಾಮೀಜಿಗಳಿಂದ ‘ಸೆಂಗೋಲ್’ ಸ್ವೀಕರಿಸಿದ ಮೋದಿ, ಅದನ್ನು ಸಂಸತ್ ಭವನದ ಒಳಗೆ...

ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಯಶೋಧರ್ , ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ಆಯ್ಕೆ

ಮೂಡುಬಿದಿರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಮೂಡುಬಿದಿರೆ ಇದರ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಪ್ರತಿನಿಧಿ ಯಶೋಧರ ವಿ. ಬಂಗೇರ, ಕಾರ್ಯದರ್ಶಿಯಾಗಿ ವಿ4 ನ್ಯೂಸ್ ಹಾಗೂ ಸಂಯುಕ್ತ ಕರ್ನಾಟಕ...

ಉಡುಪಿ : ರಾಷ್ಟ್ರೀಯ ಪೈಲೆಟ್ ದಿನ ಆಚರಣೆ

ರಾಷ್ಟ್ರೀಯ ಪೈಲೆಟ್ ದಿನವನ್ನು ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ನೇತೃತ್ವದಲ್ಲಿ ಉಡುಪಿ ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಮೇ 26 ರಂದು ಆಚರಿಸಲಾಯಿತು.ಈ ಸಂದರ್ಭದಲ್ಲಿ ಇ.ಎಮ್.ಆರ್.ಐ ಗ್ರೀನ್ ಹೆಲ್ತ್ ಸರ್ವೀಸ್‌ನ...

ಆರಾಧ್ಯ ವಸ್ತ್ರಮಳಿಗೆ ಜೂನ್ 15ರವರೆಗೆ ವಿಶೇಷ ಆಫರ್

ಮಂಗಳೂರಿನ ಪ್ರಸಿದ್ಧ ವಸ್ತ್ರ ಮಳಿಗೆಯಾದ ಆರಾಧ್ಯ ಮಳಿಗೆಯಲ್ಲಿ ಶುಭ ಸಮಾರಂಭ ಹಾಗೂ ಹಬ್ಬಗಳ ಖರೀದಿಗಾಗಿ ಅಮೋಘ ಕೊಡುಗೆಗಳನ್ನು ನೀಡುತ್ತಿದ್ದಾರೆ. ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಆರಾಧ್ಯ ವಸ್ತ್ರಮಳಿಗೆಯಲ್ಲಿ ವಿಶೇಷ ಆಫರ್ ಗಳನ್ನು ಘೋಷಿಸಿದ್ದಾರೆ. ವಿವಿಧ...

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ : ಹಿರಿಯರೆಡೆಗೆ ಸಾಹಿತ್ಯದ ನಡಿಗೆ

ಉಡುಪಿ ಜಿಲ್ಲೆ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕದಿಂದ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ ಮಣಿಪಾಲದಲ್ಲಿ ಮೇ 26 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸರ್ಕಾರಿ...

ಬ್ರಹ್ಮಾವರ ಠಾಣೆ : ಮುಟ್ಟುಗೋಲು ಹಾಕಿದ ದೋಣಿಗಳು – ಸಾಂಕ್ರಾಮಿಕ ರೋಗದ ಭೀತಿ

ಬ್ರಹ್ಮಾವರ ಪೊಲೀಸ್ ಠಾಣೆಯ ಬಳಿ 6 ವರ್ಷದಿಂದ ಅನಾಥವಾಗಿ ಬಿದ್ದ ಮರಳುಗಾರಿಕೆಗೆ ಬಳಸಲಾದ ಮುಟ್ಟುಗೋಲು ಹಾಕಲಾದ ದೋಣಿಗಳು ಇಲ್ಲಿನ ಪರಿಸರ ಸ್ವಾಸ್ಯ ಹಾಳುಮಾಡುವಂತಿದೆ. ಸೀತಾನದಿಯಲ್ಲಿ ಬ್ರಹ್ಮಾವರ ಬಳಿಯ ಹಂದಾಡಿ ಮರ್ಬು ಎನ್ನುವಲ್ಲಿ 6...

ಬಂಟ್ವಾಳ :ನೇತ್ರಾವತಿ ನದಿ ಸೇತುವೆ ಕಾಮಗಾರಿ – ಫಿಲ್ಲರ್ ನಿರ್ಮಾಣ ಕಾರ್ಯ ಪೂರ್ಣ

ಬಂಟ್ವಾಳ : ನದಿಯಲ್ಲಿ ನೀರು ಕಡಿಮೆಯಾಗಿರುವ ಕಾರಣ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ಸಾಂಗವಾಗಿ ಸಾಗುತ್ತಿದೆ. ಈಗಾಗಲೇ ಎಲ್ಲಾ ಫಿಲ್ಲರ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಎರಡು ಫಿಲ್ಲರ್‍ಗಳ ಮಧ್ಯೆ...

ಉಳ್ಳಾಲ. ಕಾರು ಮತ್ತು ಬೈಕ್ ನಡುವೆ ಅಪಘಾತ – ಸವಾರರಿಬ್ಬರಿಗೆ ಗಾಯ

ಉಳ್ಳಾಲ : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ...

ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : ಮಣಿಪಾಲ ಕೆ.ಎಂ.ಸಿ ಯಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ

ಉಡುಪಿ : ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ನೇತ್ರವಿಜ್ಞಾನ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆರೋಗ್ಯ ಮತ್ತು...

ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಉದ್ಘಾಟನಾ ಸಮಾರಂಭ

ಬಂಟ್ವಾಳ,: ಕಲಾವಿದರು ಯಾವ ರೀತಿ ಬದುಕಬೇಕು ಎನ್ನುವುದಕ್ಕೆ ಆದರ್ಶ ಪಟ್ಲ ಸತೀಶ್ ಶೆಟ್ಟಿ. ಕಲಾವಿದರ ಕಷ್ಟ ತಿಳಿದು ಅವರ ಕಷ್ಟದಲ್ಲಿ ತಾನು ಭಾಗಿಯಾಗುವ ನಿಟ್ಟಿನಲ್ಲಿ ಇಂತಹ ಫೌಂಡೇಷನ್ ಹಾಕಿ ಕೊಂಡು ವಿಶ್ವವ್ಯಾಪಿಯಾಗಿ ಕೆಲಸ...

Most Read