Yearly Archives: 2023

ಕ್ರಿಯಾತ್ಮಕ ಚಿಂತನೆಗಳ ಮೂಲಕ ಬೈಂದೂರಿನ ಅಭಿವೃದ್ಧಿಗೆ ಪ್ರಯತ್ನಿಸಿ : ಶಾಸಕ ಗುರುರಾಜ್ ಗಂಟಿಹೊಳೆ

ಸರಕಾರಿ ಸೇವೆಯಲ್ಲಿದ್ದಾಗ ಕರ್ತವ್ಯ ಮತ್ತು ಜವಾಬ್ದಾರಿಗಳು ಸಹಜ. ಅದರ ಜೊತೆಗೆ ತಾವಿರುವ ಇಲಾಖೆಯಿಂದ ಯಾವ ರೀತಿಯ ಹೊಸ ಮಾರ್ಪಡುಗಳ ಮೂಲಕ ಜನರಿಗೆ ಇನ್ನಷ್ಟು ಸೇವೆ ನೀಡಲು ಸಾಧ್ಯ ಎನ್ನುವ ಚಿಂತನೆ ಮತ್ತು ಕ್ರಿಯಾತ್ಮಕ...

ಉಚ್ಚಿಲ ಕಡಲ್ಕೊರೆತ ಪ್ರದೇಶಕ್ಕೆ ಸ್ಪೀಕರ್ ಖಾದರ್ ಭೇಟಿ

ಕಡಲ್ಕೊರೆತಕ್ಕೆ ವಿಪರೀತ ಹಾನಿಗೊಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್, ಮಂಗಳೂರು ಶಾಸಕ ಯು. ಟಿ. ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಜಿಲ್ಲಾಧಿಕಾರಿ...

ಉಡುಪಿ ಕೊಡವೂರು ವಾರ್ಡ್ : ಉಚಿತ ನೇತ್ರ ತಪಾಸಣೆ

ಉಡುಪಿ ಜಿಲ್ಲೆಯ ಕೊಡವೂರು ವಾರ್ಡಿನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ಮೇ 26, 2023 ರಂದು...

ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆ – ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಂಭೀರ ಚರ್ಚೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಗಂಭೀರ ಚರ್ಚೆ ಮಂಗಳೂರು ಮಹಾನಗರ ಪಾಲಿತೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ನವೀನ್...

ಸರಕಾರಿ ಬಸ್‍ನಲ್ಲಿ ವ್ಯಕ್ತಿಯೊಬ್ಬನಿಂದ ಅಸಭ್ಯ ವರ್ತನೆ – ವೀಡಿಯೋ ವೈರಲ್

ಬಂಟ್ವಾಳ: ಧರ್ಮಸ್ಥಳ- ಮಂಗಳೂರು ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮುಂಭಾಗದ ಸೀಟಿನಲ್ಲಿದ್ದ ಮಹಿಳೆಯ ಜಡೆಯನ್ನು ಹಿಂಭಾಗದ ಸೀಟಿನಲ್ಲಿದ್ದ ವ್ಯಕ್ತಿಯೋರ್ವ ಸವರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ಬಗ್ಗೆ ಹಿಂದು...

ಮಲ್ಪೆಯಲ್ಲಿ ಯಕ್ಷಗಾನ ಕಲಾರಂಗದವರಿಂದ ತಾಳಮದ್ದಲೆ ಸಪ್ತಾಹ

ಇಂದು ಉಡುಪಿ ಜಿಲ್ಲೆಯ ಮಲ್ಪೆಯ ಬಾಲಕರ ಶ್ರೀ ರಾಮ ಭಜನಾ ಮಂದಿರದಲ್ಲಿ ಯಕ್ಷಗಾನ ಕಲಾರಂಗ ಆಯೋಜಿಸಿದ ತಾಳಮದ್ದಲೆ ಸಪ್ತಾಹದ ಆರನೇ ದಿನದ ತಾಳಮದ್ದಲೆ ಕಚದೇವಯಾನಿ ಸುಂದರವಾಗಿ ಪ್ರಸ್ತುತಗೊಂಡಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ...

ಬಸ್ಸೇರಿದ ಶ್ವಾನ : ಶ್ವಾನದ ನಿಷ್ಠೆಗೆ ಜನರ ಮೆಚ್ಚುಗೆ!

ಉಡುಪಿ : ಶ್ವಾನ ಅಂದ್ರೆ ಎಲ್ರಿಗೂ ಇಷ್ಟ. ಅದರ ನಿಷ್ಠೆ ಮತ್ತು ಪ್ರೀತಿಯೂ ಪ್ರಶ್ನಾತೀತ. ಉಡುಪಿ ನಗರದ ಆಸುಪಾಸಿನಲ್ಲಿ ನಡೆದ ಶ್ವಾನನಿಷ್ಠೆಯ ಪ್ರಸಂಗವೊಂದು, ಶ್ವಾನ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ತನ್ನನ್ನು ಆರೈಕೆ ಮಾಡುವ ಮನೆ...

ಸಾಹಿತ್ಯಕ ಅನುಸಂಧಾನದ ಸಾಮಥ್ರ್ಯ ರೂಢಿಯಾಗಲಿ: ಪ್ರೊ.ಟಿ.ಪಿ.ಅಶೋಕ

ಉಜಿರೆ : ಸಾಹಿತ್ಯದಲ್ಲಿ ಬಳಕೆಯಾಗುವ ಭಾಷೆ ಸಂವಹಿಸುವ ವಿವಿಧ ಬಗೆಯ ಅರ್ಥವಿನ್ಯಾಸಗಳೊಂದಿಗೆ ಅನುಸಂಧಾನ ನಡೆಸುವ ಸಾಮಥ್ರ್ಯ ರೂಢಿಸಿಕೊಳ್ಳಬೇಕು ಎಂದು ವಿಮರ್ಶಕ ಪ್ರೋ. ಟಿ.ಪಿ.ಅಶೋಕ ಅಭಿಪ್ರಾಯಪಟ್ಟರು. ಉಜಿರೆ ಎಸ್. ಡಿ. ಎಂ ಸ್ವಾಯಕ್ತ...

ಶಾಸಕ ಹರೀಶ್ ಪೂಂಜಾರಿಂದ ಹಿಂದು ವಿರೋಧಿ ಕೃತ್ಯ : ಮಹೇಶ್ ಶೆಟ್ಟಿ ತಿಮರೋಡಿ ಕಿಡಿ

ಹರೀಶ್ ಪೂಂಜ ಅವರು ವೇದಿಕೆಯಲ್ಲಿ ತನಗೆ ಮುಸ್ಲಿಮರ ಮತ ಬೇಡ ಎಂದು ಹೇಳಿ ಹಿಂದುಗಳನ್ನು ದಾರಿತಪ್ಪಿಸಿ ಮುಸ್ಲಿಮರಿಗೆ ಕ್ರೈಸ್ತ ರಿಗೆ ನೆರವಾಗಿದ್ದಾರೆ. ಅವರಿಗೆ ಕೊಡುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಹಿಂದೂಗಳ ಮುಂದೆ...

ಆತಂಕ ಬೇಡ ಟ್ಯಾಂಕರ್ ಮೂಲಕ ನೀರು ಪೂರೈಸುವ ಭರವಸೆ : ಉಡುಪಿ ನಗರಸಭೆ

ಉಡುಪಿ ಜಿಲ್ಲೆಯ ನಗರ, ಗ್ರಾಮೀಣ, ಪ್ರದೇಶ ಸೇರಿದಂತೆ ಹಲವಾರು ಕಡೆಗಳಲ್ಲಿ ನೀರಿನ ಕೊರತೆ ಉಂಟಾಗಿದ್ದು, ಎಲ್ಲರೂ ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ. ಆದರೆ ಕೆಲವೆಡೆ ಟ್ಯಾಂಕರ್ ನೀರಿನ ಸಮರ್ಪಕ ಪೂರೈಕೆ ಇಲ್ಲದೆ, ನೀರಿಗಾಗಿ...

Most Read