Yearly Archives: 2023

ರಜಪೂತ ಕರ್ಣಿ ಸೇನಾ ಅಧ್ಯಕ್ಷರ ಕೊಲೆ – ಇಂದು ರಾಜಸ್ತಾನ ಬಂದ್

ಜೈಪುರದ ಮನೆಗೇ ನುಗ್ಗಿ ರಜಪೂತ ಕರ್ಣಿ ಸೇನಾದ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೋಗಮೇಡಿಯವರನ್ನು ಕೊಲೆ ಮಾಡಿದ ಸಂಬಂಧ ಇಂದು ರಾಜಸ್ತಾನ ಬಂದ್ ನಡೆಯುತ್ತಿದ್ದು, ಮಿಶ್ರ ಪ್ರತಿಕ್ರಿಯೆ ಕಂಡು ಬಂದಿದೆ. ಬೈಕಿನಲ್ಲಿ ಬಂದ...

ಉಳ್ಳಾಲ: ಇರಾ ಶಾಲಾ ವಠಾರದಲ್ಲಿ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲ ಇರಾ ವತಿಯಿಂದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವು ಇರಾ ಶಾಲಾ ವಠಾರದಲ್ಲಿ ನಡೆಯಿತು. ಯುವಕ ಮಂಡಲ...

ಅಕ್ಷಯ ಪಾತ್ರೆ ಪ್ರತಿಷ್ಠಾನದಿಂದ ಅತ್ಯಾಧುನಿಕ ಅಡುಗೆ ಮನೆಗೆ ಚಾಲನೆ

ಬಂಟ್ವಾಳ: ಅಕ್ಷಯಪಾತ್ರೆ ಫೌಂಡೇಶನ್‍ನ ವತಿಯಿಂದ ಕೃಷ್ಣನ ಪ್ರಸಾದವನ್ನು ಮಕ್ಕಳಿಗೆ ವಿತರಿಸುವ ಸತ್ಕಾರ್ಯ ಹಲವು ವರ್ಷಗಳಿಂದ ನಡೆಯುತ್ತಿದೆ. ಇಸ್ಕಾನ್ ಫೌಂಡೇಶನ್ ಮೂಲಕ ಇಡೀ ದೇಶದಲ್ಲಿ 23 ಲಕ್ಷ ಮಂದಿಗೆ ಮಧ್ಯಾಹ್ನದ ಊಟ ತಲುಪುತ್ತಿದ್ದು, ಇದು...

ಮಿಜೋರಾಂನಲ್ಲಿ ಮುಖ್ಯಮಂತ್ರಿಗಳಿಗೆ ಸೋಲು, ಜೆಡ್‌ಪಿಎಂ ಅಧಿಕಾರಕ್ಕೆ

ಮುಖ್ಯಮಂತ್ರಿ ಜೋರಮ್ ತಂಗ, ಉಪ ಮುಖ್ಯಮಂತ್ರಿ ಸಹಿತ ಹಲವು ಮಂತ್ರಿಗಳ ಸೋಲಿನೊಂದಿಗೆ ಮಿಜೋರಾಂ ನ್ಯಾಶನಲ್ ಫ್ರಂಟ್ ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಸಹ ಈ ಸರಕಾರದ ಭಾಗವಾಗಿತ್ತು. ಜೆಡ್‌ಪಿಎಂ ಮೈತ್ರಿ ಕೂಟವು 40 ಸದಸ್ಯ...

ವಿಜಯಪುರ ; ಗೋದಾಮು ಮಣ್ಣು ಸಹಿತ ಕಟ್ಟಡ ಕುಸಿದು 7 ಕಾರ್ಮಿಕರ ಸಾವು

ವಿಜಯಪುರ ನಗರದ ಹೊರ ವಲಯದಲ್ಲಿರುವ ರಾಜಗುರು ಫುಡ್ಸ್ ಗೋದಾಮು ಕುಸಿದು ಏಳು ಮಂದಿ ಕಾರ್ಮಿಕರು ದುರ್ಮರಣಕ್ಕೆ ಒಳಗಾದರು. ಇದು ಮೆಕ್ಕೆ ಜೋಳ ಸಂಗ್ರಹಣಾ ಮತ್ತು ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಗೋದಾಮು ಆಗಿದೆ. ಸಾವಿಗೀಡಾದವರೆಲ್ಲರೂ...

ನೌಕಾಪಡೆಯ ಹೊಸ ಉಪ ಮುಖ್ಯಸ್ಥರ ನೇಮಕ

ವೈಸ್ ಎಡ್ಮಿರಲ್ ದಿನೇಶ್ ಕೆ ತ್ರಿಪಾಠಿಯವರನ್ನು ಭಾರತೀಯ ನೌಕಾ ಪಡೆಯ ಹೊಸ ಉಪ ಮುಖ್ಯಸ್ಥರನ್ನಾಗಿ ನೇಮಿಸಲು ಭಾರತೀಯ ಸರಕಾರವು ಒಪ್ಪಿಗೆ ಮುದ್ರೆ ಒತ್ತಿತು. ಇದೇ ವೇಳೆ ಹಲವು ಉನ್ನತ ನೇಮಕಾತಿಗಳಿಗೂ ಸರಕಾರದ ಒಪ್ಪಿಗೆ...

ರಾಜ್ಯೋತ್ಸವದ ತಿಂಗಳಿನ ಕನ್ನಡ ಕೂಗುಗಳು – ಕೊಡವ, ತುಳು ಅಸ್ಮಿತೆಯ ಮಾಯದ ಗಾಯಗಳು

ನವೆಂಬರ್ ತಿಂಗಳನ್ನು ರಾಜ್ಯೋತ್ಸವ ಆಚರಣೆಯ ತಿಂಗಳು ಎಂದೇ ತಿಳಿಯಲಾಗಿದೆ. ಹುಟ್ಟಿದ ದಿನ ನವೆಂಬರ್ ಒಂದು ಆದರೂ ಇಡೀ ತಿಂಗಳು ಏನು ಆಚರಣೆ ಎಂಬುದನ್ನೆಲ್ಲ ಕೇಳಬಹುದು. ಉತ್ತರಿಸುವವರು ಯಾರೂ ಇರುವುದಿಲ್ಲ. ನಿಂದನೆ ಬೇಕಾದರೆ ಸಿಗಬಹುದು....

ಬೆಂಗಳೂರು ; ಹೋಟೆಲ್ ನಲ್ಲಿ ಮಹಿಳಾ ಎಸ್ಐಗೆ ದಮ್ಕಿ ಹೋಟೆಲಿನ ಮೂವರ ಬಂಧನ

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ತಡ ಇರುಳಿನ ಬಳಿಕ ಹೋಟೆಲ್ ನಡೆಸುತ್ತಿದ್ದವರನ್ನು ಸರಿಯಾಗಿ ಉತ್ತರಿಸದೆ ಮಹಿಳಾ ಪೋಲೀಸು ಜೊತೆಗೆ ಅನುಚಿತ ವರ್ತನೆ ತೋರಿಸಿದ್ದಕ್ಕಾಗಿ ಬಂಧಿಸಲಾಗಿದೆ. ಮುಖ್ಯ ಆರೋಪಿ ಹೋಟೆಲ್ ಮಾಲಿಕ ಸಂಜೀವ್ ಗೌಡ, ಕ್ಯಾಶಿಯರ್ ಸಂದೀಪ್...

ಕಟೀಲು ಶಿಕ್ಷಣ ಸಂಸ್ಥೆಯಿಂದ ಭ್ರಮರ ಇಂಚರ ಕಾರ್ಯಕ್ರಮ

ವಿದ್ಯಾರ್ಥಿಗಳು ಹೆತ್ತ ತಂದೆ ತಾಯಿಗಳಿಗೆ, ಕಲಿಸುವ ಗುರುಗಳಿಗೆ ಮೊದಲು ಗೌರವ ಕೊಡಲು ಕಲಿಯಬೇಕು ಎಂದು ಸಿನೆಮಾ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಹೇಳಿದರು. ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದ ಶಿಕ್ಷಣ...

ತರಬೇತಿ ವಿಮಾನ ಪತನ, ಇಬ್ಬರು ಐಎಎಫ್ ಪೈಲೆಟ್‍ಗಳ ಮರಣ

ಹೈದರಾಬಾದಿನ ಏರ್‍ಫೋರ್ಸ್ ಅಕಾಡೆಮಿಯಲ್ಲಿ ಪಿಲಾಟಸ್ ಪಿಸಿ 7 ತರಬೇತಿ ವಿಮಾನವು ಪತನಗೊಂಡುದರಿಂದ ಭಾರತೀಯ ವಾಯುಪಡೆಯ ಪೈಲಟ್‍ಗಳು ಇಬ್ಬರು ಸೋಮವಾರ ಬೆಳಿಗ್ಗೆ ಸಾವಿಗೀಡಾದರು.

Most Read