ಜೀವನದಲ್ಲಿ ಉತ್ತಮವಾಗಿ ಬದುಕುವುದೇ ಧರ್ಮ. ಪ್ರತಿಯೊಂದು ಜೀವರಾಶಿಗೂ ಬದುಕುವ ಹಕ್ಕು ಇದೆ. ಧರ್ಮ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮಿಂದ ನಡೆಯಬೇಕು ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಂಗಳೂರು ಮತ್ತಿತರ ಸಂಘಟನೆಗಳ ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ 7 ದಿನಗಳ ಕಾಲ ನಡೆಯುವ 1661ನೇ ಮದ್ಯವರ್ಜನ ಶಿಬಿರಕ್ಕೆ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ...
ಪುತ್ತೂರಿನಲ್ಲಿ ಪೋಲಿಸ್ ದೌರ್ಜನ್ಯದಿಂದ ಗಾಯಗೊಂಡಿರುವ ಹಿಂದೂ ಕಾರ್ಯಕರ್ತರನ್ನು ನಟಿ ಹರ್ಷಿಕಾ ಪೂನಚ್ಚ ಭೇಟಿ ಮಾಡಿದರು.ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಭೇಟಿಯಾದ ನಟಿ ಹರ್ಷಿಕಾ ಪೂನಚ್ಚ ಗಾಯಾಳುಗಳ ಆರೋಗ್ಯ ವಿಚಾರಿಸಿ...
ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಜೀವ ಹಾನಿ, ಆಸ್ತಿ ಹಾನಿ ತಪ್ಪಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೇ 23, 2023 ರ ಮಂಗಳವಾರ...
ದಿ ಕೇರಳ ಸ್ಟೋರಿ, ರಾಷ್ಟ್ರಾದ್ಯಂತ ಹೊಸ ಸಂಚಲನ ಮೂಡಿಸಿರುವ ಈ ಸಿನಿಮಾದ ಉಚಿತ ಪ್ರದರ್ಶನ ಉಡುಪಿ ಜಿಲ್ಲೆಯ ಅಲ್ಲಲ್ಲಿ ಏರ್ಪಟ್ಟಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಪರ್ಕಳ, ಉಡುಪಿ ಸಂಘಟಕರು ಜಂಟಿಯಾಗಿ...
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮವನ್ನು ಉಲ್ಲಂಘಿಸಿರುವ, ಹೆಲ್ಮೆಟ್ ಧರಿಸದ, ಚಾಲನ ಅನುಜ್ಞಾ ಪತ್ರವಿಲ್ಲದೆ ಚಾಲನೆಯನ್ನು ಮಾಡುತ್ತಿರುವವರ ವಿರುದ್ಧ ಮೂಡುಬಿದಿರೆ ಪೊಲೀಸರು ಕ್ರಮಕೈಗೊಂಡರು.
ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ ಮತ್ತು ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾ ಮೇ.26ರಂದು ಕರಾವಳಿ ಜಿಲ್ಲೆಯಾದ್ಯಂತ ತೆರಕಾಣಲಿದೆ ಎಂದು ನಿರ್ದೇಶಕ ಹೆಚ್.ಡಿ ಆರ್ಯ ಹೇಳಿದರು. ಅವರು...
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ಧ ಹಿಂದೂ ಮಹಾಸಭಾ ಕಿಡಿಕಾರಿದೆ. ನಳಿನ್ ಕುಮಾರ್ ಕಟೀಲ್ ಅವರು ತಾಕತ್ತಿದ್ದರೆ ಪಕ್ಷೇತರರಾಗಿ ಸ್ಪರ್ಧಿಸಲಿ, ಅರುಣ್ ಕುಮಾರ್ ಪುತ್ತಿಲ ಅವರು ಪಡೆದ ಮತಗಳ 10...
ಧಾರ್ಮಿಕ ಕ್ಷೇತ್ರಗಳ ಮೂಲಕ ಧರ್ಮದ ಜಾಗೃತಿ ನಡೆಯಬೇಕು, ಭಕ್ತಿಯ ಆಲಯಗಳಲ್ಲಿ ಭಕ್ತರ ನಿಸ್ವಾರ್ಥ ಸೇವಾ ಸಂಪನ್ನತೆ ಹೆಚ್ಚಾದಾಗ ಕ್ಷೇತ್ರ ಬೆಳಗುತ್ತದೆ. ನಮ್ಮ ಹಿಂದೂ ಸಂಸ್ಕೃತಿ ಪ್ರತೀ ಮನೆಯಿಂದ ಬೆಳಗಿದಲ್ಲಿ ಅದು ಜಗತ್ತಿಗೆ ಬೆಳಕಾಗುತ್ತದೆ...
ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದಲ್ಲಿ ಬಿಲ್ಲವ ಸಮುದಾಯದ ಕನಿಷ್ಠ ಎರಡು ಮಂದಿಗೆ ಸಚಿವ ಸ್ಥಾನ ನೀಡಬೇಕೆಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ. ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ...