Yearly Archives: 2023

ಪುತ್ತೂರು ಪೊಲೀಸ್ ದೌರ್ಜನ್ಯ ಪ್ರಕರಣ – ಆಸ್ಪತ್ರೆಗೆ ದಿ. ಹರ್ಷನ ಸಹೋದರಿ ಅಶ್ವಿನಿ ಭೇಟಿ

ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾಯಕರ್ತರ ಆರೋಗ್ಯವನ್ನು ಶಿವಮೊಗ್ಗದ ದಿವಂಗತ ಹರ್ಷನ ಸಹೋದರಿ ಅಶ್ವಿನಿಯವರು ವಿಚಾರಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವಿನಿ ಅವರು ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ...

ರಾಜ್ಯದ 16ನೇ ವಿಧಾನಸಭೆ ಅಧಿವೇಶನ – ಕರಾವಳಿ ಶಾಸಕರಿಂದ ಪ್ರಮಾಣವಚನ ಸ್ವೀಕಾರ

ರಾಜ್ಯದ 16 ನೇ ವಿಧಾನಸಭೆ ನೂತನ ಚುನಾಯಿತರ ಅಧಿವೇಶನ ನಡೆಯುತ್ತಿದ್ದು, ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಹಂಗಾಮಿ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‍ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ನೂತನ ಶಾಸಕರಿಗೆ...

ಕುಲಶೇಖರ ಬ್ರಹ್ಮಕಲಶೋತ್ಸ ವ ವೈಭವ : ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆ

ಕುಲಾಲರ ಕುಲದೇವರು ಕುಲಶೇಖರ ಕ್ಷೇತ್ರದ ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆಯು ಇಂದು ಬೆಳಿಗ್ಗೆ ೯.೧೦ರ ಮಿಥುನಲಗ್ನ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ವೇ|ಮೂ| ಬ್ರಹ್ಮಶ್ರೀ ಅನಂತ ಉಪಾಧ್ಯಾಯರ ವೈದಿಕ ನೇತೃತ್ವದಲ್ಲಿ ಮಾಣಿಲ...

ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕಾರ್ಯಪ್ರವೃತ್ತರಾಗಿ : ತಹಶೀಲ್ದಾರ್ ರವಿ ಎಸ್ ಅಂಗಡಿ

ಉಡುಪಿ : ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತರಾಗಿ ಮರಳು ಸಾಗಾಣಿಕೆಯನ್ನು ತಡೆಯಲು ಕ್ರಮಕೈಗೊಳ್ಳುವಂತೆ ಉಡುಪಿ ತಾಲೂಕು ತಹಶೀಲ್ದಾರ್ ರವಿ ಎಸ್...

ಅನಧಿಕೃತ ಮರಳು ದಕ್ಕೆಯಲ್ಲಿದ್ದ 5 ಲಾರಿಗಳು ವಶ

ಉಡುಪಿ : ಕುಂದಾಪುರ ತಾಲೂಕು ವಂಡ್ಸೆ ಹೋಬಳಿಯ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ ಪರಿಸರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ...

ದೇಶವನ್ನೇ ತಲ್ಲಣಗೊಳಿಸಿದ ಮಂಗಳೂರು ವಿಮಾನ ದುರಂತಕ್ಕೆ ಹದಿಮೂರು ವರ್ಷ

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾಯಿಂದ ಬಂದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ಲ್ಯಾಂಡ್ ಆಗುವ ಹಂತದಲ್ಲಿ ನಿರ್ದಿಷ್ಟ ಮಿತಿಗಿಂತ ಸ್ವಲ್ಪ ಮೀಟರ್ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಕೆಂಜಾರಿನ ಗುಡ್ಡದಿಂದ...

ಇಂದಿನಿಂದ ಮೂರು ದಿನ ವಿಧಾನಸಭೆ ಅಧಿವೇಶನ

ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆಯವರು ನೇಮಕಗೊಂಡಿದ್ದಾರೆ. ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ...

ಪುತ್ತಿಲ ಪರಿವಾರ ಸಂಘಟನೆಯ ಲಾಂಛನ ಬಿಡುಗಡೆ : 5ಸಾವಿರಕ್ಕೂ ಅಧಿಕ ಮಂದಿ ಪುತ್ತಿಲರೊಂದಿಗೆ ಹೆಜ್ಜೆ

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರಿಂದ ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ” ಎಂಬ ಬೃಹತ್ ಪಾದಯಾತ್ರೆ ಹಾಗೂಸೇವಾ ಸಮರ್ಪಣಾ ಕಾರ್ಯಕ್ರಮ” ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ...

ಅರುಣ್ ಕುಮಾರ್ ಪುತ್ತಿಲ-ಡಾ. ಪ್ರಭಾಕರ್ ಭಟ್ ಪರಸ್ಪರ ಮುಖಾಮುಖಿ

ಪುತ್ತೂರು: ಮದುವೆ ಕಾರ್ಯಕ್ರಮವೊಂದರಲ್ಲಿ ಪುತ್ತೂರು ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮತ್ತು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪರಸ್ಪರ ಮುಖಾಮುಖಿಯಾದ ಪ್ರಸಂಗ ನಡೆದಿದೆ. ಪೆರಾಜೆಯ ಮಾಣಿ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ...

ವಿಟ್ಲ : ಅಕ್ರಮ ಗೋವು ಸಾಗಾಟ, ರಕ್ಷಣೆ

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಈ ಬಗ್ಗೆ...

Most Read