Yearly Archives: 2023

ಸುಳ್ಯ. ಬೆಳ್ಳಾರೆ ಕಾಂಗ್ರೆಸ್ ವತಿಯಿಂದ ಬೆಳ್ಳಾರೆ ಯಲ್ಲಿ ವಿಜಯೋತ್ಸವ

ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಮತ್ತು ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ ಎಂಟು ಜನ ಸಚಿವರಿಗೆ ಪ್ರಮಾಣವಚನ ವಿಜಯೋತ್ಸವ ಈ ಸಂದರ್ಭದಲ್ಲಿ...

ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ – ಕಾರ್ಕಳದಲ್ಲಿ ಸಂಭ್ರಮಾಚರಣೆ

ಸಿದ್ದರಾಮಯ್ಯ ಅವರು ಸಿಎಂ ಅಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು. ಕಾರ್ಕಳ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಪರ ಘೋಷಣೆ ಕೂಗಿ ಸಂಭ್ರಮವನ್ನು ಆಚರಿಸಿದರು.

ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ – ಮೂಡುಬಿದರೆಯಲ್ಲಿ ಜಾಗೃತಿ ಜಾಥಾ

ಮೂಡುಬಿದಿರೆ: ಜಿಲ್ಲಾ ಪಂಚಾಯತ್ ದ.ಕ.ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಶ್ರಿತ ರೋಗವಾಹಕ ನಿಯಂತ್ರಣಾಧಿಕಾರಿಗಳ ಕಛೇರಿ ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ, ಪುರಸಭೆ, ನೇತಾಜಿ ಬ್ರಿಗೇಡ್ ಹಾಗೂ...

ಹಿರಿಯ ಸಮಾಜ ಸೇವಕರೂ, ಭಾಸ್ಕರ್. ಎಂ. ಮಳವೂರು ಅನಾರೋಗ್ಯದಿಂದಾಗಿ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಸದಸ್ಯರೂ, ಜಿಲ್ಲಾ ಸಂಘಟನಾ ಸಂಚಾಲಕರೂ, ಮಳವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ, ಹಿರಿಯ ಸಮಾಜ ಸೇವಕರೂ ಹಾಗೂ ಜಿಲ್ಲೆಯ ಖ್ಯಾತ ವಾದ್ಯ ಕಲಾವಿದರೂ...

ನಾವೆಲ್ಲ ಒಂದಾಗಿ ಪಕ್ಷ, ಸಂಘಟನೆ, ದೇಶವನ್ನು ಕಟ್ಟೋಣ : ಯತ್ನಾಳ್

ಪುತ್ತೂರು: ನಡೆದಿರುವ ಘಟನೆಯನ್ನು ಮರೆತು ಮತ್ತೊಮ್ಮೆ ನಾವೆಲ್ಲ ಒಂದಾಗಿ ಪಕ್ಷ, ಸಂಘಟನೆ, ದೇಶವನ್ನು ಕಟ್ಟೋಣ ಎಂದು ವಿಜಯಪುರ ನಗರ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ....

ಯತ್ನಾಳ್ ಪುತ್ತೂರು ಅಸ್ಪತ್ರೆ ಭೇಟಿ ಸಂದರ್ಭ – ಅಜಿತ್ ರೈ ಹೊಸಮನೆಯನ್ನು ಹೊರದೂಡಿದ ಹಿಂದೂ ಕಾರ್ಯಕರ್ತರು

ಪುತ್ತೂರು: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪುತ್ತೂರು ಅಸ್ಪತ್ರೆಗೆ ಆಗಮಿಸಿದ ಸಂದರ್ಭ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರದೂಡಿದ ಘಟನೆ ನಡೆದಿದೆ. ಪೋಲೀಸ್ ದೌರ್ಜನ್ಯದಿಂದ ಗಾಯಗೊಂಡವರನ್ನು ಭೇಟಿಯಾಗಲು ಬಿಜೆಪಿ ಶಾಸಕ...

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಹಿರಿಯ ವಕೀಲ ವಿಶ್ವನಾಥನ್, ನ್ಯಾಯಮೂರ್ತಿ ಮಿಶ್ರಾ ಪ್ರಮಾಣ ವಚನ ಸ್ವೀಕಾರ

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಶುಕ್ರವಾರ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆವಿ ವಿಶ್ವನಾಥನ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಬೋಧಿಸಿದರು . ಈ...

ತೂಮಿನಾಡು ; ಬಾವಿ ಕೆಲಸ ಮೊಟಕು ಹಿನ್ನೆಲೆ, ಸ್ಥಳೀಯರ ಆತಂಕ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತು ಎರಡನೇ ವಾರ್ಡು ವ್ಯಾಪ್ತಿಯ ತೂಮಿನಾಡು ಅಂಗನವಾಡಿಯ ಮುಂಭಾಗದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತು ನಿಧಿಯಿಂದ ಮಂಜೂರಾಗಿರುವ ಬಾವಿಯೊಂದರ ಕಾಮಗಾರಿ ಅರ್ಧದಲ್ಲೇ ಮೊಟಕುಗೊಂಡು ಅದನ್ನು ಅರ್ಧದಲ್ಲೇ ಗುತ್ತಿಗೆದಾರ ಬಿಟ್ಟು ಹೋಗಿರುವುದು...

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ – ಆಸ್ಪತ್ರೆಗೆ ಭೇಟಿ ನೀಡಿದ ಯತ್ನಾಳ್

ಪುತ್ತೂರಿನಲ್ಲಿ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಎಸಗಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಸ್ಪತ್ರೆಗೆ ಭೇಟಿ ನೀಡಿ...

ಪಂಜರು ಕೃಷಿಯಲ್ಲಿ ಸಾಧನೆಗೈದ ಉಪ್ಪುಂದ ಕರ್ಕಿಕಳಿ ಯುವ ಸಮುದಾಯ

ಮುಕ್ತ ಸಮಾಜದಲ್ಲಿ ದುಡಿದು ತಿನ್ನುವ ಹಂಬಲವಿದ್ದರೆ, ಕಾಯಕಕ್ಕೇನು ಕೊರತೆ ಇಲ್ಲಾ ಎನ್ನುವುದನ್ನು ನಮ್ಮ ಕರಾವಳಿಯ ಯುವ ಸಮುದಾಯ ಸಾಬೀತು ಪಡಿಸಿದೆ. ಕರಾವಳಿ ಭಾಗದಲ್ಲಿ ಮೀನುಗಾರಿಕೆಗೆ ಪ್ರಮುಖ ಕಸುಬು ಎಂದರೆ ತಪ್ಪಾಗಲಾರದೇನು, ಅದರಿಂದಲೇ ಎಸ್ಟೋ...

Most Read