Yearly Archives: 2023

ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ – ಭಾಗವತ ಸಪ್ತಾಹಕ್ಕೆ ಚಾಲನೆ

ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಕ್ಕಾಗಿ ಅರ್ಚಕರಾದ ಮಧ್ವರಾಜ ಭಟ್ ಇವರು ವಿಶ್ವಹಿಂದೂ ಪರಿಷತ್ ಪಡುಬೆಳ್ಳೆ ಘಟಕದವರೊಂದಿಗೆ ಆಯೋಜಿಸಿರುವ ಭಾಗವತ ಸಪ್ತಾಹ ಕಾರ್ಯಕ್ರಮ ನಡೆಯಿತು. ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ...

ಕರಾವಳಿ ನದಿ ತೀರಗಳಲ್ಲಿ ಹೆಚ್ಚುತ್ತಿದೆ ಭೂ ಸವೆತ : ನದಿಯ ಒಡಲು ಸೇರಿ ಮಣ್ಣಿನ ನಾಶ

ಕರಾವಳಿ ಜಿಲ್ಲೆಯಲ್ಲಿ ಪಶ್ಚಿಮಘಟ್ಟದಿಂದ ಹರಿದು ಬರುವ50 ಕ್ಕೂ ಹೆಚ್ಚು ಜೀವ ನದಿಗಳಿಂದ ವರ್ಷದಿಂದ ವರ್ಷಕ್ಕೆ ನದಿ ತೀರದ ಭೂಮಿಗಳು ಮಳೆಗಾಲದಲ್ಲಿ ಬರುವ ಬಾರೀ ಪ್ರವಾಹದಿಂದ ನದಿ ತೀರದ ಭೂಮಿಗಳು ನದಿಯ ಒಡಲು ಸೇರಿ...

ಸಕಲೇಶಪುರ : ಬೆಳ್ಳಂಬೆಳಗ್ಗೆ ಕೊಲ್ಲಹಳ್ಳಿಯಲ್ಲಿ ಕಾಡಾನೆ ಪ್ರತ್ಯಕ್ಷ

ಸಕಲೇಶಪುರ : ಕೊಲ್ಲಹಳ್ಳಿಯ ಬಿಎಮ್ ರಸ್ತೆಯಲ್ಲಿ ಮುಂಜಾನೆ ಕಾಡಾನೆಯೊಂದು ರಾಜಾರೋಷವಾಗಿ ತಿರುಗಾಡುತ್ತಿರುವುದು ಕಂಡುಬಂತು. ಕಳೆದ ಎರಡು ದಿನಗಳ ಹಿಂದಷ್ಟೇ ಕಾಡಾನೆಗಳಿಗೆ ವಿಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ಸಮಯದಲ್ಲಿ ಹೊರಗೆ ಬರಲು...

ಕಂಬಳಕ್ಕೆ ಸುಪ್ರಿಂಕೋರ್ಟ್ ಮಾನ್ಯತೆ – ಮೇ 18 ಕಂಬಳಕ್ಕೆ ಐತಿಹಾಸಿಕ ದಿನ

ಮೂಡುಬಿದಿರೆ: ಕರಾವಳಿಯ ಜಾನಪದ ಕ್ರೀಡೆ ಕಂಬಳ. ರಾಜ್ಯದಲ್ಲಿ ಪ್ರಾಣಿ ಹಿಂಸಾ ತಡೆ ಕಾಯ್ದೆಗೆ ತಿದ್ದುಪಡಿ ತಂದು ಕರಾವಳಿ ಕರ್ನಾಟಕದಲ್ಲಿ ನಡೆಯುವ ಕಂಬಳಕ್ಕೆ ಮಾನ್ಯತೆ ನೀಡಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಪ್ರಾಣಿ ದಯಾ...

ಸುಳ್ಯ: ಜಿ.ಪಂ. ಮಾಜಿ ಸದಸ್ಯ ನವೀನ್ ಕುಮಾರ್ ರೈ ಹೊಳೆ ನೀರಿಗೆ ಬಿದ್ದು ಮೃತ್ಯು

ಬಿಜೆಪಿ ಮುಖಂಡ ಜಿ.ಪಂ. ಮಾಜಿ ಸದಸ್ಯ ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು ಮಾಡುವ...

ಕೇರಳ : ಲಾಟರಿಯಲ್ಲಿ 70 ಲಕ್ಷ ಬಂಪರ್ ಬಹುಮಾನ- ಪತ್ತೆಯಾಗದ ಟಿಕೆಟ್ ಅದೃಷ್ಟಶಾಲಿ

ಜನರು ತಮ್ಮ ಅದೃಷ್ಟ ಪರೀಕ್ಷೆಗೆ ವಿವಿಧ ಕಸರತುಗಳನ್ನು ಮಾಡುವುದು ಸಹಜ. ಕೆಲವರು ಅದೃಷ್ಟದಾಟದಲ್ಲಿ ತೊಡಗಿಸಿಕೊಂಡು ಹಣ ಕಳೆದುಕೊಂಡವರೂ ಇದ್ದಾರೆ. ಲಕ್ಷಾಂತರ ಜನರು ದಿಡೀರ್ ಶ್ರೀಮಂತರಾಗಬೇಕು ಎಂದು ಲಾಟರಿ ತೆಗೆದು ತಮ್ಮ ಅದೃಷ್ಟ ಸಂಖ್ಯೆಗೆ...

ಪುತ್ತೂರು: ಬ್ಯಾನರ್ ಪ್ರಕರಣ – ಪಿಎಸ್‍ಐ, ಪಿಸಿ ಅಮಾನತು, ಡಿವೈಎಸ್‍ಪಿ ವಿರುದ್ಧ ಶಿಸ್ತು

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಒಳಗಾದ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ್ದು, ದೌರ್ಜನ್ಯಕ್ಕೊಳಗಾದ ಯುವಕ ಅವಿನಾಶ್ ತಂದೆ ವೇಣುನಾಥ ನರಿಮೊಗರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪಿಎಸ್‍ಐ, ಪಿಸಿಯನ್ನು ಅಮಾನತುಗೊಳಿಸಿದ್ದಾರೆ. ಪುತ್ತೂರು...

ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳವನ್ನು ಖಂಡಿಸಿ ಪ್ರತಿಭಟನಾ ಪ್ರದರ್ಶನ

ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆಯನ್ನು ಖಂಡಿಸಿ,BJP ಸಂಸದ ಬ್ರಿಜ್ ಭೂಷಣ್ ಸಿಂಗ್ ಮತ್ತು BJP ಹರ್ಯಾಣ ಮಂತ್ರಿ ಸಂದೀಪ್ ಸಿಂಗ್ ವಿರುದ್ಧ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ...

ಪುತ್ತೂರು : ಪೊಲೀಸರ ಅಮಾನವೀಯ ವರ್ತನೆಗೆ ಕೆಂಡವಾದ ಹಿಂದೂ ಮುಖಂಡ ಅರುಣ್ ಪುತ್ತಿಲ

ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ದೌರ್ಜನ್ಯವೆಸಗಿದ ಪೋಲೀಸರ ವಿರುದ್ಧ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಕೆಂಡವಾಗಿದ್ದಾರೆ. ಡಿವೈಎಸ್ಪಿ, ಸಂಪ್ಯ...

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ : ಗಾಯಾಳುಗಳನ್ನು ವಿಚಾರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು...

Most Read