Yearly Archives: 2023

ಸಿಎಂ ಆಗಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಅವರನ್ನ ಬುಧವಾರ ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ. ಜೊತೆಗೆ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆ...

‘ವೈದ್ಯಕೀಯ ರಂಗದ ಬೆಳವಣ ಗೆ ಅರಿಯಲು ಸಂಖ್ಯಾಶಾಸ್ತ್ರವೇ ಅಳತೆಗೋಲು’

ವೈದ್ಯಕೀಯ ರಂಗದಲ್ಲಿ ಸಂಖ್ಯಾಶಾಸ್ತ್ರದ ಬಳಕೆಯು ಹೇರಳವಾಗಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅಭಿಪ್ರಾಯಪಟ್ಟರು.ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಂಖ್ಯಾಶಾಸ್ತ್ರ ವಿಭಾಗವು ಆಯೋಜಿಸಿದ ‘ಸ್ಟ್ಯಾಟ್‍ಟೆಕ್ -2023' ಅಂತರ್ ಕಾಲೇಜು...

ಬಿ. ಜನಾರ್ದನ ಪೂಜಾರಿಯನ್ನು ಭೇಟಿಯಾದ ಯು.ಟಿ. ಖಾದರ್

ಬಂಟ್ವಾಳ: ಮಂಗಳೂರು ಶಾಸಕ ಯು.ಟಿ. ಖಾದರ್ ಅವರು ಬುಧವಾರ ಸಂಜೆ ಬಂಟ್ವಾಳದಲ್ಲಿ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ...

ಬಂಟ್ವಾಳ : ಅಕ್ರಮವಾಗಿರಿಸಿದ್ದ ಸಿಮೆಂಟ್ ಬಳಸಿ ಎರಡು ಮನೆಗಳ ನಿರ್ಮಾಣ

ಬಂಟ್ವಾಳ: ಮಾರಾಟಕ್ಕಲದ ಸಿಮೆಂಟ್‍ಗಳನ್ನು ಬಿಜೆಪಿ ಮುಖಂಡನ ಮನೆಯಲ್ಲಿ ಅಕ್ರಮವಾಗಿ ದಾಸ್ತನಿರಿಸಿದ್ದಲ್ಲದೆ ಇದೇ ಸಿಮೆಂಟ್ ಬಳಸಿ ಎರಡು ಮನೆಗಳನ್ನು ನಿರ್ಮಿಸಿರುವ ಬಗ್ಗೆ ಸೂಕ್ತ ಕಾನೂನು ತನಿಖೆ ಆಗಬೇಕೆಂದು ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ...

ಕಟೀಲು : ಬಸ್‍ಗೆ ಬೆಂಕಿ, ಪ್ರಯಾಣಿಕರು ಹಾಗೂ ಬಸ್ ಚಾಲಕ ಪಾರು

ಚಲಿಸುತ್ತಿದ್ದ ಬಸ್‍ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್...

ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ : ಪೊಲೀಸರ ಥಳಿತ, ವಿಡೀಯೋ ವೈರಲ್

ಪುತ್ತೂರು: ಪುತ್ತೂರು ಅರಣ್ಯ ಇಲಾಖೆಯ ಆವರಣ ಗೋಡೆಯ ಬಳಿ ಬಿಜೆಪಿ ಮುಖಂಡರಾದ ಡಿ. ವಿ. ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಭಾವ ಚಿತ್ರವುಳ್ಳ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಅದಕ್ಕೆ...

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯ ವರ್ತನೆ

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಅಬೂಬಕ್ಕರ್ ಕೆ (46) ಬಂಧಿತ ಆರೋಪಿ ಎಂದು ಪೊಲೀಸರು...

ಶ್ರದ್ಧಾಂಜಲಿ ಬ್ಯಾನರ್ ಪ್ರಕರಣ : ಮತ್ತೆ 7 ಮಂದಿ ಪೊಲೀಸ್ ವಶಕ್ಕೆ

ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ದಾಂಜಲಿ” ನೊಂದ ಹಿಂದು...

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ

ವಿಟ್ಲ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ವಿಟ್ಲದ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ವಿಟ್ಲ ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ವಿಟ್ಲ ಕೇಂದ್ರ...

ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು-ಶಾಸಕ ಖಾದರ್ ಆದೇಶ

ಉಳ್ಳಾಲ: ಮಳೆಗಾಲದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಧಿಕಾರಿಗಳು ತಕ್ಷಣದಿಂದ ಕ್ರಮಕೈಗೊಳ್ಳಬೇಕು, ಉಳ್ಳಾಲ ನಗರಸಭೆಯಾದ್ಯಂತ 8 ಟ್ಯಾಂಕರ್ಗಳ ಮೂಲಕ ಸರಬರಾಜು ಆಗುತ್ತಿರುವ ಕುಡಿಯುವ ನೀರು ಸಮರ್ಪಕವಾಗಿ ಎಲ್ಲರ ಉಪಯೋಗಕ್ಕೆ ಬರಬೇಕು. ಕಡಲ್ಕೊರೆತದಿಂದ ಹಾನಿಗೊಳಗಾದ...

Most Read