Yearly Archives: 2023

ಯೂನಿಟಿ ಆಸ್ಪತ್ರೆಯಲ್ಲಿ ದೈತ್ಯ ಥೈಮಸ್ ಗೆಡ್ಡೆಯ ಯಶಸ್ವಿ ಶಸ್ತ್ರಕ್ರಿಯೆ

ವೈದ್ಯಕೀಯ ಪರಿಣತಿ ಮತ್ತು ಗಮನಾರ್ಹ ಸಾಧನೆಯಲ್ಲಿ, ಪ್ರಸಿದ್ಧ ಹಿರಿಯ ಸಲಹೆಗಾರ ಕಾರ್ಡಿಯೋ ಥೊರಾಸಿಕ್ ಸರ್ಜನ್, ಡಾ.ಮೂಸಾ ಕುನ್ಹಿ ನೇತೃತ್ವದ ವೈದ್ಯರ ತಂಡ, ಯೂನಿಟಿ ಆಸ್ಪತ್ರೆ 37 ವರ್ಷದ ರೋಗಿಯಿಂದ ದೈತ್ಯ ಥೈಮಸ್...

ಉತ್ತಮ ಸಮಾಜ, ಸಾಮರಸ್ಯಕ್ಕಾಗಿ ಕಾಂಗ್ರೆಸ್‍ಗೆ ಮತ ಕೊಟ್ಟಿದ್ದಾರೆ: ಖಾದರ್

ಸತ್ಯ- ಅಸತ್ಯ, ಪ್ರಚಾರ-ಅಪಪ್ರಚಾರದ ಬಗ್ಗೆ ರಾಜ್ಯದಲ್ಲಿ ಚುನಾವಣೆ ಆಗಿತ್ತು. ರಾಜ್ಯದ ಜನತೆ ಸತ್ಯಕ್ಕೆ ಜಯ ಕೊಟ್ಟಿದ್ದಾರೆ. ಜನರು ಬೆಲೆಯೇರಿಕೆ, ದ್ವೇಷ ಭಾವನೆಯಿಂದ ಕಂಗೆಟ್ಟು ನಿರಾಶರಾಗಿದ್ದರು. ಉತ್ತಮ ಸಮಾಜ, ಸಾಮರಸ್ಯಕ್ಕಾಗಿ ಕಾಂಗ್ರೆಸಿಗೆ ಮತ ಕೊಟ್ಟಿದ್ದಾರೆ....

ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಯತ್ನ : ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಹೇಳಿಕೆ

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ಎಸಗಿದವರು ಯಾರು ಎಂದು ಗೊತ್ತಿದ್ದರೂ, ಬಿಜೆಪಿ ಪ್ರತಿಭಟನಾ ನಾಟಕ ಮಾಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಆಗಿರುವುದು ಕೈಲಾಗದವರು ಮೈ ಪರಚಿಕೊಂಡಂತೆ ಎಂದು...

ಬೈಕಂಪಾಡಿಯಲ್ಲಿ ರೈಲು ಢಿಕ್ಕಿಯಾಗಿ ಬೀಡಾಡಿ ಎಮ್ಮೆಗಳ ಸಾವು : ಜಾನುವಾರುಗಳ ವಿಲೇವಾರಿಗೆ ಮುಂದಾಗದ ಇಲಾಖೆ

ಬೈಕಂಪಾಡಿಯ ಅಂಗರ ಗುಂಡಿಯಲ್ಲಿ ಗೂಡ್ಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದ ಜಾನುವಾರಗಳ ವಿಲೇವಾರಿ ಕಾರ್ಯಾಚರಣೆ ಸ್ಥಳೀಯ ಯುವಕರು ಮತ್ತು ಡಿವೈಎಫ್‍ಐ ಮುಖಂಡರ ಸಹಕಾರದಲ್ಲಿ ನಡೆಯಿತು.ರೈಲು ಹಳಿಯ ಮೇಲೆ ಮೇಯುತ್ತಿದ್ದ 20ಕ್ಕೂ ಅಧಿಕ...

ಚುನಾವಣಾ ಕಣದಿಂದ ದೂರ ಸರಿದ ರಮಾನಾಥ್ ರೈ

ಚುನಾವಣಾ ರಾಜಕೀಯದಿಂದ ನಿವೃತ್ತಗೊಳ್ಳುತ್ತಿದ್ದೇನೆ. ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಬಿ.ರಮಾನಾಥ ರೈ ಘೋಷಿಸಿದ್ದಾರೆ. ಅವರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ವಿಧಾನ...

ಕರಾವಳಿಯ ಎರಡು ಜಿಲ್ಲೆಗಳಲ್ಲಿ ಕಾಂಗ್ರೆಸ್ ಸೋಲಿನ ಆತ್ಮಾವಲೋಕನ ನಡೆಸುತ್ತೇವೆ-ಡಿ.ಆರ್.ರಾಜು

ಕಾರ್ಕಳ: ಕರಾವಳಿಯ ಎರಡು ಜಿಲ್ಲೆಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನ ಪಡೆದಿದೆ. ಗೆಲುವಿನ ಹಾಗೂ ಸೋಲಿನ ಅಂತರದ ಕಾರಣದ ಬಗ್ಗೆ ಆತ್ಮಾವಲೋಕನ ನಡೆಸಿ ಉಭಯ ಜಿಲ್ಲೆಯ ನಾಯಕರು ಪಕ್ಷವನ್ನು ಮುಂಬರುವ ಚುನಾವಣೆಗೆ ಸಿದ್ಧಗೊಳಿಸುತ್ತೇವೆ ಎಂದು...

ಕಾರ್ಕಳ : ಮೂರು ಮಾರ್ಗದ ಅಂಗಡಿಯಲ್ಲಿ ಮಾರಿಯಮ್ಮನ ಪೂಜೆ

ಕಾರ್ಕಳ ಇಂದಿನಿಂದ ಸಂಭ್ರಮದ ಎರಡು ದಿನಗಳ ಮಾರಿ ಪೂಜೆ ಇಂದು ಬೆಳಗಿನ ಜಾವ ಪ್ರಾರಂಭವಾಗಿ ನಾಳೆ ಸಂಜೆಗೆ ಕೊನೆಗೊಳ್ಳಲಿದೆ. ಇಂದು ಬೆಳಿಗ್ಗೆ ಮೂರು ಮಾರ್ಗದಲ್ಲಿರುವ ಅಂಗಡಿಯಲ್ಲಿ ಮಾರಿಯಮ್ಮನ ಪೂಜೆ ಪುರಸ್ಕಾರ ಮಾಡಿದ ನಂತರ...

ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ

ಖಾಸಗಿ ಬಸ್ ಚಾಲಕನೊರ್ವ ಏಕಾಏಕಿ ಬಸ್‍ನ್ನು ಹೆದ್ದಾರಿಗಡ್ಡವಾಗಿ ತಿರುಗಿಸಿದ್ದರ ಪರಿಣಾಮ ನಡೆದ ಸರಣಿ ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಪಡುಬಿದ್ರಿಯ ಅಪಾಯಕಾರಿ ತಿರುವು ಸಹಿತ ಜಂಕ್ಷನ್‍ನಲ್ಲಿ ಮಂಗಳೂರು ಕಡೆಯಿಂದ ಬಂದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು...

ತೋಟ ಬೆಂಗ್ರೆ ಜನರಲ್ ಸ್ಟೋರ್ ಗೆ ಬೆಂಕಿ- ಬೆಂಕಿ ನಂದಿಸಲು ಸ್ಥಳೀಯರ ಹರಸಾಹಸ

ಮಂಗಳೂರಿನ ತೋಟ ಬೆಂಗ್ರೆ ಪರಿಸರದ ಜನರಲ್ ಸ್ಟೋರ್ ಗೆ ಬೆಂಕಿಸರಿಸುಮಾರು 2 ಘಂಟೆ ರಾತ್ರಿ ಜನರಲ್ ಸ್ಟೋರ್‍ಗೆ ಬೆಂಕಿ ಕಾಣಿಸಿದ್ದು ಇದ್ದನ್ನು ಗಮನಿಸಿದ್ದ ಸ್ಥಳೀಯರು ಕದ್ರಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ...

ಮಗಳ ವಿವಾಹ ದಿನದಂದೇ ತಂದೆ ಹೃದಯಾಘಾತದಿಂದ ಮೃತ್ಯು

ಕೊಣಾಜೆ: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ.ಮೃತಪಟ್ಟ‌ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ (60) ಎಂದು ಗುರುತಿಸಲಾಗಿದೆ. ಹಸನಬ್ಬ...

Most Read