Yearly Archives: 2023

ತಮಿಳುನಾಡು ಹೊಕ್ಕ ಮಿಚುಂಗ್ ಚಂಡಮಾರುತ

ಬಂಗಾಳ ಕೊಲ್ಲಿಯಲ್ಲಿ ಹುಟ್ಟಿದ ಮಿಚುಂಗ್ ಚಂಡಮಾರುತವು ತಮಿಳುನಾಡನ್ನು ಹೊಕ್ಕು 16 ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯನ್ನು ಸುರಿಸತೊಡಗಿದೆ. ಕಾಂಚೀಪುರಂ, ಚೆಂಗಲ್ ಪಟ್ಟು ಮೊದಲಾದ ಜಿಲ್ಲಾಡಳಿತಗಳು ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ನೀಡಿದೆ. ಮಳೆಯಿಂದಾಗಿ...

ನೆಲ್ಯಾಡಿ: ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

ನೆಲ್ಯಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ವಾಹನ ಸವಾರರು ಭಯಭೀತರಾದರು. ಭಾನುವಾರ ಸಂಜೆ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಒಂಟಿ ಸಲಗವೊಂದು ರಸ್ತೆಗೆ ಬಂದಿದ್ದರಿಂದ ವಾಹನಗಳು ಸಾಲು...

ಬೈಂದೂರು: ಗ್ರಾಮ ಲೆಕ್ಕಾಧಿಕಾರಿ ದಾಖಲೆ ಪರಿಶೀಲಿಸದೆ ಆದಾಯ ಪತ್ರ ನೀಡಿದ್ದಾರೆ: ಗ್ರಾಮಸ್ಥರ ಆರೋಪ

ಬೈಂದೂರು: ಇಡೂರು ಕುಂಜ್ಞಾಡಿ ಗ್ರಾಮ ಲೆಕ್ಕಾಧಿಕಾರಿ ದಾಖಲೆ ಪರಿಶೀಲಿಸದೆ ಆದಾಯ ಪತ್ರ ನೀಡಿದ್ದಾರೆ: ಗ್ರಾಮಸ್ಥರ ಆರೋಪಬೈಂದೂರು ಕುಂದಾಪುರ ತಾಲೂಕಿನ ವಂಡ್ಸೆ ಹೋಬಳಿಯ ಇಡೂರು ಕುಂಜ್ಞಾಡಿ ಗ್ರಾಮದ ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಅಂದಿನ ಕುಂದಾಪುರ...

ಬಿಜೆಪಿಗೆ ನಾಲ್ಕರಲ್ಲಿ ಮೂರು ಎರಡು ಲಾಭ, ಹೇಗೆ? ಭಾರತ, ಇಂಡಿಯಾಕ್ಕೆ ಸೋಲು, ಎಲ್ಲಿ?

ನಾಲ್ಕು ರಾಜ್ಯಗಳ‌ ಚುನಾವಣೆಯ ಫಲಿತಾಂಶ ಬಿಜೆಪಿಗೆ ಲಾಭ ನೀಡಿದೆ. ಕಾಂಗ್ರೆಸ್ ಬಲ ನಿಂತ ನೀರಾಗಿದೆ. ಭಾರತ, ಇಂಡಿಯಾಗಳು ಸೋತು ಹೋಗಿವೆ. ಬಿಜೆಪಿಯಯ 142 ಹೆಚ್ಚು ಶಾಸಕರನ್ನು ಗೆದ್ದಿದೆ. ನಾಲ್ಕು ರಾಜ್ಯಗಳಲ್ಲೂ ಬಿಜೆಪಿ ಕಳೆದ...

ಸುಳ್ಳು ಸುದ್ದಿ ಹರಡುವ 9 ಯೂಟ್ಯೂಬ್ ಚಾನೆಲ್‌ಗಳ ಪಟ್ಟಿ ಬಿಡುಗಡೆ

ಸುಳ್ಳು ಸುದ್ದಿ ಹರಡಿ ಲಕ್ಷಾಂತರ ಸಬ್‌ಸ್ಕ್ರೈಬರ್‌ಗಳನ್ನು ಹೊಂದಿದ್ದ ಒಂಬತ್ತು ಫೇಕ್ ನ್ಯೂಸ್ ಚಾನೆಲ್‌ಗಳ ಪಟ್ಟಿ ಬಿಡುಗಡೆ ಆಗಿದೆ.ಸರ್ಕಾರಿ ಯೋಜನಾ ಅಫೀಶಿಯಲ್, ಸನ್ನಾನಿ‌ ಲೈವ್, ಬಜರಂಗ್ ಎಜುಕೇಶನ್, ಆಫ್ ಕ ಗುರೂಜಿ, ಬಿಜೆ ನ್ಯೂಸ್,...

ತಮಿಳುನಾಡು ; ಲಂಚಕೋರ ಇಡಿ- ಜಾರಿ ನಿರ್ದೇಶನಾಲಯದ ಅಧಿಕಾರಿ ಬಂಧನ

ಸರಕಾರಿ ನೌಕರರೊಬ್ಬರಿಂದ 20 ಲಕ್ಷ ರೂಪಾಯಿ ಲಂಚ ಪಡೆಯುತಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿ ಅಂಕಿತ್ ತಿವಾರಿ ಅವರನ್ನು ತಮಿಳುನಾಡು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದವರು ಡಿಂಡಿಗಲ್‍ನಲ್ಲಿ ವಶಕ್ಕೆ ಪಡೆದರು. ಸ್ಥಳೀಯ ಕೋರ್ಟು...

ಬಾಂಗ್ಲಾದೇಶದಲ್ಲಿ ತೀವ್ರ ನಡುಕದ ಭೂಕಂಪ

ಬಾಂಗ್ಲಾದೇಶದ ಚಿತ್ತಗಾಂಗ್ ಪ್ರಾಂತ್ಯದ ರಾಮ್‍ಗಂಜ್‍ನಿಂದ ಹತ್ತು ಕಿಲೋಮೀಟರ್ ದೂರವನ್ನು ಕೇಂದ್ರವಾಗಿಟ್ಟುಕೊಂಡು ಶನಿವಾರ ಒಂದಷ್ಟು ಹಾನಿ ಉಂಟು ಮಾಡಿದ ನೆಲನಡುಕ ನಡೆದಿದೆ.ರಿಕ್ಟರ್ ಮಾಪಕದಲ್ಲಿ ಈ ಭೂಕಂಪವು 5.8 ತೀವ್ರತೆಯದಾಗಿತ್ತು. ಒಂದು ಕಡೆ ನೆಲ ಜರಿದ...

ಗೂಢಚಾರಿಕೆ ಉಪಗ್ರಹ ಮೇಲೇರಿಸಿದ ದಕ್ಷಿಣ ಕೊರಿಯಾ

ಇತ್ತೀಚೆಗೆ ಉತ್ತರ ಕೊರಿಯಾವು ಗೂಢಚಾರಿಕೆ ಸಂಬಂಧದ ಉಪಗ್ರಹವನ್ನು ಹಾರಿಸಿದ ಬೆನ್ನಿಗೇ ದಕ್ಷಿಣ ಕೊರಿಯಾ ಸಹ ಅದಕ್ಕೆ ಸಂವಾದಿಯಾಗಿ ಗೂಢಚಾರಿಕೆ ಉಪಗ್ರಹವನ್ನು ಕಕ್ಷೆಗೇರಿಸಿತು. ಕ್ಯಾಲಿಫೋರ್ನಿಯಾದ ವ್ಯಾಂಡೆನ್‍ಬರ್ಗ್ ಬಾಹ್ಯಾಕಾಶ ಬೇಸ್ ಕೇಂದ್ರದಲ್ಲಿ ಸ್ಪೇಸ್ ಎಕ್ಸ್ ಫಾಲ್ಕನ್...

ನಾಗಾರ್ಜುನ ಸಾಗರ ನೀರಿಗಾಗಿ ಹಣಾಹಣಿ

ಆಂಧ್ರ ಮತ್ತು ತೆಲಂಗಾಣದ ನಡುವೆ 66% ಮತ್ತು 34% ನಾಗಾರ್ಜುನ ಸಾಗರ ನೀರಿನ ಹಂಚಿಕೆ ಒಪ್ಪಂದ ಆಗಿದೆ. ಕರ್ನಾಟಕವು ತಮಿಳುನಾಡಿಗೆ ಕಾವೇರಿ ನೀರು ಬಿಡುವ ಮಾದರಿಯ ಗಲಾಟೆ ಆಂಧ್ರ ಮತ್ತು ತೆಲಂಗಾಣದ ನಡುವೆ...

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಸಿಕ್ಕಿ ಬಿದ್ದ ವೈದ್ಯ ಸತೀಶ್ ಆತ್ಮಹತ್ಯೆ

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಗ್ರಾಮಸ್ಥರು ದೂರು ನೀಡಿರುವ ಹಿನ್ನೆಲೆಯಲ್ಲಿ ಆಯುರ್ವೇದ ವೈದ್ಯ 47ರ ಡಾ. ಸತೀಶ್ ತಾಕೊಲೆ ಮಾಡಿಕೊಂಡಿದ್ದಾರೆ. ಅವರ ಮೃತ ಶರೀರವು ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಹೆದ್ದಾರಿಯಲ್ಲಿ ಕಾರಿನಲ್ಲಿ...

Most Read