Yearly Archives: 2023

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

ಶಾಸಕ ಹರೀಶ್ ಪೂಂಜ ಅವರು ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಜಿಹಾದಿಗಳ ಸಂಚಿಗೆ ವೀರ ಮರಣವನ್ನಪ್ಪಿದ ಬಲಿದಾನಿ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಅವರ...

ಕುಲಶೇಖರ ಶ್ರೀ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ಪತ್ರಿಕಾಗೋಷ್ಠಿ

ಕುಲಶೇಖರ, ಮೇ 11: ಮಂಗಳೂರು ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. ಹತ್ತು...

ಮೂಡುಶೆಡ್ಡೆ ಅಹಿತಕರ ಘಟನೆಗಳಿಗೆ ಮಿಥುನ್ ರೈ ಪ್ರಚೋದನೆ ಕಾರಣ: ಉಮಾನಾಥ ಕೋಟ್ಯಾನ್

ಮಂಗಳೂರು: ಮೂಡುಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಫ್ತಿಯ ಮೂಡುಶೆಡ್ಡೆಯಲ್ಲಿ ನಿನ್ನೆ (ಬುಧವಾರ) ನಡೆದ ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪ್ರಚೋದನಕಾರಿ ನಡವಳಿಕೆಯೇ ಕಾರಣ ಎಂದು ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್...

ವೆಸ್ಟ್‍ಕೋಸ್ಟ್ ಶೋರೂಂನಲ್ಲಿ ರಿವೋಲ್ಟ್ ಬೈಕ್‍ಗೆ ವಿಶೇಷ ಆಫರ್

ಪ್ರತಿಷ್ಠಿತ ದ್ವಿಚಕ್ರ ವಾಹನದ ಶೋರೂಂ ಆದ ವೆಸ್ಟ್‍ಕೋಸ್ಟ್‍ನಲ್ಲಿ ದೇಶದ ಪ್ರಪ್ರಥಮ ಇಲೆಕ್ಟ್ರಿಕ್ ಬೈಕ್ ರಿವೋಲ್ಟ್ ಷೋರೂಮ್ನಲ್ಲಿ ವಿಶೇಷ ಆಫರ್‍ಗಳನ್ನು ನೀಡಲಾಗಿದೆ. ನಗರದ ಬೆಂದೂರ್‍ವೆಲ್‍ನಲ್ಲಿರುವ ವೆಸ್ಟ್‍ಕೋಸ್ಟ್ ಶೋರೂಂನಲ್ಲಿ ರಿವೋಲ್ಟ್ ಇಲೆಕ್ಟ್ರಿಕ್ ಬೈಕ್‍ಗೆ ವಿಶೇಷ ಆಫರ್‍ಗಳನ್ನು...

ರಿಷಭ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ

ಕುಕ್ಕೆ ಸುಬ್ರಹ್ಮಣ್ಯ: ಕಾಂತಾರ ಸಿನಿಮಾ ಖ್ಯಾತಿಯ ರಿಷಭ್ ಶೆಟ್ಟಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇಶದಾಧ್ಯಂತ ಗಮನ ಸೆಳೆದ ಕಾಂತರ ಸಿನಿಮಾದ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ಇಂದು...

ಕುಂಪಲದ ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ

ಉಳ್ಳಾಲ: ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಕುತ್ತಾರು,ಮುಂಡೋಳಿ ನಿವಾಸಿ...

ರಾಜ್ಯದಲ್ಲಿ ಬಹತೇಕ ಶಾಂತಿಯುತವಾಗಿ ನಡೆದ ಮತದಾನ : ಇವಿಎಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ವಿಧಾನಸಭೆ ಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯವಾಗಿದೆ. ಸರಾಸರಿ ಶೇ. 72.67 ಮತದಾನ ದಾಖಲಾಗಿದೆ. ಇದರೊಂದಿಗೆ 2,615 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಿದಂತಾಗಿದೆ. 224 ಕ್ಷೇತ್ರಗಳ 58,545 ಮತಗಟ್ಟೆಗಳಲ್ಲೂ ಮತದಾನ ಮುಗಿದಿದೆ. ಈ...

ಮೂಡುಶೆಡ್ಡೆಯಲ್ಲಿ ನಡೆದ ಘರ್ಷಣೆ ಹಿನ್ನೆಲೆ : ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ

ಬುಧವಾರ ಮತದಾನ ಮುಗಿದ ಬಳಿಕ ಕಾವೂರು ಪೆÇಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯ ಹಿನ್ನೆಲೆಯಲ್ಲಿ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್...

ಉಳ್ಳಾಲ : ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಾವು

ಉಳ್ಳಾಲ: ಸ್ನೇಹಿತೆ ಜೊತೆಗೆ ವಿಹಾರಕ್ಕೆ ಬಂದಿದ್ದ ಯುವತಿ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ.ಮಂಗಳೂರಲ್ಲಿ ಬಿಕಾಂ ಕಲಿಯುತ್ತಿರುವ ಮೂಲತ: ಬಾಗಲಕೋಟೆ ಜಿಲ್ಲೆಯ,ಬಾದಾಮಿ ತಾಲೂಕು ತೆಗ್ಗಿ ಗ್ರಾಮದ ನಿವಾಸಿ ಕಾವೇರಿ(20)ಮೃತ ಪಟ್ಟ ಯುವತಿ.ಕಾವೇರಿ ನಿನ್ನೆ...

ಚಾರ್ಮಾಡಿಯಲ್ಲಿ ಮತಗಟ್ಟೆ ಅಧಿಕಾರಿಗಳಿಂದ ಗೊಂದಲ : ಪೊಲೀಸರಿಂದ ಲಾಠಿಚಾರ್ಜ್

ಚಾರ್ಮಾಡಿಯಲ್ಲಿ ಮತಗಟ್ಟೆ ಅಧಿಕಾರಿಗಳಿಂದ ಉಂಟಾದ ಗೊಂದಲಗಳಿಂದಾಗಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೆÇಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.ಚಾರ್ಮಾಡಿಯ ಒಂದು ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆ ಒಂದಿಷ್ಟು ವಿಳಂಬವಾಗಿತ್ತು. ರಾತ್ರಿ 7:20ರವರೆಗೂ ಇಲ್ಲಿ ಮತದಾನ...

Most Read