Yearly Archives: 2023

ಅಪ್ರಾಪ್ತ ಬಾಲಕನಿಂದ ನಕಲಿ ಮತದಾನ : ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ನಡುವೆ ವಾಗ್ವಾದ

ಕಾರ್ಕಳ: ಅಪ್ರಾಪ್ತ ಬಾಲಕನೋರ್ವ ನಕಲಿ ಮತದಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಲಾಠಿ ಬೀಸಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಕುಂಟಿಬೈಲ್ ಮತಗಟ್ಟೆ...

ಹಸೆಮಣೆ ಏರಿದ ನವ ದಂಪತಿಗಳಿಬ್ಬರು ನೇರವಾಗಿ ಮತಗಟ್ಟೆಗೆ ಬಂದು ಮತದಾನ

ಸಕಲೇಶಪುರ : ಧರ್ಮಸ್ಥಳದಲ್ಲಿ ಹಸೆಮಣೆ ಏರಿದ ನವ ದಂಪತಿಗಳಿಬ್ಬರು ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ ಪ್ರಸಂಗ ನಡೆಯಿತು .ರೋಹಿತ್ ಎಂಬ ವರ ಸಕಲೇಶಪುರ ಶಾಪ್ ಸಿದ್ದೇಗೌಡ ಶಾಲೆಯಲ್ಲಿ ಮತ ಚಲಾಯಿಸಿದರೆ,...

ಸಕಲೇಶಪುರ : 99 ವರ್ಷದ ವೃದ್ಧೆ ಸಿದ್ದಮ್ಮ ನಡೆದು ಕೊಂಡು ಬಂದು ಮತದಾನ

ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದಲ್ಲಿ ಇಂದು 90 ವರ್ಷ ಮೇಲ್ಪಟ್ಟ ವೃದ್ದೆಯರು ಮತದಾನ ಮಾಡಿದರು.ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯ ಹಸಗವಳ್ಳಿಯ ರಂಗನಾಥ ಪ್ರೌಡಶಾಲೆಯ ಮತಗಟ್ಟೆ ಸಂಖ್ಯೆ 135 ರಲ್ಲಿ 99 ವರ್ಷದ ವೃದ್ಧೆ...

ಹೆಜಮಾಡಿ : ಮತ ಚಲಾಯಿಸಿದ ಕೆಲವೇ ಹೊತ್ತಲ್ಲಿ ವೃದ್ಧೆ ವಿಧಿವಶ

ತನ್ನ ಹಕ್ಕನ್ನು ಚಲಾಯಿಸಿ ಮನೆಗೆ ತೆರಳಿದ 93ರ ಹರೆಯದ ವಯೋವೃದ್ದೆಯೊರ್ವರು ಹೃದಯಾಘಾತಕ್ಕೆ ಬಲಿಯಾದ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಮೃತರು ಹೆಜಮಾಡಿ ನಿವಾಸಿ ಮರಿಯಮ್ಮ 94 ವರ್ಷ ಮುಂಜಾನೆ ಹೆಜಮಾಡಿಯ ಪೇಟೆ ಸಮೀಪದ ಸರ್ಕಾರಿ...

ಮತದಾನದ ಹಕ್ಕನ್ನು ಚಲಾಯಿಸಿದ ಚಿತ್ರನಟ, ನಿರ್ದೇಶಕ ರಕ್ಷಿತ್ ಶೆಟ್ಟಿ

ಉಡುಪಿ: ಚಿತ್ರನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, “ಮತದಾನ ಮಾಡುವುದು ಬಹಳ ಮುಖ್ಯ. ಅದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ...

ಆಮ್ಆದ್ಮಿ ‌ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಅವರಿಂದ ಮತದಾನ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ‌ಪಕ್ಷದ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಮಿಜಾರು ಬಂಗಬೆಟ್ಟು ಪಬ್ಲಿಕ್ ಶಾಲೆಯಲ್ಲಿ ಮತದಾನ ಮಾಡಿದರು.

ಬೇಲೂರು : ಮತದಾನದ ನಂತರ ವ್ಯಕ್ತಿಗೆ ಹೃದಯಘಾತ

ಬೇಲೂರು ತಾಲೂಕಿನ ಕೋಗಿಲೆ ಮನೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಚಿಕ್ಕೋಲೆ ಗ್ರಾಮದ ಮತಗಟ್ಟೆ ಸಂಖ್ಯೆ 211 ರಲ್ಲಿ ಮತದಾನ ಮಾಡಿದ ಜಯಣ್ಣ ಎಂಬುವ 48 ವರ್ಷದ ವ್ಯಕ್ತಿ ಮತದಾನದ ನಂತರ ಮತದಾನ ಕೇಂದ್ರದ...

ದಿ.ಆಸ್ಕರ್ ಫೆರ್ನಾಂಡಿಸ್ ಪತ್ನಿ ಬ್ಲೋಸಮ್ ಮತದಾನ

ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಆಸ್ಕರ್ ಫೆರ್ನಾಂಡಿಸ್ ಅವರ ಪತ್ನಿ ಬ್ಲೋಸಮ್ ಮತ್ತು ಮಗಳು ಓಶಾನಿ ಫರ್ನಾಂಡಿಸ್ ಅವರು ಮತಚಲಾಯಿಸಿದರು. ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮತದಾನ

ಕೋಟ:ಉಡುಪಿ ಜಿಲ್ಲೆಯ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕೋಟತಟ್ಟು ಗ್ರಾಮ ಪಂಚಾಯಿತಿನ ಬೂತ್ ನಂಬರ್ 165 ರಲ್ಲಿ ಸರತಿ ಸಾಲಿನಲ್ಲಿ ನಿಂತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ...

Most Read