Yearly Archives: 2023

ಬೈಂದೂರು : ಮತ ಚಲಾಯಿಸಿದ ರಿಷಬ್ ಶೆಟ್ಟಿ

ಬೈಂದೂರು ವಿಧಾನಸಭಾ ಕ್ಷೇತ್ರದ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ನಲ್ಲಿ ಮತ ಚಲಾಯಿಸಿದ ಅವರು, ಮತದಾನ ನಮ್ಮೆಲ್ಲರ ಹಕ್ಕು, ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ...

ಮತದಾನ ಮಾಡದವರಿಗೆ ರಾಜ್ಯದ ಕೆಲವು ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ

ಮತದಾನ ಮಾಡದವರಿಗೆ ರಾಜ್ಯದ ಕೆಲವು ಪ್ರವಾಸಿ ತಾಣಗಳಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮತದಾನ ದಿನದ ಮೊದಲೇ ಕೆಲವು ಸ್ಥಳಗಳಲ್ಲಿ ಮೇ 10ರಂದು ಪ್ರವೇಶವಿಲ್ಲ ಎಂಬ ಬೋರ್ಡ್‌ ಲಗತ್ತಿಸಲಾಗಿದ್ದು, ಪ್ರಮುಖವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ...

ಐವನ್ ಡಿಸೋಜ ರವರು ವೇಲೆನ್ಸಿಯಾ ವಾರ್ಡಿನಲ್ಲಿ ಮತದಾನ

ಮಾಜಿ ಶಾಸಕರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ ಶ್ರೀ ಐವನ್ ಡಿಸೋಜ ರವರು ಇಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವೇಲೆನ್ಸಿಯಾ ವಾರ್ಡಿನ ತಮ್ಮ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಮತ ಚಲಾಯಿಸಿದ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ...

ಕುಕ್ಕುಂದೂರಿಲ್ಲಿ ಪ್ರಮೋದ್ ಮುತಾಲಿಕ್ ಮತದಾನ

ಕುಕ್ಕುಂದೂರು ಬೂತ್ ಸಂಖ್ಯೆ 110 ಗ್ರಾಮ ಪಂಚಾಯತ್ ಕಚೇರಿ ಕುಕ್ಕುಂದೂರಿಲ್ಲಿ ಪ್ರಮೋದ್ ಮುತಾಲಿಕ್ ಅವರು ಬೆಳಿಗ್ಗೆ 7 ಗಂಟೆಗೆ ಮತದಾನ ಮಾಡಿದರು.

ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಮತ ಚಲಾವಣೆ

ಕೋಡಿಂಬಾಡಿಯ ಮತದಾನ ಕೇಂದ್ರದಲ್ಲಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಮತ ಚಲಾವಣೆ.

ಮತ ಚಲಾಯಿಸಿದ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ

ಕಡಬ :ಕುಂತೂರಿನ ಮತಗಟ್ಟೆಯಲ್ಲಿ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ‌ ತಿಮ್ಮಪ್ಪ ಅವರು ಮತ ಚಲಾಯಿಸಿದರು https://www.youtube.com/watch?v=lgMDZldFcY0

ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಮತ ಚಲಾಯಿಸಿದರು

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಸೈಂಟ್ ಆಗ್ನೇಸ್ ಹಿರಿಯ ಪ್ರಾಥಮಿಕ ಶಾಲೆ, ಬೆಂದೂರಿನಲ್ಲಿ ತಮ್ಮ ಮತ ಚಲಾಯಿಸಿದರು.

ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಕೂಲ್ ನಲ್ಲಿ ಪತ್ನಿಯ ಜೊತೆ ಮಿಥುನ್ ರೈ ಮತದಾನ

ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಅವರು ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಕೂಲ್ ನಲ್ಲಿ ಪತ್ನಿಯ ಜೊತೆ ಮತದಾನ ಮಾಡಿದರು.

ಮತ ಚಲಾಯಿಸಿದ ಗುರುರಾಜ ಗಂಟಿಹೊಳೆ

ಬೈಂದೂರು: ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಬುಧವಾರ ಬೆಳಗ್ಗೆ ಕಂಚಿಕಾನ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು.ಚುನಾವಣೆಗೆ ಟಿಕೆಟ್ ಘೋಷಣೆಯಾದ ದಿನದಿಂದಲೂ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದ ಗುರುರಾಜ್...

Most Read