Yearly Archives: 2023

ಉಡುಪಿ: ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮತ ಚಲಾವಣೆ

ವಿನಯ್ ಕುಮಾರ್ ಸೊರಕೆ ಉಡುಪಿಯ ಬಾಲಕಿಯರ ಸರಕಾರಿ ಕಾಲೇಜಿಗೆ ತಮ್ಮ ಕುಟುಂಬದದೊಂದಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮತದಾನ 

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಬೆಳ್ಳಗ್ಗೆ ತನ್ನ ಪತ್ನಿ ಹಾಗೂ ಸಹೋದರಿ ಜೊತೆಗೆ ಅಗಮಿಸಿ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್ ನಂಬರ್ 97 ರಲ್ಲಿ ಮತ ಚಾಲಾಯಿಸಿದ್ದಾರೆ.

ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಿಂದ ಮತದಾನ

ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿತು. ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಹೆಚ್ಚಿನ ಮತಗಟ್ಟೆಗಳ ಮುಂದೆ ಮತದಾರರ ಸಾಲುಗಟ್ಟಿ...

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಮತದಾನ

ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭಗೊಂಡಿತು.ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಗರದ ಬೆಂದೂರ್‍ನ ಸಂತ...

ಉಡುಪಿ ಬಾಲಕಿಯರ ಸರಕಾರಿ ಶಾಲೆಯಲ್ಲಿ ಯಶ್ ಪಾಲ್ ಸುವರ್ಣ ಮತದಾನ

ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಉಡುಪಿ ಬಾಲಕಿಯರ ಸರಕಾರಿ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.  ಬೆಳಗ್ಗೆ 7 ಗಂಟೆಗೆ ಮತದಾನ ಕೇಂದ್ರಕ್ಕೆ ಆಗಮಿಸಿರುವ ಯಶ್ ಪಾಲ್ ಸುವರ್ಣ ಅವರು ಮೊದಲ ಮತಚಲಾವಣೆ ಮಾಡಿದ್ದಾರೆ. ಮತ...

ರಾಜ್ಯಾದ್ಯಂತ ಮತದಾನ ಪ್ರಾರಂಭ

 ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯ ವರೆಗೆ 37,777 ಸ್ಥಳಗಳಲ್ಲಿ ಒಟ್ಟು 58,545 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ. ಕೆಲವು...

ಬಹರೈನ್‍ : ಮೇ 19ರಂದು “ಗಿರಿಜಾ ಕಲ್ಯಾಣ” ಯಕ್ಷಗಾನ ಪ್ರದರ್ಶನ

ಬಹರೈನ್ ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಸಂಘದ ಯಕ್ಷೋಪಾಸನ ಕೇಂದ್ರದ ಹಿರಿಯ ವಿದ್ಯಾರ್ಥಿಗಳಿಂದ "ಗಿರಿಜಾ ಕಲ್ಯಾಣ " ಎನ್ನುವ ಯಕ್ಷಗಾನ ಪ್ರದರ್ಶನವನ್ನು ನಾಟ್ಯಗುರು ದೀಪಕ್ ರಾವ್ ಪೇಜಾವರ ಇವರ ನಿರ್ದೇಶನದಲ್ಲಿ ಕನ್ನಡ ಭವನದ...

ಮೇ 10ರ ಮತದಾನ, ಮತಗಟ್ಟೆಗಳಿಗೆ ಚುನಾವಣಾ ಅಧಿಕಾರಿ, ಸಿಬ್ಬಂದಿ ನಿಯೋಜನೆ

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,9061 ಮತದಾರರಿದ್ದು, ನಾಳೆ ಜರಗಲಿರುವ 29 ಮತಗಟ್ಟೆಗಳಿಗೆ ಚುನಾವಣೆ ಕರ್ತವ್ಯಕ್ಕಾಗಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತಗಟ್ಟೆ ಅಧಿಕಾರಿಗಳನ್ನು ಸಿಬ್ಬಂದಿಗಳನ್ನು ಕಳಿಸಲು ಕಾರ್ಕಳ ಮಂಜುನಾಥ ಪೈ ಕಾಲೇಜಿನಿಂದ...

ವಿಠ್ಠಲ್ ಜೇಸೀಸ್ ಆಂಗ್ಲ ಮಾದ್ಯಮ ಪ್ರೌಢಶಾಲೆ ; 2023-24 ನೇ ಸಾಲಿನ ದಾಖಲಾತಿ ಪ್ರಾರಂಭ

ವಿಟ್ಲದ ವಿಠ್ಠಲ್ ಜೇಸೀಸ್ ಆಂಗ್ಲ ಮಾದ್ಯಮ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ದಾಖಲಾತಿ ಪ್ರಾರಂಭಗೊಂಡಿದೆ. 2023-24 ನೇ ಸಾಲಿನ ನರ್ಸರಿ, ಶಿಶುವಿಹಾರ, ಪ್ರಾಥಮಿಕ ವಿಭಾಗ, ಪ್ರೌಢ ವಿಭಾಗದ ದಾಖಲು ಪ್ರಾರಂಭವಾಗಿದೆ. ಗುಣಾತ್ಮಕ ಶಿಕ್ಷಣ...

“ಗೋಸ್ಮರಿ ಫ್ಯಾಮಿಲಿ ” ತುಳು ಚಲನಚಿತ್ರ : ಮೇ 12. ಬಹರೈನ್‍ನಲ್ಲಿ ಪ್ರೀಮಿಯರ್ ಶೋ

ಬಹರೈನ್; ಬಿಡುಗಡೆಗೆ ಮುನ್ನವೇ ತುಳುಚಲನ ಚಿತ್ರ ರಂಗದಲ್ಲಿ ಬಹಳಷ್ಟು ನಿರೀಕ್ಷೆಯನ್ನು ಹುಟ್ಟಿಸಿರುವ "ಗೋಸ್ಮರಿ ಫ್ಯಾಮಿಲಿ " ತುಳು ಚಲನಚಿತ್ರ ಮೇ ತಿಂಗಳ ಶುಕ್ರವಾರದಂದು ಅಪರಾಹ್ನ ಒಂದೂವರೆ ಘಂಟೆಗೆ ಜುಫೈರ್ ನಲ್ಲಿರುವ ಮುಕ್ತಾ ಸಿನೆಮಾ...

Most Read