ಮೂಡುಬಿದಿರೆ : ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಎಲ್ಲಾ ಸಮುದಾಯಗಳಿಗೂ ಸಮಾನ ಆದ್ಯತೆ ನೀಡಿದ್ದು ಊರಿನ ಪ್ರಗತಿಗಾಗಿ ದೊಡ್ಡ ಕೊಡುಗೆ ನೀಡಿದ್ದಾರೆ. ಜಾತಿಮತ ಬೇಧವಿಲ್ಲದೆ ಸ್ಪಂದಿಸಿದ್ದಾರೆ. ಈಗ ಅವರ ವಿರುದ್ದ ಸಾಮಾಜಿಕ...
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೆÇೀರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ...
ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ರಾಜ್ಯ ಬಿ.ಜೆ.ಪಿ ವಿಷೇಶ ಕಾರ್ಯಕಾರಿಣ ಸದಸ್ಯರಾದರಾಮಚಂದರ್ ಬೈಕಂಪಾಡಿ ಮನವಿ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ರಾಜ್ಯದ ಜನತೆಯ ಬದುಕಿಗೆ ಹಾಗೂ ನಾಡಿನ ಸೌಹಾರ್ದತೆಗೆ BJP ಸರಕಾರ ಕಂಟಕಪ್ರಾಯವಾಗಿದೆ.ಜನರ ಬದುಕನ್ನು ರಕ್ಷಿಸಬೇಕಾದ BJP ತನ್ನ ಕೋಮುವಾದಿ ಅಜೆಂಡಾವನ್ನು ಮುಂದಿಟ್ಟು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡಿದೆ. ಜನತೆಯ ಕೋಟ್ಯಂತರ ಹಣವನ್ನು ಹಾಡುಹಗಲಲ್ಲೇ...
ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಬ್ರಹ್ಮಾವರದ ಹಾರಾಡಿ-ಹೊನ್ನಾಳ ವಾರ್ಡ್ ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಮನೆಮನೆಗೆ ತೆರಳಿ ಮತಯಾಚಿಸಿದರು. ಕಾಂಗ್ರೆಸ್ ಮುಂಖಡರಾದ ಅಲ್ತಾಫ್ ಅಹಮದ್...
ಬಂಟ್ವಾಳ: ಜಾತ್ಯಾತೀತ ಶಕ್ತಿಗಳು ಒಂದಾಗಿ ಕೋಮುವಾದಿ ಪಕ್ಷಗಳನ್ನು ಸೋಲಿಸಿಬೇಕು, ಕಣ್ಣಿಗೆ ಕಾಣುವ ದೇವತಾ ಮನುಷ್ಯ-ಅಭಿವೃದ್ಧಿಯ ಹರಿಕಾರ ಬಿ.ರಮಾನಾಥ ರೈಯವರನ್ನು ಬೆಂಬಲಿಸಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಚಂದ್ರಶೇಖರ್ ಪೂಜಾರಿ ಕರೆ...
ಉಳ್ಳಾಲ: ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು 10 ಮಂದಿಯನ್ನು ಬಂಧಿಸಿ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಡೆದಿದೆ. ಬಂಧಿತ ರನ್ನು, ಮಂಜೇಶ್ವರ...
ಈ ಹಿಂದೆ ನಡೆದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಕೋರ್ಟಿಗೆ ಬಂದಿದ್ದ ವ್ಯಕ್ತಿಯನ್ನು ಮರಳಿ ಹೋಗುವಾಗ ತಂಡವೊಂದು ತಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಶಿರ್ವ ಠಾಣಾ ವ್ಯಾಪ್ತಿಯ ಪಂಜಿಮಾರ್ ಎಂಬಲ್ಲಿ ಪೊದೆಗೆ...
ಯಾವ ಗ್ರಾಮದಲ್ಲಿ ದೈವಸ್ಥಾನಗಳು ಜೀರ್ಣಾವಸ್ಥೆಯಲ್ಲಿ ಇರುತೋ ಆ ಗ್ರಾಮ ವಾಸಿಗಳು ಸುಖದಿಂದರಲು ಸಾಧ್ಯವಿಲ್ಲ...ಅದೇ ರೀತಿ ಗ್ರಾಮ ದೇಗುಲಗಳು ಸುಸ್ಥಿತಿಯಲ್ಲಿ ಇದ್ದರೆ ಆ ಗ್ರಾಮ ಸುಭಿಕ್ಷೆಯಿಂದ ಇರುತ್ತೆ ಎಂಬುದಾಗಿ ಶಿಬರೂರು ವೇದವ್ಯಾಸ ತಂತ್ರಿಗಳು ಹೇಳಿದ್ದಾರೆ.
ಅವರು...
ಪುಂಜಾಲಕಟ್ಟೆ: ಮನೆ, ಮನೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ಸಂಭವಿಸಿದೆ. ವೃತ್ತಿ ಯಲ್ಲಿ...