Yearly Archives: 2023

ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ಶ್ರೀ ಡಿ.‌ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.‌ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೋರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ...

ಮತವಿಭಜನೆ ಮಾಡದೆ ರಮಾನಾಥ ರೈ ಗೆಲ್ಲಿಸಬೇಕು : ಚಂದ್ರಶೇಖರ ಪೂಜಾರಿ

ಬಂಟ್ವಾಳ : ಬಂಟ್ವಾಳದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈಯವರನ್ನು ಗೆಲ್ಲಿಸಬೇಕು. ಕ್ಷೇತ್ರದ ಜನರು ಮತವಿಭಜನೆ ಮಾಡದೆ ಎಲ್ಲಾ ಮತಗಳನ್ನು ರೈಯವರಿಗೆ ನೀಡಬೇಕು ಎಂದು ನ್ಯಾಯವಾದಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ...

ಕಾಸರಗೋಡು: ಸನ್‌ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಶುಭಾರಂಭ

ಕಾಸರಗೋಡಿನ ಶಾಂತಿನಗರದಲ್ಲಿ ಸನ್‌ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಶುಭಾರಂಭಗೊಂಡಿತು. ಸಂಸ್ಥೆಯ  ಮಾಲಕರಾದ ಅಜಯ್ ರೈ ಅವರ ತಾಯಿ, ನಿವೃತ್ತ ಮುಖ್ಯೋಪಾದ್ಯಾಯಿನಿ ವಿಮಲ ರೈ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು....

ಕಾಸರಗೋಡು : ಸನ್‍ಡ್ರೋಪ್ಸ್ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಮಳಿಗೆ ಶುಭಾರಂಭ

ಕಾಸರಗೋಡಿನ ಶಾಂತಿನಗರದಲ್ಲಿ ಸನ್‌ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಶುಭಾರಂಭಗೊಂಡಿತು.ಸಂಸ್ಥೆಯ ಮಾಲಕರಾದ ಅಜಯ್ ರೈ ಅವರ ತಾಯಿ, ನಿವೃತ್ತ ಮುಖ್ಯೋಪಾದ್ಯಾಯಿನಿ ವಿಮಲ ರೈ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು....

ಕಾಪು ಕ್ಷೇತ್ರದಲ್ಲಿ ಸುಸಜ್ಜಿತ ಗೋ ರುದ್ರಭೂಮಿ: ಗುರ್ಮೆ ಸುರೇಶ್ ಶೆಟ್ಟಿ ಭರವಸೆ

ಗೋ ಪ್ರೇಮಿ ಆಗಿರುವ ಗುರ್ಮೆ ಈಗಾಗಲೇ ಗೋ ವಿಹಾರಧಾಮ ಸ್ಥಾಪಿಸಿ ನೂರಾರು ಗೋವುಗಳನ್ನು ಸಾಕುತ್ತಿದ್ದಾರೆ. ಅವರೀಗ ತಮ್ಮ ಪ್ರಣಾಳಿಕೆಯಲ್ಲಿ ಗೋವುಗಳಿಗೆ ಗೌರವಯುತ ಅಂತ್ಯಸಂಸ್ಕಾರಕ್ಕಾಗಿ ಸುಸಜ್ಜಿತ ರುದ್ರಭೂಮಿ ನಿರ್ಮಾಣ ಮಾಡುವುದಾಗಿ ವಚನ ನೀಡಿದ್ದಾರೆ.ಇದಕ್ಕೆ ತಮಗೆ...

ಕಡಬ: ಮದ್ಯ ಮುಕ್ತ ಮತದಾನದ ಸಂಕಲ್ಪ ಗ್ರಾಮಾಭಿವೃಧ್ಧಿ ಯೋಜನೆಯ ಧ್ಶೇಯ: ರವಿಪ್ರಸಾದ್ ಆಲಾಜೆ

 ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಮದ್ಯ ಮುಕ್ತ ಮತದಾನ ದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕುರಿತು ದೊಡ್ಡಕೊಪ್ಪ ಒಕ್ಕೂಟದ ಸದಸ್ಶರಿಗೆ...

ಧಾರ್ಮಿಕ ಕೇಂದ್ರ ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ: ಶುಭದ ರಾವ್

ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶುಭದ ರಾವ್ ಹೇಳಿದರು. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.  ಕಾರ್ಕಳ ಮಾರಿಗುಡಿಯ...

ಉದ್ಯೋಗ, ಶಿಕ್ಷಣ, ಆರೋಗ್ಯ, ಬೆಲೆಯೇರಿಕೆ ಚುನಾವಣೆಯ ವಿಷಯವಾಗಲಿ ; ಕರಾವಳಿಯಲ್ಲಿ ಬಿಜೆಪಿ ಸೋಲಿಸಲು ಬರಹಗಾರರು, ಚಿಂತಕರ ಕರೆ

ಸದಾ ಕೋಮುಹಿಂಸೆಯಿಂದ ನಲುಗುವ ಕರಾವಳಿ ಜಿಲ್ಲೆಗಳಲ್ಲಿ ನಿರುದ್ಯೋಗ, ಶಿಕ್ಷಣ, ಆರೋಗ್ಯದ ವ್ಯಾಪಾರೀಕರಣದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಬಿಜೆಪಿ ಪರಿವಾರದ ಮತೀಯ ರಾಜಕಾರಣದಿಂದ ಮಂಗಳೂರು ಸಹಿತ ಕರಾವಳಿ ಪ್ರದೇಶಗಳು ಅಭಿವೃದ್ದಿಯಲ್ಲಿ ಹಿಂದೆ ಬಿದ್ದಿದೆ. ಕಲೆ, ಸಂಸ್ಕೃತಿ,...

ಶಾಸಕ ಸುನೀಲ್ ಕುಮಾರ್ ಹಿಂದುತ್ವವೆಂದರೆ ಇದೇನಾ : ಮುತಾಲಿಕ್ ಗರಂ

ಕಾರ್ಕಳ : ಕಾರ್ಕಳದ ಇತಿಹಾಸ ಪ್ರಸಿದ್ಧ ಕೋಟೆ ಮಾರಿಯಮ್ಮ ದೇವಸ್ಥಾನದ ಒಳಗೆ ಬಾವಿಯನ್ನು ತೋಡಲು ರಫೀಕ್ ಎನ್ನುವ ಹಿಂದೂಯೇತರರಿಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಸಚಿವ ಸುನೀಲ್ ಕುಮಾರ್ ಅವರು...

ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಉಳ್ಳಾಲ: ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿ , ಉಳ್ಳಾಲ ವಿಧಾಸನಭಾ ಕ್ಷೇತ್ರಕ್ಕೆ ಅವಶ್ಯಕವಿರುವ ಉದ್ದೇಶದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ...

Most Read