Yearly Archives: 2023

ಶಿರ್ತಾಡಿ : ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮತಯಾಚನೆ

ಚುನಾವಣಾ ಪ್ರಚಾರದ ಅಂಗವಾಗಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗುರುವಾರದಂದು ಶಿರ್ತಾಡಿ ಜಿ.ಪಂ.ಕ್ಷೇತ್ರದ ಬೆಳುವಾಯಿ, ದರೆಗುಡ್ಡೆ ಮತ್ತು ಅಳಿಯೂರು ಪೇಟೆಗಳಲ್ಲಿ ಮತಯಾಚಿಸಿದರು. ಮಂಡಲ ಅಧ್ಯಕ್ಷರಾದ ಸುನೀಲ್ ಆಳ್ವ, ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರಾದ ಸುಕೇಶ್...

ಬಜರಂಗದಳ ನಿಷೇಧಿಸುವ ವಿಚಾರ, ರಾಜ್ಯದ ಹಿಂದುಗಳ ಮನಸ್ಸಿಗೆ ನೋವಾಗಿದೆ : ಶರಣ್ ಪಂಪ್‍ವೆಲ್

ಪುತ್ತೂರು: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ಮಾಡಿರುವ ವಿರುದ್ದ ವಿಶ್ವ ಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‍ವೆಲ್ ಕಿಡಿ ಕಾರಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2023ರ ಚುನಾವಣೆ...

ಮಂಗಳೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಅವರಿಂದ ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ಮತಯಾಚನೆ

ಭಾರತೀಯ ಜನತಾ ಪಾರ್ಟಿ, ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಇವರಿಂದ ಮತಯಾಚನೆ ಕಾರ್ಯಕ್ರಮ. ತೊಕ್ಕೊಟ್ಟು ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿಯೊಂದಿಗೆ ಶ್ರೀ ಸಂತೋಷ್...

ಗುರುರಾಜ್ ಗಂಟಿಹೊಳೆ ಪರ ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ, ನಟ ಪ್ರಮೋದ್ ಶೆಟ್ಟಿ ಬಿರುಸಿನ ಪ್ರಚಾರ

ಬೈಂದೂರು: ಕನ್ನಡ ಚಲನಚಿತ್ರ ಕ್ಷೇತ್ರ ನಟ ಪ್ರಮೋದ್ ಶೆಟ್ಟಿಯವರು ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಘಂಟಿಹೊಳೆಯವರ ಪರವಾಗಿ ವಿವಿಧಡೆ ಕಾಲ್ನಡಿಗೆಯಲ್ಲಿ ಸಾಗಿ ಮತಯಾಚಿಸಿದರು. 2008 ರಿಂದ ಗುರುರಾಜ್ ಗಂಟೆ ಹೊಳೆಯವರ ಒಡನಾಡಿಯಾಗಿದ್ದ...

ಸಾಮೂಹಿಕ ಹನುಮಾನ್ ಚಾಲಿಸ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಬಾಗಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುವ ಪ್ರಸ್ತಾಪದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಸಾಮೂಹಿಕ ಹನುಮಾನ್ ಚಾಲಿಸ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್...

ಮಂಗಳೂರಿಗೆ ಆಗಮಿಸಿದ SDPI ರಾಷ್ಟ್ರೀಯ ಅಧ್ಯಕ್ಷರಿಗೆ ಬಜಪೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ಮಂಗಳೂರು ಮೇ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SDPI ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ ಕೆ ಫೈಝಿಯವರು ಇಂದು ಮಂಗಳೂರಿಗೆ...

ಪುತ್ತೂರಿನ ಪ್ರತಿಷ್ಟಿತ ಹೆಸರುವಾಸಿಯಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ, ರಾಧಾಕೃಷ್ಣ ಭಕ್ತ ನಿಧನ

ಪುತ್ತೂರು:ಪುತ್ತೂರು ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಅಧ್ಯಕ್ಷರಾಗಿ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಉದ್ಯಮಿ, ಸಂಘಟನಾ ಚತುರ ರಾಧಕೃಷ್ಣ ಭಕ್ತ (72ವರ್ಷ)ಇಂದು(ಮೆ.4)ರಂದು ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ...

ಮಲ್ಪೆ : ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್

ಉಡುಪಿಯ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಮಲ್ಪೆಯಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಇದೇ ವೇಳೆ ಮಲ್ಪೆಯ ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿದರು.ಈ ವೇಳೆ ಮಾತನಾಡಿದ ಅವರು ಬಿಜೆಪಿ ಪಕ್ಷವು ಸುಳ್ಳು...

ಸಿನ್ಯಾಪ್ಸ್ 2023 ವಾರ್ಷಿಕ ಕ್ರೀಡೋತ್ಸವ

ಮಂಗಳೂರಿನ ಸಿಟಿ ಸಮೂಹ ಸಂಸ್ಥೆಗಳು ಹಾಗೂ ಕೈಲ್ಕೆರೆ ರುಕ್ಮಣಿ ಶೆಟ್ಟಿ ಕಾಲೇಜು ಆಫ್ ನಸಿಂಗ್‌ನ ವಾರ್ಷಿಕ ಕ್ರೀಡೊತ್ಸವವು ಮಂಗಳ ಕ್ರೀಡಾಂಗಣದಲ್ಲಿ ಜರುಗಿತು.ಫಿಟ್ನೆಸ್ ಇನ್‌ಸ್ಟ್ರಕ್ಟರ್ ಹಾಗೂ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ ಕೋಚ್‌ಗಳಾದ ಶ್ರೀ ಕೌಶಿಕ್...

ಕಾಸರಗೋಡು : ಮೇ 5ರಂದು ಸನ್‍ಡ್ರೋಪ್ಸ್ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಮಳಿಗೆ

ಕಾಸರಗೋಡಿನ ಶಾಂತಿನಗರದಲ್ಲಿ ಸನ್‍ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಮೇ 5ರಂದು ಶುಭಾರಂಭಗೊಳ್ಳಲಿದೆ.ಸನ್‍ಡ್ರೋಪ್ಸ್ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್‍ನಲ್ಲಿ ಸೋಲಾರ್ ವಾಟರ್ ಹೀಟರ್, ಸೋಲಾರ್ ವಾಟರ್ ಪ್ಯುರಿಫಯರ್, ಸೋಲಾರ್...

Most Read