ಭಜರಂಗದಳ ನಿಷೇಧ ಬಿಡಿ, ಯಾವ ಒಬ್ಬ ಕಾರ್ಯಕರ್ತನಿಗೆ ತೊಂದರೆಯಾಗಲು ನಾವು ಬಿಡುವುದಿಲ್ಲ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ.ಪುತ್ತೂರು : ಚುನಾವಣೆಯ ಹೊಸ್ತಿಲಿನಲ್ಲಿಯೇ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಪ್ರಣಾಳಿಕೆ...
ಹಿಂದೂ ಸಮಾಜದ ಶಕ್ತಿಯಾಗಿರುವ ಬಜರಂಗದಳವನ್ನು ಕನಸಿನಲ್ಲೂ ನಿಷೇಧಿಸುವ ಬಗ್ಗೆ ಯೋಚಿಸಬೇಡಿ, ರಾವಣನ ಲಂಕೆಯು ದಹನವಾದಂತೆ ಕಾಂಗ್ರೆಸ್ ದಹನವಾಗಲಿದೆ. ಮಾತ್ರವಲ್ಲ ಈಗಿನ ಅಳಿದುಳಿದ ನಿಮ್ಮ ಕಾಂಗ್ರೆಸ್ ಪಕ್ಷದ ಕುರುಹನ್ನು ಜನರೇ ಸಮೀಪದ ಅರಬೀ ಸಮುದ್ರದಲ್ಲಿ...
ವಿಧಾನಸಭಾ ಚುನಾವಣೆಯ ಹಿನ್ನೆಲೆ ಪಡಂಗಡಿಯಲ್ಲಿ ನಡೆದ ಮೊದಲ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಹರೀಶ ಪೂಂಜಾ ಅವರು ಭಾಗಿಯಾಗಿ ಚಾಲನೆಯನ್ನು ನೀಡಿದರು. ಸಾರ್ವಜನಿಕ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ...
ಬಂಟ್ಬಾಳ: ಪಾರ್ಸೆಲ್ ನೆಪದಲ್ಲಿ ಮನೆಗೆ ಬಂದ ವ್ಯಕ್ತಿಯೊಬ್ಬ ಮಹಿಳೆಯ ಕತ್ತಿನಿಂದ ಕರಿಮಣಿ ಸರ ಕದ್ದು ಪರಾರಿಯಾದ ಘಟನೆ ಬಂಟ್ವಾಳದ ರಾಯರ ಚಾವಡಿ ಎಂಬಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನದ ವೇಳಗೆ ಮನೆ ಬಳಿಗೆ ಬಂದ...
ಇಡೀ ಕ್ಷೇತ್ರದ ರಾಜಕಾರಣದ ದಿಕ್ಕನ್ನು ಬದಲಾಯಿಸುವ ಶಕ್ತಿ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗಿದೆ. ಆ ಹಿನ್ನೆಲೆಯಲ್ಲಿ ಪ್ರಣಾಳಿಕೆಯನ್ನು ಮನೆ ಮನೆಗೂ ತಲುಪಿಸುವ ಕಾರ್ಯ ವಾಗಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಭಾರತೀಯ...
ಸುಂಕದಕಟ್ಟೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡ ಅವರು ಅಪಾರ ಸಂಖ್ಯೆಯ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳಿಗೆ ಶಕ್ತಿ ತುಂಬಿದರು.. ಹೆಚ್.ಡಿ.ದೇವೇಗೌಡರು ಸುಂಕದಕಟ್ಟೆ ಬಜಪೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ...
ರಾಜ್ಯದ ಜನತೆ ನೀಡಿದ ಜನಾದೇಶಕ್ಕೆ ವಿರುದ್ಧವಾಗಿ ಅಕ್ರಮ ಸರಕಾರ ರಚಿಸಿ ಜನತೆಯ ಬದುಕನ್ನು ಮೂರಾಬಟ್ಟೆಯನ್ನಾಗಿಸಿ ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ.40% ಕಮಿಷನ್ ಸರಕಾರವೆಂದು ತನ್ನವರಿಂದಲೇ ಕರೆಸಿಕೊಂಡ BJP,ನಾಡಿನ ಸೌಹಾರ್ದತೆಯನ್ನು ನಾಶ ಮಾಡಿದೆ.ಇಂತಹ BJP,ಸರಕಾರ...
ಮಂಗಳೂರು: ಸುಸ್ಥಿರ, ಸುವ್ಯವಸ್ಥಿತ ಮತ್ತು ಸಮನ್ವಯದ ಅಭಿವೃದ್ಧಿ ಕಾರ್ಯಗಳಿಗಾಗಿ ಕರ್ನಾಟಕದಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರಕಾರವನ್ನು ಪುನರಾಯ್ಕೆ ಮಾಡುವುದು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೋಪಾಲಕೃಷ್ಣ ಅಗರ್ವಾಲ್ ಪ್ರತಿಪಾದಿಸಿದರು.
ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ...
ಬಂಟ್ವಾಳ : ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ...
ಬೆಳ್ತಂಗಡಿಯಲ್ಲಿ ಈ ಬಾರಿ ಸುಮಾರು 50 ಸಾವಿರಕ್ಕೂ ಹೆಚ್ಚಿನ ಅಂತರದಲ್ಲಿ ಹರೀಶ್ ಪೂಂಜ ರವರು ಗೆಲ್ಲಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ...