Yearly Archives: 2023

ಎಸ್.ಡಿ. ಎಮ್. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಉಜಿರೆ : ಮತದಾನದ ಅರಿವು ಮೂಡಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವುದು ಅಗತ್ಯವೆಂದು ಎಸ್.ಡಿ. ಎಮ್. ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ ಅಭಿಪ್ರಾಯಪಟ್ಟರು. ಶ್ರೀ. ಧ. ಮಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ...

ಮುನ್ನೂರು ಮಹಾಶಕ್ತಿ ಕೇಂದ್ರ : ಬಿಜೆಪಿ ಕಾರ್ಯಕರ್ತರ ಸಭೆ

ಮುನ್ನೂರು ಮಹಾ ಶಕ್ತಿ ಕೇಂದ್ರ. 121,122,123,124,125, ಬೆಲ್ಮ, ಕಾನಕೆರೆ, ಬೆಲ್ಮ ಬರಿಕೆ ಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಗಾಯತ್ರಿ ಕಿಶೋರ್- ಅಧ್ಯಕ್ಷರು, ರವೀಂದ್ರ ಶೆಟ್ಟಿ ಉಳಿದೊಟ್ಟು -ಮಂಡಲ ಚುನಾವಣಾ ಸಂಚಾಲಕರು , ಹೇಮಂತ್...

ಕಲ್ಲಾಪು ಗ್ಲೋಬಲ್ ಮಾರ್ಕೆಟ್’ನಲ್ಲಿ ಬಿರುಸಿನ ಮತಭೇಟೆ ನಡೆಸಿದ ರಿಯಾಝ್ ಫರಂಗಿಪೇಟೆ

ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ಇಂದು ಭೇಟಿ ನೀಡಿದ ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ಬಿರುಸಿನ ಮತಯಾಚನೆ ನಡೆಸಿ, ಗಮನ ಸೆಳೆದರು. ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಗೆ ದಿನಾಂಕ ಮೇ 1ಕ್ಕೆ ಬೆಳಗ್ಗೆ 7...

ಬಂಟ್ವಾಳ : ಯಶಸ್ವಿಯಾಗಿ ನಡೆದ ಮಹಾ ಸಂಪರ್ಕ ಅಭಿಯಾನ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈ ದಿನ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ "ಮಹಾ ಸಂಪರ್ಕ ಅಭಿಯಾನ '' ವು ಅತ್ಯಂತ ಯಶಸ್ವಿ ಆಗಿದ್ದು...

ಉಳ್ಳಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ಇಲ್ಲ : ರಿಯಾಝ್ ಫರಂಗಿಪೇಟೆ

ಉಳ್ಳಾಲ : ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಪಕ್ಷಕ್ಕೆ ಕ್ಷೇತ್ರದಲ್ಲಿ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ ಯಾಚನೆ ಮಾಡಲು ಕಾರ್ಯಕರ್ತರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆಯಲ್ಲದೆ...

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

ಬೆಳ್ತಂಗಡಿ:- ಅಭಿವೃದ್ಧಿ ಹೆಸರಿನಲ್ಲಿ ಪ್ರತಿಯೊಂದು ಕಾಮಗಾರಿಗಳಲ್ಲೂ ಭ್ರಷ್ಟಾಚಾರ ನಡೆದಿದೆ. ತಾಲೂಕಿನಲ್ಲಿ ಮಿತಿ ಮೀರಿ ಟಿಂಬರ್ ಮಾಫಿಯಾ, ಅಕ್ರಮ ಮರಳು ಗಣಿಗಾರಿಕೆಯಿಂದ ರಾಜ್ಯದಲ್ಲೇ ಕೆಟ್ಟ ಹೆಸರು ಪಡೆದಿದೆ. ನೇತ್ರಾವತಿಯ ಒಡಲನ್ನೇ ಬಗೆದು ತಿನ್ನುತ್ತಿದ್ದಾರೆ. ತಾಲೂಕಿನಲ್ಲಿ...

ಮಲ್ಲೇಶ್ವರಂ : ಕಾಂಗ್ರೆಸ್ ನಿಂದ ಬೃಹತ್ ರೋಡ್ ಶೋ

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಅಯ್ಯಂಗಾರ್ ಪರ ಮಾಜಿ ಸಚಿವ ಎಂ.ಆರ್.ಸೀತಾರಾಂ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರು ಏರ್ ರ್ಪೋರ್ಸ್, ಅಶೋಕ್ ನಗರ, ರಾಮಯ್ಯ ರಸ್ತೆ, ಮತ್ತಿಕೆರೆ,...

ರಾಜ್ಯದಲ್ಲಿ ಬಿಜೆಪಿ ಸೋಲು ಗ್ಯಾರಂಟಿ : ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಹೇಳಿಕೆ

ರಾಜ್ಯದಲ್ಲಿ ಸೋಲು ಗ್ಯಾರಂಟಿ ಎಂಬುದನ್ನು ಅರಿತಿರುವ ಬಿಜೆಪಿಯ ಹಿರಿಯ ನಾಯಕರು ಕರ್ನಾಟಕ್ಕೆ ಆಗಮಿಸಿ ಆಕ್ರೋಶಭರಿತ ಹೇಳಿಕೆಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ವ್ಯತಿರಿಕ್ತವಾಗಿ ಮತದಾರರನ್ನು ಬೆದರಿಸುವ ಕಾರ್ಯ ನಡೆಯುತ್ತಿದೆ. ಇಂತಹ ಬೆದರಿಕೆಗಳಿಗೆ ಈ ಬಾರಿ...

ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದೇ ಮುಖ್ಯ: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಹೇಳಿಕೆ

ಸುರತ್ಕಲ್ ಮಾರ್ಕೆಟ್ ಕಳೆದ 5 ವರ್ಷದಿಂದ ಅಸ್ತಿಪಂಜರದಂತೆ ಉಳಿದಿದ್ದು, ಬಿಜೆಪಿ ಶಾಸಕರ ಅಭಿವೃದ್ಧಿಗೆ ನಿರ್ಲಕ್ಷ್ಯಕ್ಕೆ ಕೈಗನ್ನಡಿಯಾಗಿದೆ ಎಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವೈ.ರಾಘವೇಂದ್ರ...

ಕಾರ್ಕಳ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

ಕಾರ್ಕಳ, ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ವೇಗವನ್ನು ಹೆಚ್ಚಿಸಿದೆ. ಇಂದು ಕಾರ್ಕಳದಲ್ಲಿ 210 ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಬೂತ್ ಮಟ್ಟದಲ್ಲಿ ಮತಯಾಚನೆಯಲ್ಲಿ ತೊಡಗಿದರು.

Most Read