Yearly Archives: 2023

ಬಿಜೆಪಿ ಆಡಳಿತಾವಧಿಯಲ್ಲಿ ಯಾವುದೇ ಕೋಮು ಗಲಭೆಗಳು ನಡೆಯದೆ ಜನ ನೆಮ್ಮದಿಯಲ್ಲಿದ್ದಾರೆ : ಅಣ್ಣಾಮಲೈ

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ಕೋಮುಗಲಭೆಗಳಾಗಿವೆ. ಆದರೆ ಬಿಜೆಪಿ ಆಡಳಿತಾವಧಿಯಲ್ಲಿ ಯಾವುದೇ ಕೋಮು ಗಲಭೆಗಳು ನಡೆಯದೆ ಜನ ನೆಮ್ಮದಿಯಲ್ಲಿದ್ದಾರೆ. ಜನತೆ ಮತ್ತೆ ಕೋಮುಗಲಭೆಯ ಪರಿಸ್ಥಿತಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ದ.ಕ.ಜಿಲ್ಲೆಯಲ್ಲಿ ಒಂದು ಸ್ಥಾನವನ್ನೂ ಬಿಟ್ಟು...

ಮೂಡಬಿದಿರೆ : ಕಡ್ದಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಉಮಾನಾಥ ಕೋಟ್ಯಾನ್ ಮತಯಾಚನೆ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಗಾಂಧಿನಗರದ ಕಡ್ದಬೆಟ್ಟು ವಾಡ್ 9ನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಕಾರ್ಯಕರ್ತರ ಜತೆ ಮಾತುಕತೆ ನಡೆಸಿ ಮತದಾನ ಮಾಡುವಂತೆ ವಿನಂತಿಸಿದರು. ನಂತರ ಕಾರ್ಯಕರ್ತರು ಕಡ್ದಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ...

ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಪರ ಪ್ರಚಾರ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪರ್ಲಿಯ ಪ್ರದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ಅವರು ಮನೆ ಮನೆಗಳಿಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿ ಬಿ. ರಮಾನಾಥ ರೈ...

ಮೇ 1 ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

ಉಜಿರೆ, ಎ.29: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮೇ 1 ರಂದು ಕಾಲೇಜಿನ ಸಮ್ಯಗ್ದರ್ಶನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಕಾಲೇಜಿನ...

ಹಿಂದುತ್ವದ ಹೆಸರಿನಲ್ಲಿ ಗೆದ್ದು ಹಿಂದೂಗಳಿಗೆ ದ್ರೋಹ ಬಗೆಯುವ ಬಿಜೆಪಿಯನ್ನು ಸೋಲಿಸಿ – ಅನುಪಮ ಶೆಣೈ

ಮಂಗಳೂರು: "10% ಸರಕಾರ ಎಂದು ಹಿಂದಿನ ಸರಕಾರವನ್ನು ದೂಷಿಸಿ ಹಿಂದುತ್ವದ ಹೆಸರಿನಲ್ಲಿ ಡಬಲ್ ಇಂಜಿನ್ ಸರಕಾರ ರಚಿಸಿ ಬ್ರಷ್ಟಾಚಾರವನ್ನು 40% ಗೆ ತಲುಪಿದ ಮೋದಿಯವರು ಇಂದು ಬ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿಲ್ಲ. ಎಲ್ಲಾ ಕಡೆ...

ಕೆರೆಯ ಪಾಚಿ ತೆಗೆಯಲು ಹೋದ ಯುವಕ ಮೃತ್ಯು

ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ...

ನನ್ನ ಧರ್ಮವನ್ನು ಪ್ರೀತಿಸುವುದೇ ಹಿಂದುತ್ವ : ಮಂಗಳೂರು ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ

ಸುರತ್ಕಲ್: ಭಯೋತ್ಪಾದಕರನ್ನು ಅಮಾಯಕರು ಎಂದು ಕರೆಯುವ ಡಿ.ಕೆ ಶಿವಕುಮಾರ್ ಅವರು ನಿಜವಾದ ಕೋಮುವಾದಿ. ಅವರಿಂದ ಒಂದು ವರ್ಗದ ತುಷ್ಟೀಕರಣವಾಗುತ್ತಿದೆ.ನಾವು ಸರಕಾರದ ಎಲ್ಲಾ ಸೌಲಭ್ಯವನ್ನು ಎಲ್ಲಾ ವರ್ಗಕ್ಕೆ ಸಮಾನವಾಗಿ ಸಿಗುವಂತೆ ಮಾಡಿದೆ ಎಂದು ಡಾ.ಭರತ್...

ಮಟ್ಟು : ತಲೆ ತಿರುಗಿ ಮೂರ್ಚೆ ಹೋಗಿದ್ದ ಮಹಿಳೆ : ಮಾನವೀಯತೆ ಮೆರೆದ ವಿನಯ್‍ಕುಮಾರ್ ಸೊರಕೆ

ಮತಯಾಚನೆ ಸಂದರ್ಭದಲ್ಲಿ ಕಾಪು ಕ್ಷೇತ್ರ ಮಟ್ಟುವಿನಲ್ಲಿ ರಸ್ತೆ ಮಧ್ಯದಲ್ಲಿ ತಲೆ ತಿರುಗಿ ಬಿದ್ದಿದ್ದ ಮಹಿಳೆಯನ್ನು ಎತ್ತಿ ಉಪಚರಿಸಿ ಮಾನವೀಯತೆ ಮೆರೆದಿದ್ದಾರೆ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್‍ಕುಮಾರ್ ಸೊರಕೆ. ಮಾನವೀಯತೆ , ಮ್ರದುತ್ವ, ಉಪಚಾರ,...

ಪಿಎಫ್‍ಐ ಬ್ಯಾನ್ ಮಾಡಿದ ಕೀರ್ತಿ ಬಿಜೆಪಿಗೆ ಇದೆ : ಅಮಿತ್ ಷಾ

ಕಾಂಗ್ರೆಸ್ ಪಕ್ಷವು ದೇಶದ ಸುರಕ್ಷತೆಯನ್ನು ವೋಟ್ ಬ್ಯಾಂಕ್ ಆಗಿ ಪರಿವರ್ತಿಸಲು ರಾಜಕೀಯವಾಗಿ ಆಟವಾಡುತ್ತಿದೆ. ಬಿಜೆಪಿ ಪಕ್ಷವು ಯಾವತ್ತೂ ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆ ಇಟ್ಡಿಲ್ಲ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ...

ವಿಟ್ಲದಲ್ಲಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರೋಡ್ ಶೋ

ಭಾರತದಲ್ಲಿ ಕಾಂಗ್ರೆಸ್ ಬೇಡ ಎಂಬ ನಿರ್ಧಾರಕ್ಕೆ ಜನ ಬಂದಿದ್ದಾರೆ. ಕರ್ನಾಟಕದಲ್ಲಿ ಮಾಡಿದ ಕೆಲಸ ಕಾರ್ಯದ ಹಿನ್ನಲೆಯಲ್ಲಿ ಅದರ ಪ್ರಚಾರಕ್ಕೆ ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ರಿವರ್ಸ್ ಗೇರ್ ನಲ್ಲಿ ಹೋಗುತ್ತಿದ್ದು, ಬಿಜೆಪಿ...

Most Read