ಪುತ್ತೂರು; ಹಿಂದುತ್ವದ ಆಧಾರದಲ್ಲಿ ಪುತ್ತೂರಿನ `ನವನಿರ್ಮಾಣ' ಆಗಬೇಕಾದರೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ ದೇಶಕ್ಕೆ ಮಾದರಿಯಾದ ತಾಲೂಕು ನಿರ್ಮಾಣ ಮಾಡಬಲ್ಲ ಏಕೈಕ ನಾಯಕ ಬೇಕಾಗಿದೆ. ಮೋದಿ ಮಾದರಿ-ಯೋಗಿ ಮಾದರಿ ಗುಜರಾತ್ ಯುಪಿ ಮಾದರಿ...
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ವಾಲ್ಪಾಡಿ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿರುವ ಗೇರು ಬೀಜ ಫ್ಯಾಕ್ಟ್ರಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್...
ಮೂಡುಬಿದಿರೆಯ ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆದ ಶ್ರೀ ದೇವಸ್ಥಾನದ ಅಷ್ಟೊತ್ತರ ಶತಮಾನೋತ್ಸವ, ಗೋಶಾಲೆ ಉದ್ಘಾಟನೆ, ಶ್ರೀಗುರುಭವನದ ಶಿಲಾನ್ಯಾಸ ಹಾಗೂ ಶ್ರೀ ಶತಚಂಡಿಕಾ ಹವನದಲ್ಲಿ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್...
ಆರ್ಯಾಪು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಜಬ್ಬಾರ್ ಸಂಪ್ಯ ರವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಹೇಮನಾಥ ಶೆಟ್ಟಿ ಕಾವು, ಪ್ರಸನ್ನ ಕುಮಾರ್ ಶೆಟ್ಟಿ ಹಾಗೂ ಹಲವು ಕಾಂಗ್ರೆಸ್...
ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು...
ಸುಪ್ರೀಂಕೋರ್ಟ್ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ಹೊರಟಿರುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ಆತುರದಿಂದ ಸಲಿಂಗ ವಿವಾಹಕ್ಕೆ ಪ್ರಾತಿನಿದ್ಯ ಕೊಡಲು ಯೋಚಿಸಿರುವುದು ಇಡೀ ನಾಗರೀಕ ಸಮಾಜಕ್ಕೆ ನೋವಾಗಿದೆ ಎಂದು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ...
ಬಂಟ್ವಾಳ : ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇದ್ದ ಸೌಹಾರ್ದತೆಯ ವಾತವರಣ ಮತ್ತೆ ರಾಜ್ಯದಲ್ಲಿ ಸೃಷ್ಟಿಯಾಗಲಿದೆ, ಯಾರೂ ಉತ್ತಮ ಆಡಳಿತ ನೀಡಿದ್ದಾರೆ, ಯಾರೂ ಪೆÇಳ್ಳು ಭರವಸೆಗಳನ್ನು ನೀಡಿ ಯಾಮಾರಿಸಿದ್ದಾರೆ ಎನ್ನುವ ತಿಳಿವಳಿಕೆ ಜನರಿಗೆ ಬಂದಿದೆ....
ಕಾರ್ಕಳ ಕ್ಷೇತ್ರದಲ್ಲಿ ಕಳೆದ ೫ ವರ್ಷದ ಅವಧಿಯಲ್ಲಿ ಅಭಿವೃದ್ಧಿಯ ನವ ಶಕ್ತಿಯೇ ನಡೆದಿದೆ. ಅದನ್ನು ಬೈಲೂರಿನ ಉಮಿಕ್ಕಳ ಬೆಟ್ಟದ ಪರಶುರಾಮ ಪ್ರತಿಮೆಯುಳ್ಳ ಥೀಮ್ ಪಾರ್ಕ್‌ಗೆ ಭೇಟಿ ನೀಡಿದೆ. ನಿಜಕ್ಕೂ ಅದನ್ನು ಕಂಡು ದಿಗ್ಬ್ರಮೆಗೊಂಡೆ,...
ಕಾಂಗ್ರೆಸ್ ಗೆಲ್ಲುವುದೇ ಗ್ಯಾರೆಂಟಿ ಇಲ್ಲ, ಹೀಗಾಗಿ ಗ್ಯಾರೆಂಟಿಗಳನ್ನು ಕೊಡುತ್ತ ಹೋಗುತ್ತಾರೆ. ಇವು ಧಾರವಾಹಿಗಳಿದ್ದ ಹಾಗೆ, ವಾರ ವಾರ ಬಿಡುಗಡೆಯಾಗುತ್ತ ಹೋಗುತ್ತವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟೀಕಿಸಿದ್ದಾರೆ. ಕಾಂಗ್ರೆಸ್...