Yearly Archives: 2023

ಕುಂದಾಪುರ: ಕಾರು-ಬೈಕ್ ನಡುವೆ ಅಪಘಾತ, ಬೈಕ್ ಸವಾರ ಮೃತ್ಯು

ಕುಂದಾಪುರ ತಾಲೂಕಿನ ಹೆಮ್ಮಾಡಿ ಹಾಲು ಡೈರಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಜಯದುರ್ಗಾ ಬಸ್ ಚಾಲಕ ಮಾಬಲ ತೋಪ್ಲು ಅವರು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಎಂದಿನಂತೆ ಬಸ್ ಡ್ರೈವರ್...

ಪಡುಬಿದ್ರಿ: ಸೇವೆಯಿಂದ ನಿವೃತ್ತಿಗೊಂಡ ಪಡುಬಿದ್ರಿ ಎಎಸ್ಸೈ ದಿವಾಕರ್ ಸುವರ್ಣ ಅವರಿಗೆ ಬೀಳ್ಕೊಡುಗೆ

ಬಹಳಷ್ಟು ವರ್ಷಗಳಿಂದ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಪ್ರಾಮಾಣಿಕ ಸೇವೆ ಸಲ್ಲಿಸಿದ ಎಎಸ್ಸೈ ದಿವಾಕರ್ ಸುವರ್ಣ ವಯೋ ಸಹಜ ನಿವೃತ್ತಿ ನಮಗೆ ತುಂಬಲಾರದ ನಷ್ಟ ಎಂಬುದಾಗಿ ಪಡುಬಿದ್ರಿ ಠಾಣಾ...

ಕರಾವಳಿ ಜಿಲ್ಲೆಯಾದ್ಯಂತ “ರಾಪಟ” ಅದ್ಧೂರಿ ಬಿಡುಗಡೆ

ಮಂಗಳೂರು: ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಶುಕ್ರವಾರ...

ಕಾರ್ಕಳ: ಜ.18ರಿಂದ 22ರ ವರೆಗೆ ಆನೆಕೆರೆ ಚತುರ್ಮುಖ ಕೆರೆ ಬಸದಿ ಪಂಚ ಕಲ್ಯಾಣ ಮಹೋತ್ಸವ

ಕಾರ್ಕಳ: ಚತುರ್ಮುಖ ಕೆರೆ ಬಸದಿ ಜೀರ್ಣೋದ್ಧಾರ ಸಮಿತಿ ಇವರ ವತಿಯಿಂದ ಜನವರಿ 18ರಿಂದ ಜ.22ವರೆಗೆ ಜರಗುವ ಪಂಚಕಲ್ಯಾಣ ಮಹೋತ್ಸವ ಪೂರ್ವಭಾವಿಯಾಗಿ ಇಂದು ಆನೆಕೆರೆ ಚತುರ್ಮುಖ ಕೆರೆ ಬಸದಿ ಬಳಿ ನೂತನ ಕಚೇರಿಯ ಉದ್ಘಾಟನಾ...

ಪುತ್ತೂರು: ಕೆದಂಬಾಡಿಯಲ್ಲಿ ಆರಂಭಿಸಲುದ್ದೇಶಿಸಿದ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಮತ್ತೆ ಗ್ರಹಣ..!!

ಪುತ್ತೂರು ಕಡಬ ಮತ್ತು ಸುಳ್ಯ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಸಂಗ್ರಹವಾಗುವ ತ್ಯಾಜ್ಯಗಳ ನಿರ್ವಹಣೆ ಸಮಸ್ಯೆಗೊಂದು ಶಾಶ್ವತವಾದ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋಳೋಡಿ ಎಂಬಲ್ಲಿ ಆರಂಭಿಸಲುದ್ದೇಶಿಸಿರುವ...

Mangaluru ; ಪಂಚಾಯತ್ ಮಟ್ಟದ ಪುಸ್ತಕ ದಾಖಲೆ ಇಡುವವರಿಂದ ಪ್ರತಿಭಟನೆ

ಮಂಗಳೂರಿನ ಗಡಿಯಾರ ಗೋಪುರದ ಎದುರು ಪಂಚಾಯತ್ ಮಟ್ಟದ ಬುಕ್ ಕೀಪಿಂಗ್ ಕೆಲಸ ಮಾಡುವ ಮಹಿಳೆಯರು ಸಿಪಿಎಂ ಸಂಘಟನೆಯ ಮೂಲಕ ಪ್ರತಿಭಟನೆ ಮಾಡಿದರು. ಸಿಪಿಎಂ ನಾಯಕ ಸುನಿಲ್ ಕುಮಾರ್ ಬಜಾಲ್ ಅವರು ಹೋರಾಟದ ಅಗತ್ಯದ...

ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಅಸ್ಮಿತಾಯ್

ಮಾಂಡ್ ಸೊಭಾಣ್ ನಿರ್ಮಾಣದ ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ, ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ, 2023 ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ, ಎ ಎಮ್...

ಬರ ಪರಿಹಾರ, ಉದ್ಯೋಗ ಖಾತರಿ ಬಿಜೆಪಿ ತಾರಮ್ಮಯ್ಯ : ನಮ್ಮ ತೆರಿಗೆ ಪಾಲು ನೀಡಲು ಕೇಂದ್ರ ಸರಕಾರದ ಕ್ಯಾತೆ

ಈ ಮಳೆಗಾಲ ಸರಿಯಾಗಿರದೆ ಕರ್ನಾಟಕದ 223 ತಾಲೂಕುಗಳು ಬರಪೀಡಿತ. ಸೋಮಾರಿ ಕೇಂದ್ರ ಸರಕಾರ ಪರಿಹಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ಸದ್ಯ ಬಾಧಿತ ರೈತರಿಗೆ ರೂಪಾಯಿ 2,000ದಷ್ಟಾದರೂ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚನೆ...

ಬಿಸಿ ಮಟ್ಟದಿಂದಾಗಿ ಜಗತ್ತು ಹತಾಶೆ, ವಿನಾಶದತ್ತ ಸಾಗಿದೆ

2023ರಲ್ಲಿ ಜಗತ್ತಿನ ತಾಪಮಾನವು ಜಾಗತಿಕ ದಾಖಲೆ ಬರೆದಿದೆ. ಅತಿರೇಕದ ಹವಾಮಾನದ ವೈಪರೀತ್ಯಗಳು ಲೋಕವನ್ನು ವಿನಾಶ ಮತ್ತು ಹತಾಶೆಗೆ ದೂಡಿದೆ ಎಂದು ವಿಶ್ವ ಸಂಸ್ಥೆಯ ಹವಾಮಾನ ವಿಭಾಗದ ಮುಖ್ಯಸ್ಥ ಪ್ಯಾಟೆರಿ ಟಾಲನ್ ಹೇಳಿದರು. 2023ರಲ್ಲಿ ಪ್ರಪಂಚದ...

ಜೀವನಬಿಮಾ ನಗರ ಭೀಮ ಆಗಿದ್ದು ಎಂತು?

ಬೆಂಗಳೂರಿನ ದೊಮ್ಮಲೂರಿನ ಜೀವನಭೀಮನಗರಕ್ಕೆ ಹೋಗುಬ ಬಸ್ಸು ನೋಡಿರುತ್ತೀರಿ. ಹೆಸರು ಹಲಗೆ, ಬಾಯಿ ಮಾತಲ್ಲೂ ಜೀವನಭೀಮನಗರ ಕೇಳಿರುತ್ತೀರಿ. ಆದರೆ ಇದು ಜೀವನಬಿಮಾ ನಗರ. ನಾವು ವಿಮೆ ಎನ್ನುವುದೇ ಬಡಗಣ ಭಾರತದ ಬಿಮಾ. ಪೀಣ್ಯದಲ್ಲಿ ಎಂಟನೆಯ ಮೈಲಿ...

Most Read