Yearly Archives: 2023

ದಿನನಿತ್ಯ ಒಂದೊಂದು ರೀತಿಯ ತೆರಿಗೆ ವಿಧಿಸಿ ಜನರ ಮೇಲೆ ಬರೆ : ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಡಿಎಂಕೆ

ಮಂಜೇಶ್ವರ : ಎಲ್ಲವನ್ನೂ ಸರಿಪಡಿಸುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕೇರಳದ ಎಡರಂಗ ಸರಕಾರವು ದಿನನಿತ್ಯ ಒಂದೊಂದು ರೀತಿಯ ತೆರಿಗೆಗಳನ್ನು ಹೇರಿ ಜನತೆಯನ್ನು ಸುಲಿಯುತ್ತಿದ್ದು, ಈ ತುಘಲಕ್ ಸರಕಾರ ತೊಲಗದೆ ಜನತೆ ನೆಮ್ಮದಿ ಕಾಣಲಾರರು...

ಚುನಾವಣೆ ಹಿನ್ನೆಲೆ, ಕೇರಳ-ಕರ್ನಾಟಕ ಗಡಿಭಾಗದಲ್ಲಿ ತೀವ್ರ ತಪಾಸಣೆ

ಮಂಜೇಶ್ವರ : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೇರಳ ಪೆÇಲೀಸರು ಕೂಡಾ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ.ಕರ್ನಾಟಕ ಭಾಗಕ್ಕೆ ವ್ಯಾಪಾರ, ಚಿಕಿತ್ಸೆ,...

ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರಿಂದ ಬಿರುಸಿನ ಮತ ಪ್ರಚಾರ

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಗಂಗೊಳ್ಳಿ ಮತ್ತು ಹೊಸೂರು ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಈ...

ಬಿಜೆಪಿ ಕಾರ್ಯಕರ್ತರು ಜೆಡಿಎಸ್‍ಗೆ ಸೇರ್ಪಡೆ

ಚುನಾವಣಾ ಸಂದರ್ಭದಲ್ಲಿ ಪಕ್ಷ ತೊರೆದು ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವುದು ಮಾಮೂಲಿಯಾಗಿದೆ. ಆದರೆ ಈಗಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಕಾರ್ಯ ವೈಖರಿ ಜನರಿಗೆ ಬೇಸತ್ತು ಹೋಗಿದೆ. ಕುಮಾರ ಸ್ವಾಮಿಯ ಪಂಚರತ್ನ ಯೋಜನೆ ಜನರಿಗೆ...

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ : ಪುತ್ತೂರಿನ ವಿವಿಧೆಡೆ ಮತಪ್ರಚಾರ

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಪುತ್ತೂರಿನ ವಿವಿಧೆಡೆ ಮತಯಾಚನೆ ಮಾಡಿದರು. ಸಾರ್ವಜನಿಕ ಸಭೆ ಮತ್ತು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಬಾರಿಯ ಚುನಾವಣೆಯಲ್ಲಿ...

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಸಚಿವ ಎಸ್. ಅಂಗಾರ

ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಅಂಗಾರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು...

ಚುನಾವಣಾ ಪ್ರಚಾರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ : ಕೋಲ್ನಾಡು ರಾ.ಹೆ.ಬಳಿಯ ಜಾಗದಲ್ಲಿ ಚಪ್ಪರ ಮುಹೂರ್ತ

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸ್ಟಾರ್ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಮೂಲ್ಕಿಗೆ ಆಗಮಿಸುವ ಹಿನ್ನಲೆಯಲ್ಲಿ ಕೋಲ್ನಾಡು ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗದಲ್ಲಿ ಇಂದು ಚಪ್ಪರ ಮುಹೂರ್ತ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ...

ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ವೇದಿಕೆ ಮೂಲಕ ಸಂವಾದ

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದರು. ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುದೀಂದ್ರ ಸಭಾಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು. https://www.youtube.com/watch?v=ODkIqwfVcAU

ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು : ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಮಂಗಳೂರಿನ ಟಿ...

ಸಿದ್ಧಕಟ್ಟೆಯಲ್ಲಿ ಬಿಜೆಪಿಯ ಬೃಹತ್ ರೋಡ್ ಶೋ

ಬಂಟ್ವಾಳ: ಸಿದ್ದಕಟ್ಟೆ ಚರ್ಚ್ ಬಳಿಯಿಂದ ಪೇಟೆಯವರೆಗೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಬೃಹತ್ ರೋಡ್ ಶೋ ನಡೆಸಿ ಮತಯಾಚನೆಗೈದರು. ಸಹಸ್ರಾರು ಕಾರ್ಯಕರ್ತರೊಂದಿಗೆ ಸಿದ್ದಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು,...

Most Read