Yearly Archives: 2023

ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ : ಕಾರ್ಕಳದ ವಿವಿಧೆಡೆ ಮತಪ್ರಚಾರ

ಚುನಾವಣೆ ದಿನಾಂಕ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಕಾವು ಏರತೊಡಗಿದೆ. ಒಂದು ಕಡೆಯಿಂದ ಬಿಸಿಲಿನ ತಾಪ. ಇನ್ನೊಂದು ಕಡೆಯಿಂದ ಚುನಾವಣಾ ಪ್ರಚಾರದ ಕಾವು ಈ ಮಧ್ಯದಲ್ಲಿ ಬಿಜೆಪಿ ಅಭ್ಯರ್ಥಿಯಾದ ವಿ. ಸುನಿಲ್ ಕುಮಾರ್...

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಮ್ ಪ್ರಶಸ್ತಿಯ ಗರಿ

ಉಜಿರೆ, ಏ.25: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳ ಒಟ್ಟುನಾಲ್ವರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಮಾಧ್ಯಮ ವಿಭಾಗದ ಹಳೆಯ ವಿದ್ಯಾರ್ಥಿಗಳ ಸಂಘವು ನೀಡುವಮಾಮ್ ಇನ್ಸ್ಪೈರ್ ಪ್ರಶಸ್ತಿಗೆ...

ಬೆಳ್ತಂಗಡಿ ಕ್ಷೇತ್ರದ ಶಾಸಕರು ಪ್ರಚಾರದ ಜೊತೆಗೆ ಹಣ ಹಂಚುತ್ತಿದ್ದಾರೆ : ಮಾಜಿ ಶಾಸಕ ವಸಂತ ಬಂಗೇರ ಅವರಿಂದ ಗಂಭೀರ ಆರೋಪ

ಬೆಳ್ತಂಗಡಿ ಕ್ಷೇತ್ರದ ಶಾಸಕರು ಬಿರುಸಿನ ಪ್ರಚಾರ ಕಾರ್ಯವನ್ನು ಮಾಡುತ್ತಿದ್ದಾರೆ. ಅದರ ಜೊತೆಗೆ ಹಣ ಹಂಚುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ವಸಂತ ಬಂಗೇರ ಅವರು ಆರೋಪಿಸಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಟಿ ನಡೆಸಿ...

ಮಂಗಳೂರು ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯ, ಯು.ಟಿ ಖಾದರ್ ವೈಫಲ್ಯ: ಕುಂಟಾರು ರವೀಶ ತಂತ್ರಿ

ಮಂಗಳೂರು: ಕಳೆದ ಹಲವು ವರ್ಷಗಳಿಂದ ಮಂಗಳೂರು ಕ್ಷೇತ್ರದಿಂದ ಸತತವಾಗಿ ಶಾಸಕರಾಗಿ ಆಯ್ಕೆಯಾದರೂ ಮೂಲಸೌಕರ್ಯವನ್ನು ಒದಗಿಸುವಲ್ಲಿ ಯು.ಟಿ.‌ಖಾದರ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಕೇರಳ ಭಾಗದ ಉಸ್ತುವಾರಿ ಕುಂಟಾರು ರವೀಶ್ ತಂತ್ರಿ...

ಬೆಳ್ತಂಗಡಿ ಜೆಡಿಎಸ್ ಕಚೇರಿ ಉದ್ಘಾಟನೆ

ಕರ್ನಾಟಕ ಪ್ರದೇಶ ಜನತಾದಳ ಜಾತ್ಯಾತೀತ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟಿಸಲಾಯಿತು. ಮುಖ್ಯ ಗುರುಗಳಾದ ಸಯ್ಯದ್ ಸಲೀಮ್ ತಂಗಳ್ ಸಬರಬೈಲು ಕಚೇರಿ ಉದ್ಘಾಟಿಸಿದರು. ಜಿಲ್ಲಾ...

ಅರುಣ್ ಕುಮಾರ್ ಪುತ್ತಿಲರಿಂದ ಪ್ರಣಾಳಿಕೆ ಬಿಡುಗಡೆ

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು ದರ್ಬೆ ಸುಭದ್ರ ಕಲ್ಯಾಣ ಮಂಟಪದ...

ಪುತ್ತೂರಿನಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶ

ದೇಶದ ಪ್ರಧಾನಿ ನರೇಂದ್ ಮೋದಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ನೀಡುವ ಮುಖಾಂತರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವೆ...

ಸೋಮೇಶ್ವರ : ಕಾರ್ ಡೀಲರ್ ನಾಪತ್ತೆ

ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಉಳ್ಳಾಲದ ಧರ್ಮನಗರ ನಿವಾಸಿ ಕಾರು ಡೀಲರ್ ಆಗಿರುವ ವ್ಯಕ್ತಿ ಯ ಚಪ್ಪಲಿ, ಮೊಬೈಲ್ ಮತ್ತು ಕಾರು ಪತ್ತೆಯಾಗಿದೆ. ಜಿನ್ನಪ್ಪ ಪೂಜಾರಿ ಎಂಬವರ ಪುತ್ರ ವಸಂತ್ ಅಮೀನ್ (49) ನಾಪತ್ತೆಯಾದವರು....

ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರಿಂದ ಮತ ಯಾಚನೆ

ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಕಂಡ್ಲೂರಿನ ಸುತ್ತಮುತ್ತಲಿನಲ್ಲಿ ಪ್ರದೇಶಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗುರುರಾಜ್ ಗಂಟಿಹೊಳೆಯವರು ಈ ಬಾರಿ ಬೈಂದೂರು...

“5 ವರ್ಷಗಳ ಕ್ಷೇತ್ರದ ಅಭಿವೃದ್ಧಿಯೇ ನನಗೆ ಶ್ರೀರಕ್ಷೆ” : ಉಮಾನಾಥ್ ಕೋಟ್ಯಾನ್

ಮೂಲ್ಕಿ: "ಕಳೆದ 5 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದೆ. ಇದಕ್ಕೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮವೇ ಕಾರಣ. ವಿವಿಧ ಇಲಾಖೆಗಳಿಂದ ಅನುದಾನ ತಂದು...

Most Read