ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿ ಅವರು ಬೆಂಬಲಿಗರು, ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಜೊತೆ ಮಂಗಳವಾರ ಸಂಜೆ ಸುರತ್ಕಲ್ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ...
ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿ ಸಿಲುಕಿದೆ. ಇದನ್ನು ಉಳಿಸಲು ಎಲ್ಲರೂ ಹೋರಾಟ ಮಾಡಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
ಟಿಎಂಎ ಪೈ ಹಾಲ್‍ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.ಈಗ...
ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...
ಪುತ್ತೂರು; ದೇಶದಲ್ಲಿರುವ ಲೋಕತಂತ್ರ ವ್ಯವಸ್ಥೆಯಲ್ಲಿ ಯಾರು ಯಾವ ಪಕ್ಷವನ್ನೂ ಸೇರಬಹುದು. ಆದರೆ ಬಿಜೆಪಿಗೆ ಎದುರಾಳಿಗಳು ಯಾರೆಂಬುವುದು ಲೆಕ್ಕವಲ್ಲ. ಜನರ ವಿಶ್ವಾಸವೇ ನಮ್ಮ ಶಕ್ತಿಯಾಗಿದೆ. ಪಕ್ಷ ಸಿದ್ಧಾಂತಕ್ಕೆ ಬದ್ಧರಾದವರು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು...
ಪುತ್ತೂರು: ನಾನು ಬಿಜೆಪಿ, ಸಂಘ ಪರಿವಾರ ಮತ್ತು ಅದರ ಸಿದ್ಧಾಂತಕ್ಕಾಗಿ ವರ್ಷಾನುಗಟ್ಟಲೆ ಕೆಲಸ ಮಾಡಿದ್ದೇನೆ. ಅದೇ ಸಂಘದ ಶಾಖೆಯಲ್ಲಿ ಕೆಲಸ ಮಾಡಿದವರು ಇವತ್ತು ನನ್ನ ವಿರುದ್ಧ ತೀರಾ ಕೇವಲವಾದ ಆರೋಪಗಳನ್ನು ಮಾಡುತ್ತಿದ್ದಾರೆ. ಸಂಘದ...
ಬಂಟ್ವಾಳ: ರಾಜೇಶ್ ನಾಯ್ಕ ಅವರು ಬಂಟ್ವಾಳ ಶಾಸಕರಾದ ಮೇಲೆ ಗಲಭೆಗಳಾಗಿಲ್ಲ. ಅದಕ್ಕೆ ಸಂಬಂಧಿಸಿ ಸೆಕ್ಷನ್, ಕರ್ಪೂ, ನಿಷೇಧಾಜ್ಞೆಗಳನ್ನು ವಿಧಿಸಲಾಗಿಲ್ಲ. ಎಲ್ಲೂ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಅವರು ಶಾಸಕರಾದ ಮೇಲೆ ಶಾಂತಿ, ಸುವ್ಯವಸ್ಥೆ ನೆಲೆಸಿದ್ದು,...
ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ಪರ ಗೆಲುವಿನ ವಾತಾವರಣ ಇದ್ದು, ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವುದು ಖಚಿತ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ವಿಶ್ವಾಸ ವ್ಯಕ್ತಪಡಿಸಿದರು.
ಅವರು...
ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಬೆಳ್ಳಾರೆಯಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆ ನಡೆಯಿತು.
ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ...
ಕಾರ್ಕಳ ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟ್ರಮಣ ದೇವಸ್ಥಾನದ ವಾರ್ಷಿಕ ರಥೋತ್ಸವ ವಿಜಂಭಣೆಯಿಂದ ನಡೆಯಿತು.ಊರ ಪರವೂರ ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರರು, ದೇವಸ್ಥಾನದ ತಂತ್ರಿ ಹಾಗೂ ಅರ್ಚಕ ವೃಂದ ಹಾಗೂ...
ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಕಳೆದ 5 ವರ್ಷಗಳಲ್ಲಿ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಕಷ್ಟೇ ಒತ್ತು ನೀಡದೆ ಜನರ ನಾಡಿ ಮಿಡಿತ ಅರಿತು ಜನಸಾಮಾನ್ಯರ ಜೊತೆಗೆ ನಿಂತವರು. ಕಾರ್ಕಳ ಕ್ಷೇತ್ರಕ್ಕೆ ಇಂತಹ ಕೆಲಸಗಾರ...