Yearly Archives: 2023

ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ,ಹಸಿರು ಹೊರೆ ಕಾಣಿಕೆಯ ಸಭೆ

ಮಂಗಳೂರು : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ ಹಾಗೂ ಹಸಿರು ಹೊರೆ ಕಾಣಿಕೆಯ ಸಭೆಯು ವೀರನಾರಾಯಣ ಸಭಾಭವನದಲ್ಲಿ ನಡೆಯಿತು. ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶದ ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು....

ಬಿಜೆಪಿ ಪಕ್ಷ ಸೋಲಿನ ಭಯದಿಂದ ಸುಳ್ಳು ಸುದ್ದಿ, ಅಪಪ್ರಚಾರಗಳ ಮೊರೆ ಹೋಗಿದೆ: ಇನಾಯತ್ ಅಲಿ

" ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಇಂದು ಮುತ್ತೂರು ಗ್ರಾಮ ವ್ಯಾಪ್ತಿಯ ಮನೆ ಮನೆಗೆ ತೆರಳಿ ಕಾಂಗ್ರೆಸ್ ನ ನಾಲ್ಕು ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿ,...

ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರಿಂದ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ. ಡಿ ವೇದವ್ಯಾಸ್ ಕಾಮತ್ ಅವರು ಇಂದು ಕದ್ರಿ ಉತ್ತರ ವಾರ್ಡ್ ಹಾಗೂ ಅಳಪೆ ದಕ್ಷಿಣ ವಾರ್ಡ್ ನಲ್ಲಿ ಮತಯಾಚಿಸಿದರುಮನೆ ಮನೆಯಲ್ಲೂ ಬಿಜೆಪಿ...

ಕುಪ್ಪೆಪದವು : ಕಾಂಗ್ರೆಸ್‌ ಅಭ್ಯರ್ಥಿ ಇನಾಯತ್‌ ಅಲಿ ಪ್ರಚಾರ

ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್‌ ಅಲಿ ಅವರು ಬಿರುಸಿನ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇಂದು ಕುಪ್ಪೆಪದವಿನ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ನಿವಾಸದಲ್ಲಿ ಸಭೆ ನಡೆಸಿದರು. ರಾಜ್ಯದಲ್ಲಿ ಹೊಸ ಬದಲಾವಣೆಗೆ ಕಾಂಗ್ರೆಸ್ ಗ್ಯಾರಂಟಿಗಳು...

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು...

ಮಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರ ಪ್ರಗತಿ ಪಥ ಕೈಪಿಡಿ ಬಿಡುಗಡೆ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು "ಪ್ರಗತಿ ಪಥ" ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ...

ಉಡುಪಿ ಕಾಂಗ್ರೆಸ್ ಪ್ರಚಾರಕ್ಕೆ ಕೈ ಜೋಡಿಸಿದ ಕೃಷ್ಣಮೂರ್ತಿ ಆಚಾರ್ಯ

ಕಾಂಗ್ರೆಸ್‍ಗೆ ತಲೆನೋವಾಗಿದ್ದ ಬಂಡಾಯ ಅಭ್ಯರ್ಥಿ ಇದೀಗ ಕಾಂಗ್ರೆಸ್‍ಗೆ ವಾಪಸ್ ಅಗಿದ್ದಾರೆ. ನಿನ್ನೆ ನಡೆದ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮತ್ತೆ ತನ್ನ ಮನೆಯನ್ನು ಸೇರಿಕೊಂಡಿದ್ದಾರೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಕಾಂಗ್ರೆಸ್...

“ಮಂಗಳೂರು ಉತ್ತರ ಕ್ಷೇತ್ರದಲ್ಲಿ 2250 ಕೋಟಿ ರೂ. ಅನುದಾನದಲ್ಲಿ ಸಮಗ್ರ ಅಭಿವೃದ್ಧಿ” : -ಡಾ. ಭರತ್ ವೈ. ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು "ಪ್ರಗತಿ ಪಥ" ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ...

ಕಾರ್ಕಳ; ಕಡ್ತಲ ಬಿಜೆಪಿ ಕಾರ್ಯಕರ್ತರ ಸಭೆ

ಕಾರ್ಕಳ; ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ, ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃ ದ್ಧಿಯನ್ನು ಬೆಂಬಲಿಸಿ ಎಂದು...

ಕಲ್ಯಾದ ಕೈರಬೆಟ್ಟುವಿನ ಕಾಂಗ್ರೆಸ್ಸ್ ಕಾರ್ಯಕರ್ತರು ಬಿಜೆಪಿಗೆ ಸೆರ್ಪಡೆ

ಕಾರ್ಕಳ: ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಜನ ಕಾಂಗ್ರೆಸ್ಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕರು ಮತ್ತು ಸಚಿವರಾದ ಶ್ರೀ.ವಿ.ಸುನಿಲ್ ಕುಮಾರ್ ರವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ...

Most Read