ಉಜಿರೆ: ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸುವಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧವಾಗಬೇಕು.ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಕೌಶಲ್ಯವನ್ನು ವಿದ್ಯಾರ್ಥಿಜೀವನದಲ್ಲೇಆರಂಭಿಸಬೇಕು. ಎಂದು ಭಾರತೀಯ ಸೇನೆಯ ನಿವೃತ್ತಕರ್ನಲ್ ನಿತಿನ್‍ಆರ್ ಭಿಡೆಅಭಿಪ್ರಾಯಪಟ್ಟರು.
ಶ್ರೀ ಧ. ಮಂ. ಡಿ.ಎಡ್. ಕಾಲೇಜು ಸಭಾಂಗಣದಲ್ಲಿಉಜಿರೆಎಸ್...
ಮಂಗಳೂರು ನಗರ ಉತ್ತರ ಕ್ಷೇತ್ರದ ಗ್ರಾಮೀಣ ಭಾಗವಾಗಿರುವ ಗುರುಪುರ ಹೋಬಳಿ ಭರತ್ ಶೆಟ್ಟಿ ಶಾಸಕರಾದ ಮೇಲೆ ಅಭಿವೃದ್ದಿ ಕಾರ್ಯದಲ್ಲಿ ಪೂರ್ತಿ ಹಿಂದೆ ಬಿದ್ದಿದೆ. ಹೊಸದಾಗಿ ಸರಕಾರಿ ಶಾಲೆ, ಕಾಲೇಜು ತೆರೆಯಲು, ಆಸ್ಪತ್ರೆ ಸ್ಥಾಪಿಸಲು...
ಉಳ್ಳಾಲ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು ,ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದ ವ್ಯಕ್ತಿ.ಖಾಲಿದ್ ಅವರು ತನ್ನ ಪತ್ನಿ,ಮಗ,ಸಂಬಂಧಿ ಮಕ್ಕಳ...
ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು ದೈವದ ಆಶೀರ್ವಾದ ಪಡೆದು ಕಾರ್ಯಕರ್ತರ ಸಭೆಯಲ್ಲಿ ಕಾಪು ವಿಧಾನ ಸಭಾ ಚುನಾವಣೆ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾನ್ಯ ಶಾಸಕರಾದ ಲಾಲಾಜಿ ಆರ್...
ಬಿಸಿಲಿನ ಬೇಗೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ನೀರಿನ ಒರತೆಯ ಕೊರತೆ ಹೆಚ್ಚುತ್ತಿದೆ. ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಜೀವಜಲವಾಗಿರುವ ಪುಚ್ಚಮೊಗರು ಪಲ್ಗುಣಿ ಅಣೆಕಟ್ಟಿನಲ್ಲಿ ಜಲಧಾರೆಯು ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು ಜನರು ನೀರಿಗಾಗಿ ಹಾಹಾಕಾರ ಎದುರಿಸುತಿದ್ದಾರೆ....
ಕಾರ್ಕಳ: ಕಾರ್ಕಳದ ಐದು ಮಂದಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ತಮ್ಮ ಅವಧಿಯಲ್ಲಿ ತಮ್ಮ ತಮ್ಮ ಕ್ಷೇತ್ರದಲ್ಲಿ ಶಾಸಕರ ಅನುದಾನದಿಂದ ಆಗಿರುವಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾ ಪಂಚಾಯತ್ ಸದಸ್ಯರು ಪಟ್ಟಿ ಬಿಡುಗಡೆಗೊಳಿಸಿದರು....
ಶಾಸಕನಾಗಿ ಕಳೆದ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಮತ್ತೊಮ್ಮೆ ಅವಕಾಶ ದೊರಕಿದರೆ 2025ರ ವೇಳೆಗೆ ಮಂಗಳೂರು...
ಮಂಜೇಶ್ವರ: ರಾಷ್ಟೀಯ ಹೆದ್ದಾರಿ ಎನ್.ಹೆಚ್. 66 ಅಭಿವೃದ್ಧಿಯ ಭಾಗವಾಗಿ ಹಲವೆಡೆ ಅಂಡರ್ ಪಾಸ್, ಸರ್ವಿಸ್ ರೋಡ್‍ನ ವ್ಯವಸ್ಥೆ ನೀಡಲಾಗಿದ್ದರೂ ಕೇರಳದ ಅತಿ ದೊಡ್ಡ ಎರಡನೇ ಚೆಕ್-ಪೋಸ್ಟ್ ಮಂಜೇಶ್ವರಕ್ಕೆ ಸರ್ವಿಸ್ ರೋಡ್ ಆಗಲಿ, ಅಂಡರ್...
ಮಂಗಳೂರು: "ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ" ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಅಲ್ತಾಫ್ ಕುಂಪಲ...
'' 18 ವರ್ಷದವರಿಗೆ ಮತದಾನ ಮಾಡುವ ಅವಕಾಶವನ್ನು ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ನೀಡಿದ್ದಾರೆ. ಸರ್ಕಾರದಿಂದ ಆಗುವ ತೊಂದರೆಗಳನ್ನು ಯುವಕರು ತಿಳಿದುಕೊಳ್ಳಬೇಕು. ಯುವಕರಿಗಿಂದು ಉದ್ಯೋಗವಿಲ್ಲ. ಪಾರದರ್ಶಕ ಆಡಳಿತ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಯುವಜನತೆ...