Yearly Archives: 2023

ಬೈಂದೂರಿನ ಶ್ರೀ ವಿಶಾಲಾಕ್ಷೀ ಅಮ್ಮನವರ ದೇವಸ್ಥಾನ ಬ್ರಹ್ಮಕಲಶೋತ್ಸವ

ಬೈಂದೂರಿನ ಕಿರಿ ಮಂಜೇಶ್ವರದ ಶ್ರೀ ಕ್ಷೇತ್ರ ಶ್ರೀ ಅಗಸ್ತೇಶ್ವರ, ಶ್ರೀ ಮಹಾಗಣಪತಿ, ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ಅಗಸ್ತೇಶ್ವರ ದೇವರ ಜೀರ್ಣಾಷ್ಟಬಂಧ, ಬ್ರಹ್ಮಕಲಶೋತ್ಸವ ಪುಷ್ಪರಥ ಸಮರ್ಪಣೆ ಹಾಗೂ ಶ್ರೀ ಮನ್ಮಹಾ ರಥೋತ್ಸವವು...

ಹಿಂದುಳಿದ ವರ್ಗಗಳು ಒಂದಾಗುವ ಅಗತ್ಯವಿದೆ : ಮಾಜಿ ಸಚಿವ ವಿನಯಕುಮಾರ್ ಸೊರಕೆ

ಹಿಂದುಳಿದ ವರ್ಗಗಳ ಮೀಸಾಲಾತಿಗಳನ್ನು ರದ್ದುಮಾಡಿ, ಅದನ್ನು ಮೇಲ್ವರ್ಗಗಳಿಗೆ ನೀಡುವ ಕೆಲಸವನ್ನು ಬಿಜೆಪಿ ಸರ್ಕಾರ ನಡೆಸುತ್ತಿದ್ದು, ಆ ನಿಟ್ಟಿನಲ್ಲಿ ಕೆಲವರ್ಗದ ನಾವೆಲ್ಲಾ ಒಂದಾಗುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ ಎಂಬುದಾಗಿ ಮಾಜಿ ಸಚಿವರೂ…ಕಾಪು ಕ್ಷೇತ್ರದ ಕಾಂಗ್ರೆಸ್...

ಜನರ ಬದುಕಿನ ಪ್ರಶ್ನೆ ಗೆಲ್ಲಬೇಕಾದರೆ ಬಿಜೆಪಿಯನ್ನು ಸೋಲಿಸಿ- ಸಂತೋಷ್ ಬಜಾಲ್

ರಾಜ್ಯದ ಅಧಿಕಾರ ಚುಕ್ಕಾಣಿಯಲ್ಲಿರುವ ಬಿಜೆಪಿ ಸರಕಾರದ ಅವಧಿಯಲ್ಲಿ ಜನರ ಯಾವೊಂದು ಆಶೋತ್ತರಗಳನ್ನು ಈಡೇರಿಸಲಿಲ್ಲ. ಭ್ರಷ್ಟಾಚಾರ, ಅಕ್ರಮ ಹಣ ಸಂಪಾದನೆ, ಮತೀಯ ವಿಭಜನೆಯಂತಹ ರಾಜಕಾರಣದಲ್ಲಿ ಜನರ ಬದುಕಿನ ಪ್ರಶ್ನೆಯನ್ನು ಕಡೆಗಣಿಸಿದಲ್ಲದೆ ಸೋಲಿಸುತ್ತಾ ಬಂದಿದೆ. ಈ...

ಶಾಸಕರ ಮಾನಹಾನಿ ಪ್ರಕರಣ ಸಮಗ್ರ ತನಿಖೆಯಾಗಲಿ – CPIM ಒತ್ತಾಯ

ಶಾಸಕ ವೇದವ್ಯಾಸ ಕಾಮತ್ ರವರು ತನ್ನ ಮಾನಹಾನಿಕರ ಸುದ್ದಿ ಪ್ರಕಟವಾಗದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿರುವ ಬಗ್ಗೆ ಸಮಗ್ರ ತನಖೆಯಾಗಬೇಕು.ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರು ಮಾನಹಾನಿ ಆಗುವಂತಹ ವಿಚಾರದ ಬಗ್ಗೆ ಕನಿಷ್ಟ ದೂರನ್ನು ಕೊಡದೆ...

ಕಾಪು ಬಿಜೆಪಿ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಮತಯಾಚನೆ

ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾನ್ಯ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಅವರು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಪ್ರದೇಶದ ನಿವಾಸಿಗಳನ್ನು ಗ್ರಾಮ...

ಬೆಳ್ತಂಗಡಿ : ಮಾಜಿ ಸಚಿವ ಗಂಗಾಧರ ಗೌಡರಿಗೆ ಸಂಬಂಧಿಸಿದ ಮೂರು ಸ್ಥಳಗಳಿಗೆ ಐಟಿ ದಾಳಿ

ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷರಾಗಿರುವ ಗಂಗಾಧರ ಗೌಡವರವರ ಮೂರು ಸ್ಥಳಗಳಿಗೆ ಏ.24 ರಂದು ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ,...

ಜೋಕಟ್ಟೆ ಮುಹಿಯದ್ದೀನ್ ಹೊಸ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಬಿಎಮ್ ಶರೀಫ್ ಅವಿರೋಧ ಆಯ್ಕೆ

ಜೋಕಟ್ಟೆ ಮುಹಿಯದ್ದೀನ್ ಹೊಸ ಜುಮ್ಮಾ ಮಸೀದಿ 2023 ರ ಆಡಳಿತ ಸಮಿತಿಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇಂದು ನಡೆದಿದ್ದು ಅಧ್ಯಕ್ಷ ರಾಗಿ ಜೋಕಟ್ಟೆ ಮೂಲದ ಮುಝೈನ್ ಗ್ರೂಪ್...

ಕುರಲ್ ಇಷ್ಟೆರ್ ಕುಡ್ಲದ ಸ್ಥಾಪಕ ಅಧ್ಯಕ್ಷ ಜೆ. ತಿಮ್ಮಪ್ಪ ಪೂಜಾರಿ ನಿಧನ

ಕುರಲ್ ಇಷ್ಟೆರ್ ಕುಡ್ಲದ ಸ್ಥಾಪಕ ಅಧ್ಯಕ್ಷ ಜೆ. ತಿಮ್ಮಪ್ಪ ಪೂಜಾರಿ ತಮ್ಮ ಸ್ವಗ್ರಹದಲ್ಲಿ ನಿಧನರಾದರು. ಅವರಿಗೆ 72 ವರ್ಷ ಪ್ರಾಯವಾಗಿತ್ತು.ಕವಿ, ಸಾಹಿತಿ, ಬರಹಗಾರರಾದ ಜೆ. ತಿಮ್ಮಪ್ಪ ಪೂಜಾರಿ ಅವರು, 'ಬಡವೆರಾದ್ ಬದುಕೊಡಾ' ,...

ಮೂಡುಬಿದಿರೆ: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

ಮೂಡುಬಿದಿರೆ: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು.ತಾಲೂಕು ಉಪತಹಾಶಿಲ್ದಾರ್ ಬಾಲಚಂದ್ರ, ಮೂಡಾ ಎಂಜಿನಿಯರ್ ಪ್ರವೀಣ್, ಸುವಿದಾ ನೋಡೆಲ್ ಗಳಾದ ಶಿವಾನಂದ ಕಾಯ್ಕಿಣಿ ಮತ್ತು ಡಾ.ಪ್ರತಿಮಾ ಹಾಗೂ ವಿವಿಧ ಇಲಾಖೆಯ ಸಿಬಂಧಿಗಳು...

ಕಟೀಲು ಕ್ಷೇತ್ರದಲ್ಲಿ ಬಾಲಿವುಡ್ ಬೆಡಗಿ ಶಿಲ್ಪಾಶೆಟ್ಟಿ ಕುಟುಂಬ

ಬಾಲಿವುಡ್ ಬೆಡಗಿ ಕನ್ನಡತಿ ಶಿಲ್ಪಾ ಶೆಟ್ಟಿ ಕುಟುಂಬ ಸಮೇತರಾಗಿ ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ಧಾರೆ.ದೇವಳದ ವತಿಯಿಂದ ನಟಿಗೆ ದೇವರ ಶೇಷ ವಸ್ತ್ರ...

Most Read