ರಾಮಕುಂಜ ವಿದ್ಯಾಚೇತನ ವಿಶೇಷ ಶಾಲೆಯ ಎಂಡೋ ಸಂತ್ರಸ್ತ ವಿದ್ಯಾರ್ಥಿಳಿಬ್ಬರು ಉತ್ತಮ ಅಂಕಗಳೊoದಿಗೆ ಉತ್ತೀರ್ಣದ.ಕ: ಕಡಬ ತಾಲೂಕಿನ ರಾಮಕುಂಜದಲ್ಲಿ ಸೇವಾ ಭಾರತಿಯವರು ನಡೆಸುತ್ತಿರುವ ವಿದ್ಯಾಚೇತನ ವಿಶೇಷ ಶಾಲೆಯ ಎಂಡೋ ಸಲ್ಫಾನ್ ಸಂತ್ರಸ್ತರಿಬ್ಬರು ದ್ವಿತೀಯ ಪಿಯುಸಿ...
ಕಾಪು ಪುರಸಭೆ ವ್ಯಾಪ್ತಿಯ ಕಾಪು ಪಡು ಗ್ರಾಮ ವ್ಯಾಪ್ತಿಯ ರಾಮನಗರ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಸಭಾ ಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ...
ಮೂಡುಬಿದಿರೆ: ಹದಿನೆಂಟು ಕೆರೆ, ಬಸದಿ,ದೇವಸ್ಥಾನಗಳು, ಕೇರಿಗಳು ಹೀಗೆ ಐತಿಹಾಸಿಕ ಮಹತ್ವವಿರುವ ಜೈನಕಾಶಿ, ಜ್ಞಾನಕಾಶಿ ಮೂಡುಬಿದಿರೆಯಲ್ಲಿ ಪ್ರಾಚೀನ ಕೆರೆಗಳದ್ದೇ ವಿಶೇಷತೆ. ಇದೀಗ ಬಹುಕಾಲದ ಕಾಯುವಿಕೆಯ ಬಳಿಕ ಶತಮಾನಗಳಿಂದ ಗಿಡಗಂಟಿಪೆÇದೆಗಳಲ್ಲಿ ಮರೆಯಾಗಿ ಹೂಳು ತುಂಬಿಕೊಂಡಿದ್ದ ದೊಡ್ಮನೆ...
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಅವರು ಹಿರಿಯಡ್ಕ ಬೊಮ್ಮಾರುಬೆಟ್ಟು ಪಾಪುಜೆ ದರ್ಖಾಸ್ತು ಕಾಲೋನಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿ ಮತಭೇಟೆ ನಡೆಸಿದರು. ಮತಯಾಚನೆಯ ವೇಳೆ ಪಂಚನಬೆಟ್ಟು,...
ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‍ಫೇರ್ ಟ್ರಸ್ಟ್ ಇದರ 9ನೇ ವರ್ಷದ ಸಂಭ್ರಮದ ಪ್ರಯುಕ್ತ ಬಂಟ ಸಾಂಸ್ಕøತಿಕ ವೈಭವ 2023 ಬಂಟ ಸಮಾಜದ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಗರದ ಉರ್ವಾಸ್ಟೋರ್‍ನ ಅಂಬೇಡ್ಕರ್ ಭವನದಲ್ಲಿ ಉದ್ಘಾಟನೆಗೊಂಡಿತು. ಈ...
2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಮ್ಯಾಪ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಮ್ಯಾಪ್ಸ್ ಪದವಿ ಪೂರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ರ್‍ಯಾಂಕ್ ಗಳಿಸಿದ್ದು, ಕುಮಾರಿ ಅನನ್ಯಾ ಎ. 600ರಲ್ಲಿ...
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿದರು. ವೇದನಾಥ್ ಸುವರ್ಣ, ಸತೀಶ್ ಕೆಡೆಂಜಿ, ಡಾ. ರಾಜಾರಾಮ್,...
ಕಾಪು ಬಿಜೆಪಿ ಕಚೇರಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥೇಶ್ ಪೂಜಾರಿ ಕಾಂಗ್ರೆಸ್ ತೊರೆದು...
ಕರಾವಳಿಯಲ್ಲಿ ಇಂದು ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡರು. ನಗರದ ಪ್ರಮುಖ ಮಸೀದಿಗಳಿಗೆ ತೆರಳಿ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಹಬ್ಬದ ಸಂಭ್ರಮವನ್ನು ವಿನಿಮಯಮಾಡಿಕೊಂಡರು. ಜಿಲ್ಲೆಯ ಬಹುತೇಕ...