Yearly Archives: 2023

18 ವರ್ಷ ಪ್ರಾಯದೊಳಗಿನ ಮಕ್ಕಳನ್ನು ಚುನಾವಣಾ ಕಾರ್ಯಗಳಿಗೆ ಬಳಸಿಕೊಳ್ಳುವಂತಿಲ್ಲ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.

ಚುನಾವಣಾ ಪ್ರಚಾರ ಸಹಿತ ಇನ್ನಿತರ ಕಾರ್ಯಗಳಿಗೆ 18 ವರ್ಷ ಪ್ರಾಯದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ದ.ಕ. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.ಕೇಂದ್ರ ಸರಕಾರ...

ಉಮಾನಾಥ್ ಕೋಟ್ಯಾನ್‍ಗೆ ಬೇನಾಮಿ ಆಸ್ತಿ : ಮಿಥುನ್ ರೈ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಳ್ಕುಂಜೆ, ಉಳೆಪಾಡಿ, ಕೊಲ್ಲೂರು, ಅತಿಕಾರಿಬೆಟ್ಟು, ಕವತ್ತಾರು, ಬಜ್ಪೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳಿಗೆ ಯೋಗ್ಯವಾದ ಸುಮಾರು ಒಂದು ಸಾವಿರ ಎಕರೆಗೂ ಮಿಕ್ಕಿ ಭೂಮಿಯಿದ್ದು, ಜನರು ಸರಕಾರಕ್ಕೆ ಕೊಡಲು ಉತ್ಸುಕರಾಗಿದ್ದು, ತಾವು...

ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ : ಮಾಜಿ ಶಾಸಕ ಮೊಯ್ದಿನ್ ಬಾವಾ ಕಿಡಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಆಲಿ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್...

ಪಡುಬಿದ್ರಿ : ಗದ್ದೆಗೆ ಬೆಂಕಿ

ಪಡುಬಿದ್ರಿ ಸೇತುವೆ ಬಳಿ ಗದ್ದೆಗೆ ರಾತ್ರಿ ಬೆಂಕಿ ಬಿದ್ದ ಪರಿಣಾಮ ಬಹಳಷ್ಟು ತಾಳೆ ಮರಗಳು ಬೆಂಕಿಗಾಹುತಿಯಾಗಿದೆ.ಸುಮಾರು ಎರಡು ಗಂಟೆಗಳ ಕಾಲ ಬೆಂಕಿ ಉರಿಯುತ್ತಿದ್ದರೂ ಯಾವುದೇ ಅಗ್ನಿ ಶಾಮಕ ದಳವಾಗಲಿ, ಯಾವುದೇ ಅಧಿಕಾರಿಗಳಾಗಲಿ ಹತ್ತಿರ...

ಏ.23ಕ್ಕೆ ಬೈಂದೂರಿಗೆ ಡಿಕೆಶಿ

ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಮಕುಮಾರ್ ಅವರು ಎ.23ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು...

ಕಾಪು ಕ್ಷೇತ್ರ ಪಕ್ಷೇತರ ಅಭ್ಯರ್ಥಿಯಾಗಿ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಕೆ

ಕಾಪು ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಉಚ್ಚಿಲ ಭಾಸ್ಕರ ನಗರ ನಿವಾಸಿ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಸಿದ್ದಾರೆ.ಅಬ್ದುಲ್ ರಹಿಮಾನ್ ಯಾನೇ ಆಸೀಫ್ ಹನಾನ್ 2018 ರ ವಿಧಾನ ಸಭಾ ಚುನಾವಣೆಯಲ್ಲಿ ಎಂಇಪಿ ಪಾರ್ಟಿ ಮೂಲಕ...

ಏ.20ರಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಏ.20 ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ ರಾವ್ ಬಪ್ಪಳಿಗೆ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ,...

ಸುರೇಶ್ ಶೆಟ್ಟಿ ಗುರ್ಮೆಯವರಿಂದ ದೈವಸ್ಥಾನ ಮಂದಿರಗಳ ಭೇಟಿ

ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಕಾಪು ಕ್ಷೇತ್ರದ ವಿವಿಧ ಧಾರ್ಮಿಕ ಕ್ಷೇತ್ರಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಪ್ರಮುಖವಾಗಿ ಪಾಂಗಾಳ ಗುಡ್ಡೆ ಧೂಮಾವತಿ ದೈವಸ್ಥಾನ ಹಾಗೂ ಪಡುಬಿದ್ರಿಯ ಭಜನಾ ಮಂದಿರಗಳ...

ಪುತ್ತೂರು: ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಐವನ್ ಫೆರಾವೋ ನಾಮಪತ್ರ ಸಲ್ಲಿಕೆ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಐವನ್ ಫೆರಾವೋ ಪಿ ಅವರು ನಾಮಪತ್ರ ಸಲ್ಲಿಸಿದರು. ಪುತ್ರೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಗಿರೀಶ್ ನಂದನ್ ಎಂ ಅವರಿಗೆ ನಾಮಪತ್ರ ಸಲ್ಲಿಸಿದರು.

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೊಯಿಲ ನಾಮಪತ್ರ ಸಲ್ಲಿಕೆ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೊಯಿಲ ಅವರು ನಾಮಪತ್ರ ಸಲ್ಲಿಸಿದರು. ಚುನಾವಣಾ ಅಧಿಕಾರಿ ಗಿರೀಶ್ ನಂದನ್ ಎಂ ಅವರಿಗೆ ನಾಮಪತ್ರ ಸಲ್ಲಿಸಿದರು.

Most Read