Yearly Archives: 2023

ಕಲ್ಕುಡ ಮಹಿಮೆ’ ತುಳು ಭಕ್ತಿಗೀತೆ ವಿಡಿಯೋ ಆಲ್ಬಂ ಬಿಡುಗಡೆ

 ಕುತ್ಲೂರು ಗ್ರಾಮದ ಅರಸಕಟ್ಟೆ ಕೊಲಾನಿ ಎಂಬಲ್ಲಿನ ‘ಕಲ್ಕುಡ, ಕಲ್ಲುರ್ಟಿ, ಪಂಜುರ್ಲಿ ದೈವಸ್ಥಾನ’ದ ಕುರಿತಾಗಿ ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಟಿ.ಎನ್. ಕ್ರಿಯೇಷನ್ ಪ್ರಸ್ತುತಪಡಿಸಿರುವ, ವಜ್ರನಾಭ ಜೈನ್ ನಾರಾವಿ ನಿರ್ಮಾಣದ ‘ಕಲ್ಕುಡ ಮಹಿಮೆ’ ಕೊಲಾನಿದ ಸತ್ಯೊಲೆ ಸುಗಿಪು ತುಳು ಭಕ್ತಿಗೀತೆ ವಿಡಿಯೋ ಆಲ್ಬಂ ಎ.14ರಂದು ದೈವಸ್ಥಾನದಲ್ಲಿ ಬಿಡುಗಡೆಗೊಂಡಿತು. ಕ್ಷೇತ್ರದ ಕಲ್ಕುಡ, ಕಲ್ಲುರ್ಟಿ ಹಾಗೂ ಪಂಜುರ್ಲಿ ದೈವಗಳ ಮಹಿಮೆಯನ್ನು ಸಾರುವ ಭಕ್ತಿಗೀತೆಯನ್ನು ಕ್ಷೇತ್ರದಲ್ಲಿ ನಡೆದ ನೇಮದ ದೃಶ್ಯಗಳಿಗೆ ಹಿನ್ನೆಲೆಯಾಗಿಸಿ ವಿಭಿನ್ನ ಶೈಲಿಯಲ್ಲಿ...

ನವಚೇತನ ಸೇವಾ ಬಳಗ( ರಿ ) ತೋಡಾರು ನಮ್ಮ ಸಂಸ್ಥೆಯ 77 ನೇ ಸೇವಾ ಯೋಜನೆ

ಮೂಡಬಿದ್ರಿ ತಾಲೂಕಿನ ಹೊಸಬೆಟ್ಟು ಗ್ರಾಮದ ಬೊಗ್ರುಗುಡ್ಡೆ ನಿವಾಸಿಯಾದ ಅವಿನಾಶ್ ಇವರ ತಾಯಿ ಕಳೆದ ಕೆಲವು ದಿನಗಳಿಂದ ಬೊನ್ ಮ್ಯಾರೋ ಕಾಯಿಲೆಯಿಂದ ಬಳಲುತ್ತಿದ್ದು ಇವರ ಕುಟುಂಬ ತೀವ್ರವಾಗಿ ಬಡತನದಲ್ಲಿ ಹಿಂದುಳಿದಿದ್ದು ಇಲ್ಲಿಯವರೆಗೆ ಅನೇಕ ಹಣದ...

ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್( ರಿ )24 ನೇ ವಾರ್ಷಿಕೋತ್ಸವ

ಪಚ್ಚನಾಡಿ ದೇವಿ ನಗರದ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಸಾರ್ವಜನಿಕರಿಗಾಗಿ ಸತ್ಯನಾರಾಯಣ ಪೂಜೆ, ಶನಿಪೂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲದೆ ಕ್ರೀಡಾ ಅಭಿಮಾನಿಗಳಿಗೆ ವಿವಿಧ ಕ್ರೀಡಾಕೂಟಗಳ ಆಯೋಜನೆ, ವಿವಿಧ ಸಾಂಸ್ಕೃತಿಕ...

ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಇಂದು ನಾಮಪತ್ರ ಸಲ್ಲಿಕೆ

ಪುತ್ತೂರು :ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ...

ಧರ್ಮಸ್ಥಳಕ್ಕೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಭೇಟಿ

ಧರ್ಮಸ್ಥಳಕ್ಕೆ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ,ಕೃಷ್ಣಪ್ಪ ಅವರು ಧರ್ಮಸ್ಥಳಕ್ಕೆ ಆಗಮಿಸಿ ನೀಡಿ ಹೆಗ್ಗಡೆಯವರ ಭೇಟಿ ನೀಡಿದರು. ನಂತರ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಮಾತನಾಡಿದ ಅವರು ಸುಳ್ಯ ಕ್ಷೇತ್ರದಲ್ಲಿ ಯಾವುದೇ...

ಕಾಪುವಿನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಉದ್ಘಾಟನೆ

ಕಾಪುವಿನ ಹೃದಯ ಭಾಗದಲ್ಲಿರುವ ಮಹಾಬಲ ಮಾರ್ಲ್ ಖಾಸಗಿ ಕಟ್ಟಡದಲ್ಲಿ ಜೆಡಿಯಸ್ ಪಕ್ಷದ ಚುನಾವಣಾ ಕಛೇರಿಯನ್ನು ಜಿಲ್ಲಾ ಅಧ್ಯಕ್ಷ ಯೋಗೀಶ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಮ್ಮ ಪಕ್ಷ ಈ ಬಾರಿ ಒರ್ವ ಸಮಾಜಮುಖಿ...

ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು : ಮೂಲ್ಕಿ-ಮೂಡುಬಿದರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ. ಅಮರಶ್ರೀ ಹೇಳಿಕೆ

ಮೂಡುಬಿದಿರೆ: ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಅಭಿವೃದ್ಧಿಯಾಗದಿರುವ ಹಲವಾರು ಯೋಜನೆಗಳಿವೆ. ಶುದ್ಧ ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ, ವಸತಿ, ಆರೋಗ್ಯ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಪರಿಹಾರ ಕಾಣದೆ ಹಾಗೇ ಉಳಿದುಕೊಂಡಿದೆ...

ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ : ಮನೆ ಮನೆಗೆ ತೆರಳಿ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಐದು...

ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ನಾಮಪತ್ರ ಸಲ್ಲಿಕೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಾಲೂಕು ಕಚೇರಿಯಲ್ಲಿ ಚುನಾವಣೆ ಅಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಶ್ರೀರಾಮ ಸೇನೆಯ ಮುಖಂಡ...

ಪಕ್ಷೇತರ ಅಭ್ಯರ್ಥಿಯಾಗಿ ಕಾರ್ಕಳದಲ್ಲಿ ವಕೀಲ ಕೆ ಹರೀಶ್ ನಾಮಪತ್ರ ಸಲ್ಲಿಕೆ

ವಕೀಲರಾದ ಕೆ ಹರೀಶ್ ಅಧಿಕಾರಿ‌ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ವಿವೇಕಾನಂದ ಶೆಣೈ, ಪ್ರವೀಣ್ ಕಾಂತರಗೋಳಿ , ದಿವ್ಯಾ ನಾಯಕ್, ರಾಘವ ಮುದ್ರಾಡಿ...

Most Read