ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಪು ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೇ ಸುರೇಶ್ ಶೆಟ್ಟಿ ಅವರ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್ ಉದ್ಘಾಟಿಸಲಾಯಿತು. ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಕೆ. ಅಣ್ಣಾಮಲೈ...
ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಮತಾ ಹೆಗ್ಡೆ ಮಂಗಳವಾರದಂದು ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಅಖಿಲ ಕರ್ನಾಟಕ ನೆಲ ಜಲ...
ಮೂಡುಬಿದಿರೆ: ಮುಲ್ಕಿ - ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಎ. ಕೋಟ್ಯಾನ್ ಅವರು ಸಹಸ್ರಾರು ಸಂಖ್ಯೆಯ ಕೇಸರಿಪಡೆಯೊಂದಿಗೆ ಮೆರವಣಿಗೆಯಲ್ಲಿ ಆಡಳಿತ ಸೌಧಕ್ಕೆ ಆಗಮಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ನಂತರ ಮಾತನಾಡಿದ ಕೋಟ್ಯಾನ್...
ಮಂಗಳೂರಿನ ಪ್ರಸಿದ್ಧ ವಸ್ತ್ರ ಮಳಿಗೆಯಾದ ಆರಾಧ್ಯ ಮಳಿಗೆಯಲ್ಲಿ ಶುಭ ಸಮಾರಂಭ ಹಾಗೂ ಹಬ್ಬಗಳ ಖರೀದಿಗಾಗಿ ಅಮೋಘ ಕೊಡುಗೆಗಳನ್ನು ನೀಡುತ್ತಿದ್ದಾರೆ. ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಆರಾಧ್ಯ ವಸ್ತ್ರಮಳಿಗೆಯಲ್ಲಿ ವಿಶೇಷ ಆಫರ್ ಗಳನ್ನು ಘೋಷಿಸಿದ್ದಾರೆ....
ಎಪ್ರಿಲ್ 20ರಂದು ಶ್ರೀ ವನಶಾಸ್ತಾವೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ ಮಂಜೇಶ್ವರ ಕೊಡಿಮಾರು ಕುಳೂರಿನ ಶ್ರೀ ವನಶಾಸ್ತಾವೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಹಾಗೂ ನಾಗದರ್ಶನ ಕಾರ್ಯಕ್ರಮದಲ್ಲಿ ಕೊಡುಗೈ ದಾನಿ ಹಾಗೂ ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಮತ್ತು ಹರ್ಷೇಂದ್ರ ಕುಮಾರ್ ಅವರನ್ನು ಭೇಟಿ...
ಸುಳ್ಯ: ಸುಳ್ಯ ಮೀಸಲು ಕ್ಷೇತ್ರದಿಂದ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಲಿದರು. ಇಂದು ಬೆಳಗ್ಗೆ 11:35 ರ ವೇಳೆಗೆ ಪಕ್ಷದ ಹಿರಿಯ ನಾಯಕರ ಜೊತೆ ಆಗಮಿಸಿ...
ವಿಧಾನಸಭಾ ಚುನಾವಣೆಯ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಅರುಣಕುಮಾರ ಸಂಗಾವಿ ಅವರಿಗೆ ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್...
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಅಭ್ಯರ್ಥಿ ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ...
ಉಳ್ಳಾಲ : ಬಿಜೆಪಿ ಗೆಲುವು ಸಾಧಿಸಿದಲ್ಲಿ ಶಾಸಕರಿಂದ ಆಗಿರುವ ತೊಂದರೆ, ತಾರತಮ್ಯವನ್ನು ದೂರವಾಗಿಸುವ ಪ್ರಾಮಾಣಿಕ ಪ್ರಯತ್ನ. ಪ್ರತಿಯೊಬ್ಬರನ್ನು ಮುಟ್ಟುವ ಕೆಲಸವನ್ನು ಪ್ರಯತ್ನಿಸುತ್ತೇನೆ, ಸೀಮಿತ ದಿನಗಳಿರುವುದರಿಂದ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೂ ಕ್ಷೇತ್ರದಲ್ಲಿ ಬಿಜೆಪಿಯನ್ನು...