Yearly Archives: 2023

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋರ ಚುನಾವಣಾ ಕಚೇರಿ ಉದ್ಘಾಟನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರ ಚುನಾವಣಾ ಕಚೇರಿಯಯು ಸರ್ವಧರ್ಮದ ಮುಖಂಡರಿಂದ ಉದ್ಘಾಟನೆಗೊಂಡಿತ್ತು, ನಗರದ ನಂತೂರು ರಸ್ತೆಯಲ್ಲಿರುವ ಜಿಮ್ಮಿಸ್ ಸೂಪರ್ ಮಾರ್ಕೇಟ್ ಸಂಕೀರ್ಣದಲ್ಲಿ ನೂತನ ಚುನಾವಣಾ ಕಚೇರಿ ಉದ್ಘಾಟನೆಗೊಂಡಿತ್ತು....

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಭೆ ನಡೆಸಿ ಅನಂತರ...

ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಕೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಅವರು ಬೃಹತ್ ಪಾದಯಾತ್ರೆ ಮೂಲಕ ಇಂದು ನಾಮಪತ್ರ ಸಲ್ಲಿಸಿದರು. ಮೊದಲಿಗೆ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು....

ಪೇ ಚಾನಲ್‍ಗಳ ಗ್ರಾಹಕರ ಮಾಸಿಕ ದರ ಏರಿಕೆ

ಕೇಂದ್ರ ಸರಕಾರವು ಎನ್‍ಟಿಒ 3.0 ನಿಯಮದ ಪ್ರಕಾರ ಬ್ರಾಂಡ್ ಕ್ಯಾಸ್ಟರ್ ಪೇ ಚಾನೆಲ್‍ಗಳ ದರ ಏರಿಸಲು ಅನುಮತಿ ನೀಡಿರುವ ಪರಿಣಾಮವಾಗಿ, ಎಲ್ಲಾ ಪೇ ಚಾನೆಲ್‍ಗಳ ದರ ಏಪ್ರಿಲ್ ರಿಂದ ಏರಿಕೆಯಾಗಿರುತ್ತದೆ. ಕಳೆದ ಹಲವು...

ತೋಕೂರು ಯುವಕ ಸಂಘದ ಆಶ್ರಯದಲ್ಲಿ ಬೇಸಿಗೆ ಶಿಬಿರ

ನೆಹರು ಯುವ ಕೇಂದ್ರ ಮಂಗಳೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ ತೋಕೂರು ಹಾಗೂ ತೋಕೂರು ಯುವಕ ಸಂಘದ ಆಶ್ರಯದಲ್ಲಿ ಬೇಸಿಗೆ ಶಿಬಿರ ಸಮಾರಂಭ ತೋಕೂರು ಯುವಕ ಸಂಘದ ಸುವರ್ಣ ಸಭಾಂಗಣದಲ್ಲಿ ನಡೆಯಿತು....

ಶಾಸಕ ಹರೀಶ್ ಪೂಂಜ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ, ಶಾಸಕ ಹರೀಶ್ ಪೂಂಜರವರು ಇಂದು ಬೆಳ್ತಂಗಡಿ ಚುನಾವಣಾ ಅಧಿಕಾರಿ ಯೋಗೇಶ್.ಹೆಚ್.ಆರ್ ಅವರಿಗೆ ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ...

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮ ಪತ್ರ ಸಲ್ಲಿಕೆ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಗೂ...

ನಾಗಶ್ರೀ ನಾಗರಕಟ್ಟೆ ಅವರ `ಕೃಷ್ಣ ಸಿಗಲಿಲ್ಲ’ ಕವನ ಸಂಕಲನ ಬಿಡುಗಡೆ

ಮೂಡುಬಿದಿರೆ: ಕವಿ, ಶಿಕ್ಷಕಿ ನಾಗಶ್ರೀ ನಾಗರಕಟ್ಟೆ ಅವರ ಚೊಚ್ಚಲ ಕವನ ಸಂಕಲನ `ಕೃಷ್ಣ ಸಿಗಲಿಲ್ಲ' ಕೃತಿಯನ್ನು ರಾಜ್ಯ ಕ.ಸಾ.ಪ. ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ಅವರು ಮೂಡುಬಿದಿರೆಯ ಎಂಸಿಎಸ್ ಸೊಸೈಟಿಯ ಕಲ್ಪವೃಕ್ಷ ಸಭಾಂಗಣದಲ್ಲಿ...

ಕಾರ್ಕಳದಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

ಕಾರ್ಕಳ, ಈ ಸಲದ ಚುನಾವಣೆ ಕೌರವರ ಹಾಗೂ ಪಾಂಡವರ ಯುದ್ಧ, ಸತ್ಯದ ಮತ್ತು ಸುಳ್ಳಿನ ನಡುವಿನ ಯುದ್ಧ ವಾಗಿದೆ. ಈ ಸಲದ ಚುನಾವಣೆಯಲ್ಲಿ ಸತ್ಯಕ್ಕೆ ಜಯ ಸಲ್ಲುವುದು ಗ್ಯಾರಂಟಿಯಾಗಿರುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ...

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬಿಜೆಪಿಯ ಮೂರು ದಶಕಗಳ ನಂಟನ್ನು ಕಡಿದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಕೈ ಪಾಳಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸೋಮವಾರ ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,...

Most Read