Yearly Archives: 2023

ಶಾಸಕ ಸ್ಥಾನಕ್ಕೆ ಜಗದೀಶ ಶೆಟ್ಟರ್‌ ರಾಜೀನಾಮೆ

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತೀವ್ರ ನೊಂದಿದ್ದ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಭಾನುವಾರ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ...

ಕಾಮಿಡಿ ಪ್ರೀಮಿಯರ್‌‌ ಲೀಗ್ ಸೀಸನ್-4 ಪ್ರದರ್ಶನಕ್ಕೆ ಬಿ.ಸಿ.ರೋಡಿನಲ್ಲಿ ಚಾಲನೆ

ಬಂಟ್ವಾಳ: ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಆಶ್ರಯದಲ್ಲಿ ಕಾಮಿಡಿ ಪ್ರೀಮಿಯರ್‌ ಲೀಗ್ ಸೀಸನ್- 4 ಫರ್ ಫಾರ್ಮೆನ್ಸ್ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು. ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಹೆಚ್‌ ಡಿಕೆ ಭೇಟಿ 

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಮಾಜಿ ಮುಖ್ಯಮಂತ್ರಿಗಳನ್ನು ಕ್ಷೇತ್ರದ ಪರವಾಗಿ ಗೌರವಿಸಿದರು. ಶನಿವಾರ ಸಂಜೆ...

ಕಾಪು ಹೊಸ ಮಾರಿಗುಡಿ ದೇವಸ್ಥಾನ ನಿರ್ಮಾಣಕ್ಕೆ ಬಿಜೆಪಿಯ ಕೊಡುಗೆ ಏನು ? : ಬೆಳಪು ದೇವಿಪ್ರಸಾದ್ ಶೆಟ್ಟಿ

 ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕರಾವಳಿ ಭಾಗದ ಅತೀ ದೊಡ್ಡ ಕಾಪು ಹೊಸ ಮಾರಿಗುಡಿ ದೇವಸ್ಥಾನ ನಿರ್ಮಾಣಕ್ಕೆ ಬಿಜೆಪಿಯ ಕೊಡುಗೆ ಏನು ಎಂಬುದಾಗಿ ದೇವಳ ಅಭಿವೃದ್ಧಿ ಸಮಿತಿಯ ಪ್ರಮುಖರಲ್ಲಿ ಒರ್ವರಾದ ಬೆಳಪು ದೇವಿಪ್ರಸಾದ್...

ಶ್ರೀ ವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಟ್ರಸ್ಟಿಗಳ ವಿರುದ್ಧ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಆರೋಪ : ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು

ಮಂಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಆಡಳಿತ ಮಂಡಳಿ ಟ್ರಸ್ಟಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಮತ್ತು ಆರೋಪ ಹೊರಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು...

ಶಾಸಕ ರಾಜೇಶ್ ನಾಯ್ಕ್ ಅವರಿಂದ ನಾಮಪತ್ರ ಸಲ್ಲಿಕೆ : 35 ಕಿ.ಮಿ. ನಡೆದು ಬಂದ ದಂಪತಿ

ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೆÇಳಲಿ ಕ್ಷೇತ್ರದಿಂದ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ...

ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ : ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ರಿಲೀಸ್ ಮಾಡಿದೆ. 43 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ.ಪ್ರಮುಖವಾಗಿ ಬಿಜೆಪಿ ಬಿಟ್ಟು ಇತ್ತೀಚೆಗೆ ಕಾಂಗ್ರೆಸ್ ಸೇರಿದ ಮಾಜಿ ಡಿಸಿಎಂ ಲಕ್ಷ್ಮಂ ಸವದಿ ಅವರಿಗೆ...

ಬಂದೂಕು ಠೇವಣಿಯಿಂದ ವಿನಾಯಿತಿ ನೀಡುವಂತೆ ಶಿರಾಡಿ ಗಡಿನಾಡ ರಕ್ಷಣಾ ಸೇನೆ ಅಗ್ರಹ

ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರೈತರು ತಮ್ಮ ಕೋವಿಗಳನ್ನು ಠೇವಣಿ ಇಡುವುದು ವಾಡಿಕೆಯಾಗಿದ್ದು, ಕಾಡು ಪ್ರಾಣಿಗಳ ಹಾವಳಿಯನ್ನು ತಡೆಯುವ ದೃಷ್ಠಿಯಿಂದ ಕ್ರಿಮಿನಲ್ ಹಿನ್ನೆಲೆಯವರನ್ನು ಹೊರತು ಪಡಿಸಿ ಉಳಿದ ಬಂದೂಕುದಾರರಿಗೆ ಠೇವಣಿಯಿಂದ ರಿಯಾತಿ...

ಬೆಳುಪು : ಗ್ರಾಮೀಣ ಕಾಂಗ್ರೆಸ್ ಕಛೇರಿ ಉದ್ಘಾಟನೆ

ಬೆಳಪುವಿನಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ನೇತ್ರತ್ವದಲ್ಲಿ ಗ್ರಾಮೀಣ ಕಾಂಗ್ರೆಸ್ ಕಛೇರಿಯ ಉದ್ಘಾಟನೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಚುನಾವಣಾ ಪೂರ್ವ ಬಾವಿಯಾಗಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ...

ನವಮಂಗಳೂರು ಬಂದರಿಗೆ ಆಗಮಿಸಿದ `ಎಂವಿ ಹಾಂಗ್ ಎಎನ್’ ಹಡಗು

ನವ ಮಂಗಳೂರು ಬಂದರಿನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕಂಟೇನರ್ ಟರ್ಮಿನಲ್‍ಗೆ ಕಂಟೇನರ್‍ಗಳನ್ನು ಹೊತ್ತ ಹಡಗು `ಎಂವಿ ಹಾಂಗ್ ಎಎನ್' ಶುಕ್ರವಾರ ಆಗಮಿಸಿದೆ.ಚಿತ್ತಗಾಂಗ್ - ಕೊಲಂಬೊ - ಮಂಗಳೂರು - ನವಾ ಶೇವಾ - ಮುಂದ್ರಾ...

Most Read