Yearly Archives: 2023

ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ನಡೆದ ಡಾ! ಬಿ ಅರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವು ಓಂಕಾರ್ ಕಲಾ ಸಂಗಮದಲ್ಲಿ ನಡೆಯಿತು.ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತೆ ಶಿಕ್ಷಕಿ ವಂದನಾ ರೈ ಅವರು ಅಂಬೇಡ್ಕರ್ ರವರ...

ಬಂಟ್ವಾಳ : ಸ್ಕೂಟರ್ ಗೆ ಬಸ್ಸು ಡಿಕ್ಕಿ, ಸವಾರ ಸಾವು

ಬಂಟ್ವಾಳ : ಕೆ.ಎಸ್.ಆರ್.ಟಿ.ಸಿ.ಬಸ್ ಸ್ಕೂಟರ್ ಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ ಮೃತಪಟ್ಟ ವ್ಯಕ್ತಿ.ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು...

ಸುಳ್ಯ ಕಾಂಗ್ರೆಸ್ ಬಿ ಫಾರಂ ಪೆಂಡಿಂಗ್ : ರಮಾನಾಥ ರೈ ಯವರಿಂದ ವರದಿ ಪಡೆಯಲು ಕೆಪಿಸಿಸಿ ಅಧ್ಯಕ್ಷರ ನಿರ್ಧಾರ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರ ವಾಗಿ ಎದ್ದಿರುವ ಗೊಂದಲ ನಿವಾರಣೆಗೆ ಇಂದು ನಂದಕುಮಾರ್ ಅಭಿಮಾನಿ ಬಳಗ ಮತ್ತು ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯವರನ್ನು ಮತ್ತು ನಂದಕುಮಾರ್...

ಬೆಳುಪುವಿನಲ್ಲಿ ಗ್ರಾಮೀಣ ಕಾಂಗ್ರೆಸ್ ಕಛೇರಿ ಉದ್ಘಾಟನೆ

ಬೆಳಪುವಿನಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ನೇತ್ರತ್ವದಲ್ಲಿ ಗ್ರಾಮೀಣ ಕಾಂಗ್ರೆಸ್ ಕಛೇರಿಯ ಉದ್ಘಾಟನೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಚುನಾವಣಾ ಪೂರ್ವ ಬಾವಿಯಾಗಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹೆಜಮಾಡಿ,...

ಸುಳ್ಯದ ಸಂಪಾಜೆಯಲ್ಲಿ ಕಾರು ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ

ಕಾರು ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಸರ್ಕಾರಿ...

ಕರಾವಳಿಯಾದ್ಯಂತ “ಗೌಜಿ ಗಮ್ಮತ್” ತುಳು ಸಿನಿಮಾ ಬಿಡುಗಡೆ

ಮಂಗಳೂರು: ಮೋವಿನ್ ಫಿಲಂಸ್ ಲಾಂಛನದಲ್ಲಿ ತಯಾರಾದ "ಗೌಜಿಗಮ್ಮತ್" ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಖ್ಯಾತ ರಂಗಕರ್ಮಿ,...

ಮ್ಯಾಪ್ಸ್ ಕಾಲೇಜಿನಲ್ಲಿ ಕೃತಿಗಳ ಬಿಡುಗಡೆ : ಬಿಸು ಹಬ್ಬದ ವಿಚಾರ ವಿನಿಮಯ ಕಾರ್ಯಕ್ರಮ

ತುಳು ಪರಿಷತ್ ಮತ್ತು ಮ್ಯಾಪ್ಸ್ ಕಾಲೇಜು ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಲೇಖಕಿ ಶಾರದಾ ಅಂಚನ್ ಅವರ ನಂಬಿ ಸತ್ಯೋಲು ಮತ್ತು ರಕ್ತ ಶುದ್ಧಿ- ಆರೋಗ್ಯ ವೃದ್ಧಿ ಹಾಗೂ ಡಾ. ಪ್ರಭಾಕರ ನೀರ್‍ಮಾರ್ಗ...

ಕೈ ಬಿಟ್ಟು ತೆನೆ ಹೊರಲಿರುವ ದಿವ್ಯ ಪ್ರಭಾ ಗೌಡ ಚಿಲ್ತಡ್ಕ

ಪುತ್ತೂರು: ಕಾಂಗ್ರೆಸ್‌ ನಾಯಕಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ದಿವ್ಯ ಪ್ರಭಾ ಚಿಲ್ತಡ್ಕ ಕಾಂಗ್ರೆಸ್‌ ಗೆ ರಾಜಿನಾಮೆ ನೀಡಿದ್ದು ಇಂದು ಅಧಿಕೃತವಾಗಿ ಜೆಡಿಎಸ್‌ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಜೆ ಪಿ...

ಜೈನ ಮಠದ ಭಟ್ಟಾರಕರಿಂದ ಆಶೀರ್ವಾದ ಪಡೆದ ಉಮಾನಾಥ ಕೋಟ್ಯಾನ್

ಮೂಡುಬಿದಿರೆ : ಮುಲ್ಕಿ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಆಶೀರ್ವಾದ ಪಡೆದರು. ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಯವರನ್ನು ಗುರುವಾರ ಭೇಟಿಯಾಗಿ...

ಏಕಾಂಗಿಯಾಗಿ ಬಾವಿ ತೋಡಿದ ಬಂಟ್ವಾಳದ ಸೃಜನ್ ಗೆ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಪ್ರಶಸ್ತಿ

ಬಂಟ್ವಾಳ: ಏಕಾಂಗಿಯಾಗಿ ಬಾವಿ ತೋಡಿ ಅಸಾಮಾನ್ಯ ಸಾಧನೆ ತೋರಿದ ಬಾಲಕ ನರಿಕೊಂಬು ಗ್ರಾಮದ ನಾಯಿಲ ಕಾಪಿಕಾಡುವಿನ ಸೃಜನ್ ಪೂಜಾರಿಗೆ ಜೆಸಿಐ ಬಂಟ್ವಾಳ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿ ನೀಡಿ ಗೌರವಿಸಿದೆ. ಬಾಲಕನ ಸಾಧನೆಯ...

Most Read