Yearly Archives: 2023

ಏ.14ರಂದುಕರಾವಳಿಯಾದ್ಯಂತ ಗೌಜಿ ಗಮ್ಮತ್ ತುಳು ಸಿನಿಮಾ ಬಿಡುಗಡೆ

ಮೋವಿನ್ ಫಿಲಮ್ಸ್ ಬ್ಯಾನರ್‍ನಡಿ ನಿರ್ಮಾಣವಾದ ತುಳು ಸಿನಿಮಾ `ಗೌಜಿ ಗಮ್ಮತ್' ಏ.14ರಂದು ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲಿದೆ. ಕರ್ಣ ಉದ್ಯಾವರ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿದ್ದಾರೆ. ನಾಯಕಿಯಾಗಿ ಉಡುಪಿಯ ಸ್ವಾತಿ ಶೆಟ್ಟಿ ಸಾಥ್ ನೀಡಿದ್ದಾರೆ. ಈ...

ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಲ್ಲಿ ಯಾವುದೇ ಗೊಂದಲವಿಲ್ಲ : ಸಂತೋಷ್ ರೈ ಬೋಳಿಯಾರ್

ಉಳ್ಳಾಲ : ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಲ್ಲಿ ಯಾವುದೇ ಗೊಂದಲವಿಲ್ಲ, ಒಮ್ಮತದ ಅಭ್ಯರ್ಥಿ, ಕಾಂಗ್ರೆಸ್ ಸೋಲಿಸುವುದೇ ನಮ್ಮ ಧ್ಯೇಯವಾಗಿದೆ, ಕಾರ್ಯಕರ್ತರು ನೋವಿನಿಂದ ಇದ್ದಲ್ಲಿ ನೇರ ಬಂದು ತಿಳಿಸಿ, ಸೂಕ್ತ ಅಭ್ಯರ್ಥಿ ಸತೀಶ್ ಕುಂಪಲ...

ಮುಖ್ಯಮಂತ್ರಿ ಆಶೀರ್ವಾದ ಪಡೆದ ಭಾಗೀರಥಿ ಮುರುಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಮುಖ್ಯಮಂತ್ರಿ ಅವರಿಗೆ ಹೂ ನೀಡಿ,...

ಸುಬ್ರಹ್ಮಣ್ಯ: ಕರ್ನಾಟಕ ಜನತೆಯ ಸುಭೀಕ್ಷೆಗಾಗಿ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ: ಸಿಎಂ ಬೊಮ್ಮಾಯಿ

ದ.ಕ ಜಿಲ್ಲೆಯ ಹಲವು ದೇವಸ್ಥಾನಕ್ಕೆ ಬೇಟಿ ನೀಡಿದ್ದೇನೆ. ಧರ್ಮಸ್ಥಳ, ಕೊಲ್ಲೂರು, ಕಟೀಲು ದೇವಸ್ಥಾನಗಳಿಗೆ ಹೆಚ್ಚಾಗಿ ಭೇಟಿ ನೀಡುತಿದ್ದು ಇಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿ ಕರ್ನಾಟಕ ಜನತೆಯ ಸುಭೀಕ್ಷೆಗಾಗಿ ಪ್ರಾರ್ಥಿಸಿದ್ದೇನೆ ಎಂದು...

ಸೋಮೇಶ್ವರ : ಮೀನಿನ ಬಲೆಗೆ ಬೆಂಕಿ

ಉಳ್ಳಾಲ: ಮೀನಿನ ಬಲೆಗೆ ಆಕಸ್ಮಿಕ ಬೆಂಕಿ ಬಿದ್ದು ರೂ.15 ಲಕ್ಷ ಸೊತ್ತುಗಳು ಹಾನಿಯಾಗಿರುವ ಘಟನೆ ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಜರಗಲಿದೆ. ಇಂದು ಮದ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ...

ಎಲ್ಲರೂ ಜೊತೆಗೂಡಿ ಕಾಪು ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ: ಲಾಲಾಜಿ ಮೆಂಡನ್

 ನಮ್ಮಲ್ಲಿ ಯಾವುದೇ ಬಂಡಾಯವಿಲ್ಲ. ಪಕ್ಷವನ್ನು ಎರಡೂವರೆ ಸಾವಿರ ಮತಗಳಿಂದ 75 ಸಾವಿರ ಮತಗಳವರೆಗೆ ಬೆಳೆಸಿದ್ದೇವೆ. ಮುಂದೆಯೂ ಬಿಜೆಪಿ ಕ್ಷೇತ್ರವನ್ನಾಗಿ ಉಳಿಸಿಕೊಳ್ಳಲು ಹಗಲಿರುಳು ಶ್ರಮಿಸುತ್ತೇನೆ ಎಂದು ಬಿಜೆಪಿ ಟಿಕೆಟ್ ವಂಚಿತ ಲಾಲಾಜಿ ಆರ್. ಮೆಂಡನ್...

ಎಪ್ರಿಲ್ 21. ಮಗಳೇ ಚಿತ್ರ ರಾಜ್ಯಾದ್ಯಂತ ಬಿಡುಗಡೆ

ವಿನೂತನ ಕಥಾಹಂದರ ಹೊಂದಿರುವ ‘ಮಗಳೇ’ ಸಿನಿಮಾ ಏಪ್ರಿಲ್ 21ರಂದು ರಾಜ್ಯಾದ್ಯಂತ ತೆರೆಕಾಣಲಿದ್ದು, ಇದೀಗ ಸಿನಿಮಾ ಟ್ರೈಲರ್ ಬಿಡುಗಡೆಗೊಂಡಿದ್ದು ಸಿನಿ ಪ್ರೇಕ್ಷಕರಿಂದ ಉತ್ತಮ ರೆಸ್ಫಾನ್ಸ್ ವ್ಯಕ್ತವಾಗಿದೆ. ಮಗಳೇ ಸಿನಿಮಾ ತಂದೆ, ತಾಯಿ ಮತ್ತು ಮಗಳ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

ಸುಬ್ರಹ್ಮಣ್ಯ: ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸುನಿಲ್ ಕುಮಾರ್ ಮಂಗಳವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು. ಬುಧವಾರ ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರುಶನ ಪಡೆದು,...

ವಿಜ್ಞಾನ ಸ್ಪರ್ಧೆಯಲ್ಲಿ ಎಸ್.ಡಿ. ಎಂ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರಿನ ಸಂತ  ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದೇ ಶುಕ್ರವಾರದಂದು ಸಂತ ಅಲೋಶಿಯಸ್ ಕಾಲೇಜಿನ ವಾರ್ಷಿಕ ಉತ್ಸವದ ಅಂಗವಾಗಿ...

ಬಪ್ಪನಾಡು: ಒಂದೂವರೆ ಲಕ್ಷ ಮಲ್ಲಿಗೆ ಚೆಂಡು ಸಮರ್ಪಣೆ

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಉತ್ಸವದ ಅತ್ಯಂತ ಶ್ರೇಷ್ಠ ಸೇವೆಯಾಗಿರುವ ಶ್ರೀದೇವಿಯ ಶಯನೋತ್ಸವಕ್ಕೆ ಹೂ ಅರ್ಪಿಸುವ ಸೇವೆಯಂಗವಾಗಿ ಈ ಬಾರಿ ಒಂದೂವರೆ ಲಕ್ಷಕ್ಕೂ ಮಿಕ್ಕಿದ ಮಲ್ಲಿಗೆ ಚೆಂಡು ಸಮರ್ಪಣೆಯಾಗಿದೆ ಎಂದು...

Most Read