ಕಿನ್ನಿಗೋಳಿ: ಪಂಚಾಯತ್ ವತಿಯಿಂದ ಪೂರೈಸುವ ನಳ್ಳಿ ನೀರಿನಲ್ಲಿ ವ್ಯತ್ಯಯ ಉಂಟಾಗಿದ್ದು ಈ ಕುರಿತು ಶಾಂತಿನಗರ - ಗುತ್ತಕಾಡು ಪರಿಸರದ ನಾಗರಿಕರ ನಿಯೋಗ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚಿಸಿತು.
ಇತ್ತೀಚೆಗೆ ಕುಡಿಯುವ...
ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ...
ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ...
ಮುಂದಿನ ವಿಧಾನ ಸಭೆ ಚುನಾವಣೆ ನಿರ್ಭೀತಿಯಾಗಿ ನಡೆಯ ಬೇಕೆಂಬ ಉದ್ದೇಶದಿಂದ ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗಜ್ಜಿ ನೇತ್ರತ್ವದಲ್ಲಿ ಪಡುಬಿದ್ರಿ ಕಾರ್ಕಳ ರಸ್ತೆಯಿಂದ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ವರಗೆ ಪೊಲೀಸ್ ಹಾಗೂ ಕೇಂದ್ರಿಯ ಮೀಸಲು...
ಹೆಜಮಾಡಿ ಮೀನುಗಾರಿಕಾ ಬಂದರು ನಮ್ಮ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದ ವೇಳೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಮಂಜೂರು ಮಾಡಿದ್ದು ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಸಿದ್ದರಾಮಯ್ಯನವರು ಮುಖ್ಯ ಮಂತ್ರಿಯಾದ ಪ್ರಥಮ ಕ್ಯಾಬಿನೆಟ್ ಸಭೆಯಲ್ಲಿ ...
ಉಡುಪಿಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿದ್ದ ಭಿನ್ನ ಮತ ಶಮನಕ್ಕೆ ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲವಾರು ಟಿಕೆಟ್ ಅಕಾಂಕ್ಷಿಗಳು ನಿನ್ನೆ ನಡೆದ ಸಭೆಯಲ್ಲಿ ಒಮ್ಮತವನ್ನು ಪ್ರದರ್ಶಿಸಿದ್ದಾರೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ...
ಟಿಕೆಟ್ ಘೋಷಣೆಗೆ ಕ್ಷಣ ಗಣನೆ ನಡೆಯುತ್ತಿರುವ ಹೊತ್ತಲ್ಲಿ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ...
ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ನಿವೃತ್ತರಾಗಿದ್ದಾರೆ.ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ...
ಮುಂಬೈ : ಮಹಾರಾಷ್ಟ್ರದ ಮುಂಬೈಯ ನಗರದಲ್ಲಿ ಕರ್ನಾಟಕ ಸಂಘದ ಮೂಲಕ ನಾಡಿನ ಸಂಸ್ಕೃತಿಕ ವೈಭವವನ್ನು ಇಲ್ಲಿ ಮೇಲಾಯಿಸುತ್ತಿದ್ದಾರೆ, ಸಾಹಿತಿಗಳನ್ನು ಕಲಾವಿದರನ್ನು ಬೆಳೆಸುವಲ್ಲಿ ಸಂಘ 90 ವರ್ಷಗಳ ಗಳಿಂದ ಮಾಡುತ್ತಿರುವುದು ಸೇವೆ ನಿಜಕ್ಕೂ ಅಭಿನಂದನೆಯ...
ಮುಂಬೈ : ಹೊರನಾಡಿನ ಕನ್ನಡಿಗರಿಗೆ ಕನ್ನಡದ ಭಾಷೆ ಸಂಸ್ಕೃತಿಯ ಬಗ್ಗೆ ಅಪಾರ ಅಭಿಮಾನವಿದ್ದು,ಅದು ಅವರನ್ನು ಜಾಗೃತ ಗೊಳಿಸಿ ವೈಶಿಷ್ಟ ಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.ಕನ್ನಡ ಭಾಷೆಯ ಉಳಿವಿಗಾಗಿ ನಿರಂತರವಾಗಿ ಕೆಲಸ...