ಎಪ್ರಿಲ್ 8,2023 ರಂದು ಬಡ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಸರ್ವೋದಯ ಕರ್ನಾಟಕ ಪಕ್ಷ ಯುವ ನಾಯಕ ಆದಿತ್ಯ ನಾರಾಯಣ ಕೊಲ್ಲಾಜೆ ನೇತೃತ್ವದ ರೈತ ಸಂಘದ ತಂಡವು ಕಣಿಯೂರು ಗ್ರಾಮ, ಅಂತಾರಕ್ಕೆ...
ಹೆಬ್ರಿ ತಾಲೂಕಿನ ಮುನಿಯಾಲ್ ಮುದ್ರಾಡಿ ಸುತ್ತಮುತ್ತಲ ಗ್ರಾಮಗಳಲ್ಲಿ ಮನೆಯಲ್ಲೇ ವಿದ್ಯಾಬ್ಯಾಸ ಮುಂದುವರಿಸಿರುವ ವಿಶೇಷ ಚೇತನ ಮಕ್ಕಳ ಮನೆಗಳಿಗೆ ಕಾರ್ಕಳದ ಮಹಿಳಾ ಒಕ್ಕೂಟದ ಅಧ್ಯಕ್ಷೆ ಹಾಗೂ ಸತ್ಯವಾನ್ ಸಾವಿತ್ರಿ ಟ್ರಸ್ಟ್ ಅಧ್ಯಕ್ಷೆ ಡಾ. ಮಮತಾ...
ಸುಬ್ರಹ್ಮಣ್ಯ: ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ ನಿಗಧಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಕೆಲಸ ಕಾರ್ಯಗಳನ್ನು ಆರಂಭಿಸಲಾಗಿದೆ. ಅಭ್ಯರ್ಥಿ ಆಯ್ಕೆ ಮಾಡಿ ಇನ್ನು ನಿರ್ಧಾರ ಹೈಕಮಾಂಡ್ ಗೆ ಕಳುಹಿಸಬೇಕಿದೆ. ಆದರೆ ಅಭ್ಯರ್ಥಿ...
ಮಂಜೇಶ್ವರದ ಮಿಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಟ್ಟತ್ತಮೊಗರುವಿನಲ್ಲಿ ಮೊಗೇರ ದೈವದ ಪವಾಡ ಕಂಡು ಅಲ್ಲಿನ ಜನತೆ ಅಚ್ಚರಿಗೆ ಒಳಗಾಗಿದ್ದಾರೆ. ಮೊಗೇರ ದೈವಗಳ ವರ್ಷಾವಧಿ ನೇಮೋತ್ಸವ ನಡೆಯುತ್ತದೆ. ಈ ಬಾರಿ ದೈವಗಳ ಭಂಡಾರವನ್ನು ಈ...
ಮಂಜೇಶ್ವರದ ಮೊರತ್ತಾಣೆ ನಿವಾಸಿ ಬಾಬು ಬೆಳ್ಚಪ್ಪಾಡ ಎಂಬವರ ಪುತ್ರ ರೋಹಿತಾಕ್ಷ ಎಂಬವರು ನಾಪತ್ತೆಯಾಗಿದ್ದಾರೆ. ಮಂಜೇಶ್ವರ ಸಮೀಪದ ದೈಗೋಳಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು ಎಪ್ರಿಲ್ 4ರಂದು ಕೆಲಸಕ್ಕೆಂದು ಹೋದಾವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ...
ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ ( 49) ಮೃತಪಟ್ಟ ವ್ಯಕ್ತಿ. ಉಮೇಶ್ ಅವರು...
ಮೂಡುಬಿದಿರೆ: "ಜಯ-ವಿಜಯ" ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ನಡೆಯಿತು.
2022-23 ನೇ ಸಾಲಿನ ಕೊನೆಯ ಕಂಬಳ ಇದಾಗಿದ್ದು,...
ಕಡಬ: ಗಾಳಿ ಇರುವ ದಿಕ್ಕಿನಲ್ಲಿಯೇ ಹೊಗೆ ಸಾಗುವುದು ಸಾಮಾನ್ಯ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ದೇವರಿಗೆ ಪೂಜೆ ಸಲ್ಲಿಸಿದ್ದ ಗಂಧದ ಕಡ್ಡಿಯ ಹೊಗೆಯು ಗಾಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದೆ. ಈ ಮೂಲಕ ನೆರೆದಿದ್ದ ಭಕ್ತರಲ್ಲಿ...
ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾದ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.
ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆಯಾಯಿತು.
ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ...