ಯೆನೆಪೋಯ ದಂತ ಮಹಾವಿದ್ಯಾಲಯದ 2017ನೇ ಬಿಡಿಎಸ್ ಬ್ಯಾಚ್‍ನ ಎನ್‍ಎಸ್‍ಎಸ್ ಸ್ವಯಂ ಸೇವಕರಿಗೆ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮವು ಯೆನೆಪೋಯ ದಂತ ಮಹಾವಿದ್ಯಾಲಯದ 5ನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಸಬಲೀಕರಣ ಗೃಹ ಕಾರ್ಮಿಕ ಒಕ್ಕೂಟದ ವತಿಯಿಂದ ಮಂಗಳೂರಿನ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಎ.ಜೆ ದಂತ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ...
ಪ್ರಭು ಯೇಸುಕ್ರಿಸ್ತರನ್ನು ಶಿಲುಬೆಗೇರಿಸುವ ದಿನವಾದ ಗುಡ್ ಫ್ರೈಡೇ(ಶುಭ ಶುಕ್ರವಾರ) ದಿನವನ್ನು ವಿಶ್ವದಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪುತ್ತೂರು ತಾಲೂಕಿನ ಚರ್ಚ್‍ಗಳಲ್ಲಿಯೂ ಗುಡ್ ಫ್ರೈಡೇ ದಿನವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಪುತ್ತೂರಿನ ಮಾಯಿದೆ ದೇವುಸ್...
"ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ" ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು.
...
ಸಾರ್ವಜನಿಕರು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕುರಿತ ದೂರುಗಳನ್ನು ದಾಖಲಿಸಲು ಕೇಂದ್ರ ಚುನಾವಣಾ ಆಯೋಗ (ಇಸಿಐ) ಅಭಿವೃದ್ಧಿ ಪಡಿಸಿದ ಸಿ-ವಿಜಲ್ ಆಪ್ ಅತ್ಯಂತ ಉಪಯುಕ್ತ ಎಂದು ಜಿಲ್ಲಾ ಐಟಿ ನೋಡಲ್ ಅಧಿಕಾರಿ ಡಾ....
ಸತತ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುವ ನಿಷ್ಕಳಂಕ ರಾಜಕಾರಣಿ ಮಾದರಿ ವ್ಯಕ್ತಿತ್ವ ಹೊಂದಿರುವ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಮತ್ತೊಮ್ಮೆ ಸ್ಪರ್ಧೆಗೆ ಅವಕಾಶ ನೀಡಬೇಕು...
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಚುನಾವಣಾ ನಿರ್ವಾಹಣಾ ಸಮಿತಿ ಕಾರ್ಯಾಗಾರವು ನಗರದ ಸುಧೀಂದ್ರ ಸಭಾ ಭವನದ ಹಾಲ್‍ನಲ್ಲಿ ನಡೆಯಿತು.ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಚಾಲನೆಯನ್ನು ನೀಡಿದರು....
ಕರ್ನಾಟಕ ರಾಜ್ಯ ಸರಕಾರವು ಇತ್ತೀಚೆಗೆ ಹೊರಡಿಸಿರುವ ಪರಿಶಿಷ್ಟ ಜಾತಿಗಳ ಮೀಸಲಾತಿ ಪಟ್ಟಯಲ್ಲಿ ಕರ್ನಾಟಕ ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುವ ಮೊಗೇರ ಜಾತಿ ಸೇರಿದಂತೆ 89 ಉಪಜಾತಿಗಳಿಗೆ ಕೇವಲ 1 ಶೇಕಡಾ ಮೀಸಲಾತಿಯನ್ನು ಪ್ರಕಟಿಸಿ...
ಮಂಜೇಶ್ವರ: ದೇಶಿ, ವಿದೇಶಿ ಗ್ರಾಹಕರ ಅಪೇಕ್ಷೆಯನ್ನು ಪೂರೈಸುವ ವಿಭಿನ್ನತೆಯೊಂದಿಗೆ, ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯವುಳ್ಳ ಹೊಟೇಲ್ ಹಿರಾ ಇಂಟರ್ ನ್ಯಾಷನಲ್, ಇದೀಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ. ಮಂಗಳೂರಿನ ಪಂಪ್ವೆಲ್ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ತಲೆ ಎತ್ತಿ...
ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ '' ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ'' ಆಲ್ಬಂ ಸಾಂಗ್ ನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು.
ಎಪಿಕೆ ಕ್ರಿಯೆಶನ್ಸ್ ಬ್ಯಾನರ್ ಅಡಿಯಲ್ಲಿ...