Yearly Archives: 2023

ಕೋಳಿ ಪದಾರ್ಥಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಮೊಗ್ರ ಏರಣ ಗುಡ್ಡೆ ಎಂಬಲ್ಲಿ ಮಂಗಳವಾರ ತಡ ರಾತ್ರಿ ಕೋಳಿ ಪದಾರ್ಥಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಎಂಬವರಿಗೂ ಅವರ...

ಬೆಳ್ಳಾರೆ ಪೊಲೀಸ್ ಠಾಣೆಗೆ ಪೊಲೀಸ್ ಮಹಾ ನಿರೀಕ್ಷಕ ಚಂದ್ರಗುಪ್ತ ಭೇಟಿ

ಸುಳ್ಯ: ಪಶ್ಚಿಮ ವಲಯ ಪೆÇಲೀಸ್ ಮಹಾ ನಿರೀಕ್ಷಕ ಚಂದ್ರಗುಪ್ತ ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಚುನಾವಣೆ ಹಿನ್ನಲೆಯಲ್ಲಿ ವಿಟ್ಲ, ಪುತ್ತೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ಚಂದ್ರಗುಪ್ತ ಅವರು ಬಳಿಕ...

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ : ವಿಟ್ಲ ವ್ಯಾಪ್ತಿಯಲ್ಲಿ ತಪಾಸಣಾ ಕೇಂದ್ರಗಳ ಸ್ಥಾಪನೆ

ವಿಟ್ಲ: ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೆÇೀಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ ಎರಡು ದಿನದಲ್ಲಿ ಪ್ಯಾರಾ...

ಗೊನ್ಝಾಗ ಶಾಲೆಯ ದೈಹಿಕ ಶಿಕ್ಷಕಿಯ ರಾಷ್ಟ್ರ ಮಟ್ಟದ ಸಾಧನೆ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದೈಹಿಕ ಶಿಕ್ಷಕಿ ಶ್ರೀಮತಿ ಆಗ್ನೆಸ್ ಸಲ್ದಾನ ಅವರು ಬೆಂಗಳೂರಿನಲ್ಲಿ ಮಾರ್ಚ್ 27 ರಿಂದ 30 ರ ವರೆಗೆ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕವನ್ನು...

ಮೂಡುಬಿದಿರೆಯ ಕೃಷಿ ತಜ್ಞ ಡಾ.ಎಲ್.ಸಿ ಸೋನ್ಸ್ ಅಸ್ತಂಗತ

ಮೂಡುಬಿದಿರೆ: ಕೃಷಿ ತಜ್ಞ, ಮೂಡುಬಿದಿರೆ ಬನ್ನಡ್ಕದ ಸೋನ್ಸ್ ಫಾರ್ಮ್‍ನ ಪ್ರಗತಿಪರ ಕೃಷಿಕ ಡಾ.ಎಲ್.ಸಿ ಸೋನ್ಸ್ ಅವರು ಇಂದು (ಬುಧವಾರ) ಬೆಳಿಗ್ಗೆ ಅಸ್ತಂಗತರಾದರು.ಕೃಷಿ ಋಷಿ: 1934 ಏಪ್ರಿಲ್ 4ರಂದು ಜನಿಸಿರುವ ಡಾ.ಎಲ್.ಸಿ ಸೋನ್ಸ್ ತನ್ನ...

ಭಗವಾನ್ ಮಹಾವೀರರ ಜಯಂತಿ : ಅಹಿಂಸಾ ಜಾಥ

ಬೆಂಗಳೂರು; ಭಗವಾನ್ ಮಹಾವೀರರ 2622ನೇ ಜನ್ಮ ಕಲ್ಯಾಣ ಮಹೋತ್ಸವದ ಅಂಗವಾಗಿ ಜೈನ್ ಯುವ ಸಂಘಟನೆಯಿಂದ ಅಹಿಂಸೆ ಮತ್ತು ವಿಶ್ವಶಾಂತಿ ಉದ್ದೇಶದಿಂದ ನಗರದ ಪುರಭವನದಿಂದ ಫ್ರೀಡಂ ಪಾರ್ಕ್ ವರೆಗೆ ಅಹಿಂಸಾ ಜಾಥ ನಡೆಯಿತು. ಜೈನ ಸಮುದಾಯದವರು...

EDUCATION TOMORROW!!!

Post-pandemic period gives us an opportunity to re-imagine what schools and schooling are for and advocate for a re-schooled society in which our investment...

ಶ್ರೀ ವೀರನಾರಾಯಣ ದೇವಸ್ಥಾನ ಬ್ರಹ್ಮಕಲಶದ ಆಮಂತ್ರಣ ಪತ್ರಿಕೆ ಬಿಡುಗಡೆ , ವೆಬ್ಸೈಟ್ ಲೋಕಾರ್ಪಣೆ ,

ಮಂಗಳೂರು : ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಪತ್ರಿಕೆಯನ್ನು ಕ್ಷೇತ್ರದ ಸಭಾಂಗಣದಲ್ಲಿ ಎ 3 .ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಲೋಕರ್ಪಣೆಗೊಳಿಸಿದರು ಆ ಬಳಿಕ...

ರೈಲು ನಿಲ್ಲಿಸುವ ಮೂಲಕ ಅಪಘಾತ ತಪ್ಪಿಸಿದ ಮಹಿಳೆ

ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70 ವರ್ಷ ಪ್ರಾಯದ  ಮಹಿಳೆ ತತ್‌ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ. ಪಡೀಲ್...

ವಿಧಾನಸಭೆ ಚುನಾವಣೆ ಹಿನ್ನೆಲೆ : ಶಿರೂರು ಪೊಲೀಸ್ ಚೆಕ್‍ಪೋಸ್ಟ್‍ಗೆ ಜಿಲ್ಲಾಧಿಕಾರಿ ಭೇಟಿ

ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೆÇಲೀಸ್ ಚೆಕ್ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ,...

Most Read