"ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ" ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ...
ಮನುಷ್ಯನ ಜೀವನದಲ್ಲಿ ಸಮಯಕ್ಕೆ ಎಷ್ಟು ಮಹತ್ವವಿದೆಯೋ, ಸಮಯವನ್ನು ಸೂಚಿಸುವ ಗಡಿಯಾರಕ್ಕೂ ಅಷ್ಟೇ ಪ್ರಾಮುಖ್ಯತೆಯಿದೆ. ಇಂದಿನ ಯುಗದಲ್ಲಿ ಕನಿಷ್ಟ ಒಂದಾದರೂ ಗಡಿಯಾರ ಇಲ್ಲದ ಮನೆ ಇರೋದು ಅಪರೂಪವೇ ಅಲ್ಲವೇ. ಆದರೆ ಈ ಮನೆಯಲ್ಲಿ ಮಾತ್ರ...
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರರೂ ಮತ ಚಲಾಯಿಸುವ ಮೂಲಕ ಶೇ.100ರಷ್ಟು ಮತದಾನಕ್ಕೆ ನೆರವಾಗುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ.
ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್...
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ...
ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 11ನೇ ಸಾಲೆತ್ತೂರು ಶಾಖೆ ಸಾಲೆತ್ತೂರಿನ ರಥನ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ನೂತನ ಶಾಖೆಯನ್ನು ಉದ್ಘಾಟಿಸಿದರು....
ಪುತ್ತೂರು: ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮೊದಲು ಕನಸು ಕಂಡವರೇ ನಾವು ಎಂದು ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ. ನಾರಾಯಣ್ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೊಂಡಿದ್ದು, ಕಾಲೇಜು ಹೋರಾಟ...
ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ವಾರ್ಷಿಕ ಮಹಾಸಭೆ ಹಾಗೂ ನೂತನ ಜಿಲ್ಲಾ ಅಧ್ಯಕ್ಷರ ಭೇಟಿ ಕಾರ್ಯಕ್ರಮ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬಜಾರ್ ಸಮೂಹ...
ಬಹಳಷ್ಟು ಅಮಾಯಕರು ಪ್ರಾಣ ಕಳೆದುಕೊಂಡ ಉಚ್ಚಿಲದ ಪಣಿಯೂರು ತಿರುವು ಬಳಿಯ ಡೈವರ್ಷನ್ ಮುಚ್ಚುವ ಮೂಲಕ ನವಯುಗ್ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.ಕೆಲ ವರ್ಷಗಳ ಹಿಂದೆ ಸರ್ವಿಸ್ ರಸ್ತೆ ನಿರ್ಮಾಣದ ಬೇಡಿಕೆ ಮುಂದಿರಿಸಿದ ಸಾರ್ವಜನಿಕರು,...
ಗುಂಡ್ಯ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ಎ.2ರ ಬೆಳಗ್ಗೆ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ...
ಉಳ್ಳಾಲ : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿಯಾದ ನೇಬಿಸ (ದಿವಂಗತ ಅಬ್ದುಲ್ ಖಾದರ್) ರ ಮನೆಯಲ್ಲಿ ಇಂದು ಮುಸ್ಸಂಜೆ 6.50ರ ವೇಳೆ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ರಭಸಕ್ಕೆ...