Yearly Archives: 2023

ಮಕ್ಕಳ ಬೌದ್ಧಿಕ ವಿಕಸನಕ್ಕೆ ಶಿಬಿರ ಪೂರಕ- ವಿಷ್ಣುಮೂರ್ತಿ ಆಚಾರ್

ಹಾಲಿನಂತೆ ಬಿಳುಪು ಮತ್ತು ಹೊಳಪಿನಿಂದ ಕೂಡಿರುವ ಮಕ್ಕಳ ಮನಸ್ಸಿಗೆ ಸಾಣೆ ಹಿಡಿದು ಸಂಸ್ಕಾರ ಕಲ್ಪಿಸಿಕೊಡುವುದು ಮುಖ್ಯ ಕರ್ತವ್ಯವಾಗಿದೆ ಈ ನಿಟ್ಟಿನಲ್ಲಿ ಈ ಶಿಬಿರ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ವೇದ ವಿದ್ವಾಂಸರಾದ...

ತೊಕ್ಕೊಟ್ಟು : ಗೋವಾದಿಂದ ತಂದ 160 ಲೀ. ಮದ್ಯ ವಶಕ್ಕೆ

ಉಳ್ಳಾಲ: ತೊಕ್ಕೊಟ್ಟು ಮತ್ತು ಕಲ್ಲಾಪು ಭಾಗದಲ್ಲಿ 160 ಲೀ ಮದ್ಯವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.ಸಮಾರಂಭಕ್ಕೆಂದು ಗೋವಾದಿಂದ ತರಲಾಗುತ್ತಿದ್ದ ಮದ್ಯವನ್ನು ಚುನಾವಣಾ ಅಧಿಕಾರಿಗಳು ತೊಕ್ಕೊಟ್ಟು ಬಳಿ ಪತ್ತೆ ಹಚ್ಚಿದ್ದಾರೆ. ತೊಕ್ಕೊಟ್ಟು ಬಳಿ ವಶಕ್ಕೆ ಪಡೆದುಕೊಂಡು...

ತಲಪಾಡಿ:ಕೇರಳದಿಂದ ಸಾಗಾಟ ನಡೆಸುತ್ತಿದ್ದ : ದಾಖಲೆರಹಿತ ರೂ. 7,095,000 ,ವಶಕ್ಕೆ

ಉಳ್ಳಾಲ: ಕೇರಳದಿಂದ ದಾಖಲೆಗಳಿಲ್ಲದೆ ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೆÇಲೀಸರು, ಕಾರಿನಲ್ಲೊದ್ದ ರೂ. 7,095,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಕುತ್ರಿಕ್ಕೋಡು ನಿವಾಸಿ ಸುರೇಶ್ ಎಂಬವರಲ್ಲಿದ್ದ ದಾಖಲೆ ರಹಿತ...

ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ : ಸಾಣೂರಿನಲ್ಲಿ ವಾಹನಗಳ ತಪಾಸಣೆ

ಕಾರ್ಕಳ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾದ ನಂತರ ಕಾರ್ಕಳ ತಾಲೂಕಿನ ಗಡಿಭಾಗದಲ್ಲಿ ಅಕ್ರಮವನ್ನು ತಡೆಗಟ್ಟಲು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಚುನಾವಣಾ ಆಯೋಗದಿಂದ ಬಂದ ಕಟ್ಟುನಿಟ್ಟಿನ ಆದೇಶದ ಬಂದ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನ ಗಡಿಭಾಗವಾದ...

ಮೇ. 29ರಿಂದ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳು ಪ್ರಾರಂಭ

ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2023-24ರ ಶೈಕ್ಷಣಿಕ ವರ್ಷ ಮೇ. 29ರಿಂದ ಪ್ರಾರಂಭಗೊಳ್ಳಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಸುತ್ತೋಲೆಯನ್ನು ಹೊರಡಿಸಿದೆ. ಮೊದಲ ಅವಧಿ ಮೇ 29ರಿಂದ ಅಕ್ಟೋಬರ್ 7ರ ತನಕ...

ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಮುಖಂಡರು ಉತ್ತರಿಸಲಿ: ಬಿಜೆಪಿ ರಾಜ್ಯ ಘಟಕದ ಪ್ರಧಾನ ವಕ್ತಾರ ಎಂ.ಜಿ. ಮಹೇಶ್ ಸವಾಲು

ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಾಗಿದ್ದು, ಕಾಂಗ್ರೆಸ್‍ನ 29 ಶಾಸಕರು ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದಾರೆ. ಅವರಲ್ಲಿ 13 ಜನರು ಈಗಾಗಲೇ ಕೆಪಿಸಿಸಿ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಪಡೆದಿದ್ದಾರೆ. ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್...

ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಕುಮಾರ ಹೆಗ್ಡೆ ನೇಮಕ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ವಿಜ್ಞಾನ ನಿಕಾಯದ ಡೀನ್, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ನೇಮಕಗೊಂಡಿದ್ದಾರೆ. ಪ್ರಾಂಶುಪಾಲರಾಗಿದ್ದ ಡಾ. ಎ. ಜಯ ಕುಮಾರ್...

ಚುನಾವಣಾ ಅಕ್ರಮ ತಡೆಗೆ ಕ್ರಮ : ಮೂಡುಬಿದರೆ ಚುನಾವಣಾಧಿಕಾರಿ ಕೆ.ಮಹೇಶ್ಚಂದ್ರ ಹೇಳಿಕೆ

ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ ಅಳವಡಿಸಲಾಗಿರುವ ಬಂಟಿಂಗ್ಸ್ ಬ್ಯಾನರ್ ಗಳನ್ನು ತೆಗೆಸುವ ಕ್ರಮ ಕೈಗೊಳ್ಳಲಾಗಿದೆ, ಯಾವುದೇ ಕಾರ್ಯಕ್ರಮ ನಡೆಸುವಲ್ಲಿ ಅನುಮತಿ ಪಡೆದುಕೊಂಡೇ ನಡೆಸಬೇಕು, ರಾಜಕಾರಣಿಗಳು, ಚುನಾಯಿತ ಸದಸ್ಯರು ವೇದಿಕೆಯೇರಿ ಭಾಷಣ ಮಾಡುವಂತಿಲ್ಲ. ಯಾವುದೇ...

ಮಾಪ್ಸ್ ಕಾಲೇಜಿನಲ್ಲಿ ಸಿ.ಎ ಪೌಂಡೇಶನ್ ಕೋರ್ಸಿನ ಬಗ್ಗೆ ಓರಿಯೆಂಟೇಶನ್ ಕಾರ್ಯಕ್ರಮ

ಮಾಪ್ಸ್ ಕಾಲೇಜು, ಮಂಗಳೂರು ಇಲ್ಲಿ ಜೂನ್ ತಿಂಗಳಲ್ಲಿ ನಡೆಯುವ ಸಿ.ಎ ಪೌಂಡೇಶನ್ ಪರೀಕ್ಷೆಯ ಬಗ್ಗೆ ಆಸಕ್ತ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಹೆತ್ತವರಿಗೆ ಓರಿಯೆಂಟೇಶನ್ ಕೋರ್ಸನ್ನು ನಡೆಸಲಾಯಿತು. ಕಾಲೇಜಿನ ಅಧ್ಯಕ್ಷರಾದ ಶ್ರೀ ದಿನೇಶ್ ಕುಮಾರ್...

ಭಾರತದ ದೇಶೀ ಜ್ಞಾನದ ದಾಖಲೀಕರಣ ಅಗತ್ಯ: ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ

ಉಜಿರೆ, ಮಾ.31: ಭಾರತದ ದೇಶೀಯ ಜ್ಞಾನ- ಸಾಂಪ್ರದಾಯಿಕ ಜ್ಞಾನದ ದಾಖಲೀಕರಣವಾಗಿ, ಅದು ಒಪ್ಪಿತಗೊಂಡು ಸದುದ್ದೇಶಕ್ಕೆ ಸರಿಯಾದ ರೀತಿಯಲ್ಲಿ ಬಳಸಲ್ಪಡಬೇಕಿದೆ. ದೇಶೀಯ ತಾಂತ್ರಿಕ ಜ್ಞಾನ ಕೂಡ ದಾಖಲೀಕರಣಗೊಂಡು ದೇಶದ ಉನ್ನತ ಶಿಕ್ಷಣದ ಪಠ್ಯಕ್ರಮದಲ್ಲಿ ಸಂಯೋಜಿಸಲ್ಪಡುವ...

Most Read