ಉಜಿರೆ: ಎಸ್‌ಡಿಎಂ ಕಾಲೇಜಿನ ಬಿ.ವೋಕ್ (ಡಿಜಿಟಲ್ ಮೀಡಿಯಾ & ಫಿಲ್ಮ್ ಮೇಕಿಂಗ್) ವಿಭಾಗದ ವತಿಯಿಂದ ವಿದ್ಯಾರ್ಥಿಗಳು ನಿರ್ದೇಶಿಸಿ ನಿರ್ಮಿಸಿರುವ ವಿಭಾಗದ ಮೊದಲ ಫೀಚರ್ ಸಿನಿಮಾ 'ಟ್ಯಾಲೆಂಟ್ಸ್ ಡೇ' ಇದರ ಬಿಡುಗಡೆ ಕಾರ್ಯಕ್ರಮವು ಕಾಲೇಜಿನ...
ಕಡಬ : ವಾಟ್ಸ್ಯಾಪ್ ಸ್ಟೇಟಸ್ ಹಾಕಿದ ಬಳಿಕ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಇಚಿಲಂಪಾಡಿಲ್ಲಿ ಕಳೆದ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ರೆನೀಶ್...
ಉಜಿರೆ, ಮಾ.29: ಭಾರತದ ದೇಶೀಯ ಶಿಕ್ಷಣ ಪದ್ಧತಿಗಳು ಜೀವನ ಪದ್ಧತಿ, ಮೌಲ್ಯಗಳನ್ನು ಆಧರಿಸಿ ಇದ್ದವು. ಇತ್ತೀಚಿನ ದಿನಗಳಲ್ಲಿ ಶಿಕ್ಷಣದ ಬಗ್ಗೆ ಪುನರ್ ವಿಮರ್ಶೆ ನಡೆದಿದೆ. ಹೊಸ ಶಿಕ್ಷಣ ನೀತಿಯೂ ಬಂದಿದೆ. ಆದರೆ ಅದು...
ಪರ್ಲಾಣಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಉಜಿರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ತನ್ನ ಸುವರ್ಣೋತ್ಸವದಲ್ಲಿ ಇದ್ದು , 2022 -23ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,...
ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾರ್ಕಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಕಾರ್ಕಳ ಗ್ರಾಮಾಂತರ ಎಸ್‍ಐ ತೇಜಸ್ವಿ ಅವರಿಗೆ...
ಕಾರ್ಕಳ ಬಂಗ್ಲೆ ಗುಡ್ಡೆ ಬಳಿ, ಖಾಸಗಿ ಆಸ್ಪತ್ರೆಯ ರೋಗಿಗಳನ್ನು ತಮ್ಮ ಮನೆಗೆ ಬಿಡಲು ಕಾರ್ಕಳದಿಂದ ಕಡ್ತಲಕ್ಕೆ ಹೋಗುವಾಗ ಬಂಗ್ಲೆ ಗುಡ್ಡೆ ಬಳಿ ಅತಿ ವೇಗದಿಂದ ಬರುತ್ತಿದ್ದ ದ್ವಿಚಕ್ರ ವಾಹನವನ್ನು ತಪ್ಪಿಸಲು ಹೋಗಿ ಆಂಬುಲೆನ್ಸ್...
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ನಗರದ ಕೆಎಸ್ ರಾವ್ ರೋಡ್ ಬಳಿ ಇರುವ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೈಸೂರು ಮೂಲದ ವಾಣಿ ವಿಲಾಸ...
ಮೂಡುಬಿದಿರೆ: ನಿರ್ಗತಿಕರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ವಾಲ್ಪಾಡಿ, ಇರುವೈಲು ಮತ್ತು ಕಲ್ಲಬೆಟ್ಟುವಿನಲ್ಲಿ ಒಟ್ಟು 7 ಜನರಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು.ದಕ್ಷಿಣ ಕನ್ನಡ 1ಜಿಲ್ಲೆಯ ನಿರ್ದೇಶಕರಾದ ಸತೀಶ್ ಶೆಟ್ಟಿ...
ಉಳ್ಳಾಲ: ಬೆಂದೂರ್‍ವೆಲ್ ಖಾಸಗಿ ಬಸ್ ಚಾಲಕನ ಧಾವಂತಕ್ಕೆ ಬಲಿಯಾದ ತೊಕ್ಕೊಟ್ಟು ಸೇವಂತಿಗುಡ್ಡೆ ನಿವಾಸಿ ದಿ.ಆಂಟೋನಿ ಮೊಂತೇರೊ ಪತ್ನಿ ಐರೀನ್ (72) ಕೆಲ ವರ್ಷಗಳ ಹಿಂದೆ ಅಂಗನವಾಡಿ ಸಹಾಯಕಿಯಾಗಿ ನಿವೃತ್ತಿ ಹೊಂದಿದ್ದರು. ಎಂದಿನಂತೆ ಪ್ರತಿ...
ಉಳ್ಳಾಲ: ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಇಂದು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು...