ಉಡುಪಿ:ಚುನಾವಣಾ ಅಕ್ರಮಗಳು ನಡೆಯದಂತೆ ಹಾಗೂ ವಾಹನಗಳ ವಿಶೇಷ ತಪಾಸಣೆಗಾಗಿ ಜಿಲ್ಲೆಯ 17 ಕಡೆಗಳಲ್ಲಿ ಚೆಕ್‍ಪೆÇೀಸ್ಟ್‍ಗಳನ್ನು ತೆರೆಯಲಾಗಿದೆ. ಇದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್...
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿ ಚುನಾವಣೆಗೆ ಪೂರ್ವ ತಯಾರಿ ಮಾಡಿಕೊಂಡಿದೆ.
ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ...
ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿರುವ ಮೂಡನಂಬಿಕೆಗಳನ್ನು ಹೋಗಲಾಡಿಸಲು ನಿರಂತರ ಪವಾಡ ರಹಸ್ಯ ಬಯಲಿನಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುತ್ತಿದ್ದ ಪ್ರೊ ನರೇಂದ್ರ ನಾಯಕರು ಬಲಪಂಥೀಯ ಉಗ್ರಗಾಮಿಗಳ ದಾಳಿಗೊಳಗಾಗುವ ಹಿಟ್...
ಬೆಂಗಳೂರು, ಮಾ, 30; ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 18 ರಿಂದ 23 ವರ್ಷ ವಯಸ್ಸಿನ, ಅದರಲ್ಲೂ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರನ್ನು ಸೆಳೆಯಲು ಕರ್ನಾಟಕ...
ಕಡಬ ಖಾಸಗಿ ಶಾಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೋಡಿಂಬಾಳ ಗುಂಡಿಮಜಲು ನಿವಾಸಿ ಪರಿಕ್ಷಾ ಮುನ್ನಾ ದಿನವೇ ನಾಪತ್ತೆಯಾಗಿದ್ದು, ಗುರುವಾರ ಕೋಡಿಂಬಾಳ ಸಮೀಪದ ಕುಮಾರಾಧಾರ ನದಿಯ ನಾಕೂರ ಗಯದಲ್ಲಿ ಬಾಲಕನ ಶವ ಪತ್ತೆಯಾಗಿದೆ.ಕೋಡಿಂಬಾಳ ಗ್ರಾಮದ ಮಡ್ಯಡ್ಕ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಬೆಳ್ಳಂಬೆಳಗ್ಗೆ ಕಾರೊಂದು ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.ಬೆಂಗಳೂರಿನಿಂದ ಮಂಗಳೂರಿನ...
ಮಂಗಳೂರು,ಮಾ.29(ಕ.ವಾ):- ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ಬೆಳಿಗ್ಗೆಯಿಂದಲೇ ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ...
ಮೂಡುಬಿದಿರೆ: ಕಳೆದೆರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೋರ್ವರು ಬುಧವಾರ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ ಗೌರಿಕೆರೆ ರಾಮ ಮಂದಿರ...
ಯುವಕ,ಯುವತಿಯನ್ನ ಅಡ್ಡಗಟ್ಟಿ ಸುಲಿಗೆ;ಉಳ್ಳಾಲ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ,ಬೈಕ್,ಐಫೋನ್ ಎಗರಿಸಿದವರ ಬಂಧನ.ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ಬೈಕಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡ ಕಟ್ಟಿ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ...