ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ದೇಶದಲ್ಲೇ ಅತ್ಯಂತ ಹೆಸರುವಾಸಿಯಾದ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರಕ್ಕೆ...
ಮಹಾವೀರ ಜಯಂತಿ ಅಂಗವಾಗಿ ಜಿತೋನಿಂದ “ಅಹಿಂಸಾ ಓಟ”: ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗುರಿ – ರಾಜ್ಯಪಾಲರು ಭಾಗಿ
ಬೆಂಗಳೂರು; ಮಹಾವೀರ ಜಯಂತಿ ಅಂಗವಾಗಿ ಏಪ್ರಿಲ್ 2 ರಂದು ಜೈನ್ ಇಂಟರ್ ನ್ಯಾಷನಲ್...
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಗೌಡ ಅವರು 2022ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ.
ವಾರಂಟ್ ಕರ್ತವ್ಯ ನಿರ್ವಹಿಸುತ್ತಿರುವ ಪರಮೇಶ್ ಅವರು ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ತಲೆಮರೆಸಿಕೊಂಡಿದ್ದ...
ಉಳ್ಳಾಲ: ಉಳ್ಳಾಲದಲ್ಲಿ ಸರಣಿ ಬೈಕ್ ಕಳ್ಳತನ ನಡೆದಿದ್ದು ಕೋಟೆಕಾರಿನ ಕೊರಗಜ್ಜನ ಕಟ್ಟೆಯ ಬಳಿ ನಿಲ್ಲಿಸಲಾಗಿದ್ದ ಬೈಕನ್ನು ನಸುಕಿನ ವೇಳೆ ಇಬ್ಬರು ಕಳ್ಳರು ಕಳವು ನಡೆಸಿರುವ ಘಟನೆ ನಡೆದಿದೆ. ಕಳ್ಳರಿಬ್ಬರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ....
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರರು ಹಾಗೂ ಮಾಜಿ ಕೋಚ್‍ಗಳಾದ ರವಿಶಾಸ್ತ್ರಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ...
ಕಡಬ: ಹೃದಯಾಘಾತದಿಂದ ಕೊಯಂಬತ್ತೂರಿನಲ್ಲಿ ನಿಧನರಾದ ಕಡಬ ತಾಲೂಕಿನ ರೆಂಜಿಲಾಡಿಯ ಯೋಧನಿಗೆ ಸಕಲ ಸರಕಾರಿ ಗೌರವಗಳೊಂದಿಗೆ ಮಂಗಳವಾರ ಅಂತಿಮ ಗೌರವ ಸಲ್ಲಿಸಿ ಅಂತಿಮ ಕಾರ್ಯ ನೆರವೇರಿಸಲಾಯಿತು.
ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ತರಪ್ಪೇಳ್ ನಿವಾಸಿ ಮಾಜಿ...
ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಯ 2020-21ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿ ಮತ್ತು ಎನ್.ಎಮ್.ಪಿ.ಟಿ., ಸಿ.ಎಸ್.ಆರ್. ನಿಧಿಯಡಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿದ್ಯುತ್ ಚಿತಾಗಾರದ ಉದ್ಘಾಟನಾ ಸಮಾರಂಭ ನಡೆಯಿತು.
ಶಾಸಕ ಡಾ....
ಮಂಗಳೂರು: ನಗರದ ಪತ್ರಿಕಾಭವನದಲ್ಲಿ ನಡೆದ ಸಮಾರಂಭದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಯನ್ನು ವಿಜಯವಾಣಿ ಹೆಬ್ರಿ ವರದಿಗಾರ ನರೇಂದ್ರ ಮರಸಣಿಗೆ ಅವರಿಗೆ ಪ್ರದಾನ ಮಾಡಲಾಯಿತು.
ಪ್ರಶಸ್ತಿಯು...
ಭಾರತೀಯ ಚುನಾವಣಾ ಆಯೋಗ (ಇಸಿಐ) ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಒಂದೇ ಹಂತದ ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ...
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರ ಮುತುವರ್ಜಿಯಿಂದ ಬೊಂದೆಲ್ ಬಳಿ ನಿರ್ಮಾಣವಾದ ಸರ್ವಜ್ಞ ವೃತ್ತವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ...