ವಿಧಾನಸಭೆ ಚುನಾವಣೆ ಪೂರ್ವ ತಯಾರಿಯಾಗಿ ಅಂಗವಾಗಿ ತಪಾಸಣೆ ಹಾಗೂ ಸಾಗರ ಕವಚ ಅಣಕು ಕಾರ್ಯಾಚರಣೆ ಬೈಂದೂರು ತಾಲೂಕಿನ ಅರೆಹೊಳೆ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯಿತು.
ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನಗಳನ್ನು ಪೊಲೀಸ್...
ಮೂಡುಬಿದಿರೆ ಸಮೀಪದ ಬೆಳುವಾಯಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದು ಆತ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಧ್ಯಪ್ರದೇಶದ ವಿವೇಕ್(35)ಎಂದು...
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಜತ್ತಬೈಲ್ ವಾರ್ಡ್ ನಂ.15ರ ಸಮಗ್ರ ಅಭಿವೃದ್ಧಿಗಾಗಿ 19.5 ಕೋಟಿ ಅನುದಾನ ಒದಗಿಸಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರಿಗೆ...
ಪ್ರೌಢಶಾಲಾ ಅಧ್ಯಯನದೊಟ್ಟಿಗೆ ಹಾಗೂ ಸಂಸ್ಕಾರಯುತ ಶಿಕ್ಷಣಾಧಾರಿತ ಜೀವನ ಶಿಕ್ಷಣಕ್ಕೆ ಪ್ರಸಿದ್ದಿಯಾಗಿರುವ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಇತ್ತೀಚಿಗೆ ಗುರವಂದನಾ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ‍್ಷೆಗೆ ಶುಭಹಾರೈಸುವ ಕಾರ್ಯಕ್ರಮ ವಿಶಿಷ್ಟವಾಗಿ ಜರಗಿತು . ಆರಂಭದಲ್ಲಿ...
ಬೀಡಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ಇಂದು (27-03-2023) ಬಿಸಿ ರೋಡ್ ನಲ್ಲಿರುವ ಬಂಟ್ವಾಳ ತಾಲೂಕು ಕಚೇರಿಯೆದುರು ಬೀಡಿ ಕಾರ್ಮಿಕರು CITU ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದರು.
ಕೇಂದ್ರ ಹಾಗೂ...
ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ.
ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ ಸ್ವಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ...
ಬಂಟ್ವಾಳ: ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಫೆಬ್ರವರಿ 14ರಂದು ನಡೆದಿದ್ದು ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ...
ನನ್ನ ಕೊನೆಯ ಚುನಾವಣೆ ಇದಾಗಿದ್ದು, ಕ್ಷೇತ್ರದ ಜನತೆ ನನಗೆ ಗೆಲುವಿನ ವಿದಾಯ ಹೇಳಿ.. ಸೋಲಿನೊಂದಿಗೆ ಬೇಡ ಎಂಬುದಾಗಿ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ.
ಕಾಪುವಿನಲ್ಲಿ...
ಕಳೆದ ಕೆಲವು ದಿನಗಳಿಂದ ಮುಷ್ಕರ ಹೂಡಿದ್ದ ಸ್ವಚ್ಛತಾ ಕಾರ್ಮಿಕರು ಇಂದಿನಿಂದ ಕೆಲಸಕ್ಕೆ ಹಾಜರಾಗಿದ್ದು, ಎಲ್ಲಾ ಸ್ವಚ್ಚತಾ ಕಾರ್ಮಿಕರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಧನ್ಯವಾದ ಸಲ್ಲಿಸಿದ್ದಾರೆ. ಸಾರ್ವಜನಿಕರಿಗೆ ಸಹಕಾರವಾಗುವಂತೆ ಶಾಸಕರ ಕಚೇರಿಯಲ್ಲಿ ವಾರ್...
ಅಜೆಕಾರು ಎಣ್ಣೆಹೊಳೆ ಎಂಬಲ್ಲಿ ಸ್ವರ್ಣ ನದಿಗೆ ನಿರ್ಮಿಸಲಾಗಿದ್ದ ಎಣ್ಣೆಹೊಳೆ ಏತನೀರಾವರಿ ಯೋಜನೆ ಸಂಪೂರ್ಣ ವಿಫಲವಾಗಿದೆ. ರೂ. 138 ಕೋಟಿ ಹಣವನ್ನು ಪೋಲುಮಾಡಲಾಗಿದೆ. ಮಹಾಭ್ರಷ್ಟಾಚಾರ ಇದಾಗಿದ್ದು, ಸಂಬಂಧ ಪಟ್ಟ ಇಲಾಖಾಧಿಕಾರಿಗಳನ್ನು ನ್ಯಾಯಾಲಯದ ಕಟಕಟೆಯಲ್ಲಿ...