ಬಂಟ್ವಾಳ: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ತಯಾರಿಯನ್ನು ಆರಂಭಿಸಿದೆ. ಇತ್ತ ಚುನಾವಣೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲು ದ.ಕ. ಜಿಲ್ಲಾಡಳಿತವೂ ಕಾಯೋನ್ಮುಖವಾಗಿದ್ದು...
ನನ್ನ ಕೊನೆಯ ಚುನಾವಣೆ ಇದಾಗಿದ್ದು, ಕ್ಷೇತ್ರದ ಜನತೆ ನನಗೆ ಗೆಲುವಿನ ವಿದಾಯ ಹೇಳಿ.. ಸೋಲಿನೊಂದಿಗೆ ಬೇಡ ಎಂಬುದಾಗಿ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ.
ಕಾಪುವಿನಲ್ಲಿ...
ಮುದರಂಗಡಿಯಲ್ಲಿ ತೆರೆದ ಬಾವಿಯಲ್ಲಿ ಸ್ಥಳೀಯ ಸಾಕು ನಾಯಿ ಬಿದ್ದ ಮಾಹಿತಿ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ಸಿಕ್ಕಿದ್ದು ತಕ್ಷಣ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದ ಸಿಬ್ಬಂದಿಗಳು ಬಾವಿಯಲ್ಲಿ ಬಿದ್ದ ನಾಯಿಯನ್ನು...
ಮೂಡುಬಿದಿರೆ : ಮೂಲತ: ಕೊಡಗಿನ ಮೂರ್ನಾಡ್ ನಿವಾಸಿ ಕುಂಬಳದಾಳ್ ನೆರವಂಡ ತಂಗಮ್ಮ (88) ಶನಿವಾರ ರಾತ್ರಿ ಮೂಡುಬಿದ್ರಿ ಆಳ್ವಾಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಆಳ್ವಾಸ್ ಸಮೂಹ ಸಂಸ್ಥೆಯ ಉದ್ಯೋಗಿ ಮೋಹನ್ ಭೋಪಯ್ಯ ಸೇರಿದಂತೆ...
ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (೪೬) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ...
ನಗರ ಮರೋಳಿಯಲ್ಲಿ ರಂಗ್ ದೇ ಬರ್ಸಾ ಹೋಲಿ ಸಂಭ್ರಮದ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ ಘಟನೆ ನಡೆದಿದೆ.
ಹೋಳಿ ಆಚರಣೆಯಲ್ಲಿ ಬಣ್ಣ ಎರಚಿಕೊಂಡು ಯುವಕ ಯುವತಿಯರು ಸಂಭ್ರಮಿಸುತ್ತಿದ್ದರು. ಅನ್ಯಧರ್ಮದ ಯುವಕರ ಜೊತೆ ಹೋಳಿ...
ಮಂಗಳೂರು ಮಹಾನಗರಪಾಲಿಕೆ ತಿರುವೈಲ್ ವಾರ್ಡಿನ ಮಾಜಿ ಸದಸ್ಯರುವಾಮಂಜೂರಿನ ಸದಾಶಿವ ನಗರ ಬಡಾವಣೆಯ ನಿವಾಸಿ ಶ್ರೀಮತಿ ಮೀರಾ ಅಶೋಕ್ ರವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇದೆ ಮಾರ್ಚ್ ತಿಂಗಳ 19ನೇ ತಾರೀಖಿನಭಾನುವಾರದಂದು ನಗರದ ಕೆ .ಎಂ...
ಬಂಟ್ವಾಳ: ಕರ್ನಾಟಕವನ್ನು ಸಾಮಾಜಿಕ ಸಾಮರಸ್ಯದ, ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲು ಕಾಂಗ್ರೆಸ್ ಆಡಳಿತದ ಸರಕಾರವನ್ನು ಆಯ್ಕೆ ಮಾಡಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.
ಕರ್ನಾಟಕ ಪ್ರದೇಶ...
ಭಾರ್ಗವಿ ಬಿಲ್ಡರ್ಸ್ ಅವರಿಂದ ಕೊಟ್ಟಾರದ ಮಾಲೆಮಾರ್ ಬಳಿ ನಿರ್ಮಾಣಗೊಳ್ಳುತ್ತಿರುವ ಅತ್ಯಾಧುನಿಕ ‘ಕೈಲಾಶ್’ ವಸತಿ ಸಮುಚ್ಚಯದಲ್ಲಿ ಗುಣನಾಥ-ಶಿಲ್ಪಾ ದಂಪತಿಯ ಮೋಕ್‌ಅಪ್ ಫ್ಲ್ಯಾಟ್ ಉದ್ಘಾಟನೆಯ ಬಳಿಕ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ.
ಈ ಸಮುಚ್ಚಯದಲ್ಲಿ ಶೇ.75ರಷ್ಟು ಫ್ಲ್ಯಾಟ್‌ಗಳು...
ಪುತ್ತೂರು: ಪುತ್ತೂರು ನಗರದ ನೆಹರುನಗರದಿಂದ ವಿವೇಕಾನಂದ ಕಾಲೇಜು ಸಂಪರ್ಕಿಸುವ ರಸ್ತೆಯಲ್ಲಿ ರೈಲ್ವೇ ಇಲಾಖೆಯ ಅನುದಾನ ರೂ.5.34 ಕೋಟಿ ವೆಚ್ಚದಲ್ಲಿ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದರು.
ರೈಲ್ವೇ...