Yearly Archives: 2023

ಪುತ್ತೂರು ಬಸ್ಸು ನಿಲ್ದಾಣಕ್ಕೆ ‘ಕೋಟಿ ಚೆನ್ನಯ’ ನಾಮಕರಣ

ಪುತ್ತೂರು: ಜಿಲ್ಲೆಯ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಪುತ್ತೂರಿನ ಬಸ್ಸು ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರನ್ನು ಮುಂದಿನ ಪೀಳಿಗೆಗೆ ನೆನಪಿಸುವ ಕೆಲಸ ಮಾಡಲಾಗಿದೆ. ಸರ್ಕಾರವು ಅವಳಿ ವೀರರ ನಾಮಕರಣ ಮಾಡಿ...

ಮಂಗಳೂರು: ಮೆ. ಕೆ ಕಮಲಾಕ್ಷ ಪೈ ಆಂಡ್ ಸನ್ಸ್ ಸಂಸ್ಥೆಯ ಮಾಲಕ ನಿಧನ

ಕೆ ಕಮಲಾಕ್ಷ ಪೈ (91 ವ) ನಗರದ ಮಣ್ಣಗುಡ್ಡೆಯಲ್ಲಿರುವ ತಮ್ಮ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಶನಿವಾರ (ಮಾ 25)ನಿಧನ ಹೊಂದಿದರು. ಎಳವೆಯಿಂದಲೇ ವ್ಯವಹಾರಿಕವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಏಳುವರೆ ದಶಕಗಳ ಕಾಲ ತಮ್ಮ ವ್ಯವಹಾರ ಸಂಸ್ಥೆಯನ್ನು ಮುನ್ನಡೆಸಿಕೊಂಡು...

ಮೂಡುಬಿದಿರೆ: ಹೈಮಾಸ್ಟ್ ದೀಪ ಲೋಕಾರ್ಪಣೆ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ 12ನೇ ವಾರ್ಡಿನ ಹಳೆ ಪೊಲೀಸ್ ಠಾಣೆಯ ಬಳಿ ರೂ 9.50 ಲಕ್ಷ ಪುರಸಭಾ ನಿಧಿಯಿಂದ ಮಾಡಿರುವ ಅಭಿವೃದ್ಧಿ ಕಾಮಗಾರಿಗಳಾದ ರಸ್ತೆ ಅಗಲೀಕರಣ ಮತ್ತು ಇಂಟರ್ ಲಾಕ್...

ವಿಕಲಚೇತನ ಫಲಾನುಭವಿಗಳಿಗೆ ಸಾಧನಾ ಸಲಕರಣೆ ವಿತರಣೆ

ಮೂಡುಬಿದಿರೆ: 2022-23 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ಬಂಧಿತ ಅನುದಾನದಡಿ 14,ಮಂದಿ ಫಲಾನುಭವಿಗಳಿಗೆ ದ್ವಿಚಕ್ರ ವಾಹನ, ವೀಲ್ ಚೆರ್ ಹಾಗೂ ಶ್ರವಣ ಸಾಧನಗಳನ್ನು ಮಾನ್ಯ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಶನಿವಾರ...

ಮೂಳೂರು: ಬೈಕ್‌ಗೆ ಟ್ಯಾಂಕರ್ ಢಿಕ್ಕಿ: ಅಪಘಾತದಲ್ಲಿ ಇಬ್ಬರು ಮೃತ್ಯು

ಮೂಳೂರು ವೆಸ್ಟ್ ಕೋಸ್ಟ್ ನರ್ಸರಿ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಧಾರುಣವಾಗಿ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...

ಸುಳ್ಯ : ಮಣ್ಣು ಕುಸಿದು ಮೂವರು ಕಾರ್ಮಿಕರು ದುರ್ಮರಣ

ಸುಳ್ಯ: ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ಸುಳ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯದ ಪೇಟೆ ಸಮೀಪದ ಆಲೆಟ್ಟಿ ರಸ್ತೆಯ...

ಕುಂಪಲ: ಯುವಕ ಆತ್ಮಹತ್ಯೆ : ಊರಲ್ಲಿ ಹೆಚ್ಚಾದ ಅಕಾಲಿಕ ಸಾವುಗಳು

ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಅಕ್ಷಯ್ (25) ಎಂಬವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ...

ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದೌರ್ಜನ್ಯ: ಸಂಘದಿಂದ ಪೊಲೀಸ್ ಠಾಣೆಗೆ ಮುತ್ತಿಗೆ

ಮಂಗಳೂರು: ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಬಂದರ್ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆ ಗೊಳಿಸಿರುವ ಘಟನೆ ಶನಿವಾರ ವರದಿಯಾಗಿದೆ. ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್...

ನಾಳೆ (ಮಾ.26) ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 : ಮಂಗಳೂರಿನ ಜನತೆ ಸಂಭ್ರಮಿಸುವ ಹೋಲಿ ಹಬ್ಬ

ಕ್ಲಬ್ ಮಂತ್ರ ವತಿಯಿಂದ ಮಂಗಳೂರಿನಲ್ಲಿ ಅತಿ ದೊಡ್ಡ ಹೋಲಿ ಹಬ್ಬವನ್ನು ಮಂಗಳೂರಿನ ಜನತೆಗಾಗಿ ನಾಳೆ ಆಯೋಜನೆ ಮಾಡಿದ್ದಾರೆ. ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 ನಗರದ ಮರೋಳಿಯ ಸೂರ್ಯವುಡ್ಸ್‍ನಲ್ಲಿ ಅದ್ಧೂರಿಯ ಕಾರ್ಯಕ್ರಮ...

ನಾಳೆ ಪುತ್ತೂರಿಗರ ದಶಕದ ಬೇಡಿಕೆಯಾದ ರೈಲ್ವೆ ಅಂಡರ್‌ಪಾಸ್ ಲೋಕಾರ್ಪಣೆ.

ಪುತ್ತೂರು: ಮಾ. 26 : ಪುತ್ತೂರಿನ ಜನರ ಬಹು ವರ್ಷದ ಕಾಲದ ಬೇಡಿಕೆಯಾದ ಎಪಿಎಂಸಿ ರಸ್ತೆಯಲ್ಲಿ 14 ಕೋಟಿ ವೆಚ್ಚದಲ್ಲಿ ರೈಲ್ವೆ ಅಂಡರ್‌ಪಾಸ್ ನಿರ್ಮಾಣಗೊಂಡಿದೆ. ಇದರ ಲೋಕಾರ್ಪಣಾ ಕಾರ್ಯಕ್ರಮವು ಮಾರ್ಚ್ 26ರಂದು ಪೂರ್ವಾಹ್ನ...

Most Read